Headlines

Live: ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಸುದ್ದಿಗೋಷ್ಠಿ – Kannada News | Karnataka Cheif Electoral officer anbukumar Press Conference Live

ಬೆಂಗಳೂರು, ಜುಲೈ 08: ಭಾರತ ಚುನಾವಣಾ ಆಯೋಗದ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಆಕ್ಷೇಪ ತೆಗೆದಿದ್ದು, ಮನೆ ಮನೆಗೆ ತೆರಳಿ ಎಸ್​​ಐಆರ್​​ ನಡೆಸದೆ ಮಸೀದಿ ಮತ್ತು ಸಮುದಾಯಭವನಗಳಲ್ಲಿ ಜನರನ್ನು ಗುಂಪು ಸೇರಿಸಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​ಗೆ ದೂರು ನೀಡಿತ್ತು. ಈ ಬೆನ್ನಲ್ಲೇ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಅವರ ಈ ಸುದ್ದಿಗೋಷ್ಠಿ ಮಹತ್ವ ಪಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *