MI vs RCB: ಮುಂಬೈ ವಿರುದ್ಧ ಸಿಡಿಲಬ್ಬರದ ಅರ್ಧಶತಕ ಚಚ್ಚಿದ ಸಾಲ್ಟ್

MI vs RCB: ಮುಂಬೈ ವಿರುದ್ಧ ಸಿಡಿಲಬ್ಬರದ ಅರ್ಧಶತಕ ಚಚ್ಚಿದ ಸಾಲ್ಟ್

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 20ನೇ ಪಂದ್ಯದಲ್ಲಿ ಐದು ಬಾರಿಯ ಮುಂಬೈ ತಂಡವನ್ನು ಎದುರಿಸಿದ್ದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕ ಫಿಲ್ ಸಾಲ್ಟ್ ಸಿಡಿಲಬ್ಬರದ ಅರ್ಧಶತಕ ಬಾರಿಸಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಫಾರ್ಮ್​ ಕಂಡುಕೊಳ್ಳಲು ಹೆಣಗಾಡುತ್ತಿದ್ದ ಸಾಲ್ಟ್ ಸರಿಯಾದ ಸಂದರ್ಭದಲ್ಲಿ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಮುಂಬೈನಂತಹ ಬಲಿಷ್ಠ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಸಾಲ್ಟ್ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದರು. ಇದರ ಪರಿಣಾಮವಾಗಿ ಕೇವಲ 25 ಎಸೆತಗಳಲ್ಲಿ ಈ ಆವೃತ್ತಿಯ ಮೊದಲ ಅರ್ಧಶತಕ ಬಾರಿಸಿದರು.

Source link

Leave a Reply

Your email address will not be published. Required fields are marked *