ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media
ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್ ಇಲ್ಯೂಷನ್ (Optical Illusion) ಒಗಟಿನ ಚಿತ್ರಗಳು ಸಖತ್ ಟ್ರೆಂಡ್ ಆಗುತ್ತಿದೆ. ಆದರೆ ಈ ಒಗಟಿನ ಚಿತ್ರಗಳನ್ನು ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಬಿಡಿಸಲು ಸಾಧ್ಯ. ಈ ಚಿತ್ರಗಳು ಮೆದುಳಿಗೆ ವ್ಯಾಯಾಮ ನೀಡುವುದರ ಜೊತೆಗೆ ನಿಮ್ಮ ಬುದ್ಧಿವಂತಿಕೆಗೆ ಸವಾಲೆಸಗುತ್ತದೆ. ಅಂತಹದ್ದೊದು ಇಲ್ಯೂಷನ್ ಚಿತ್ರ ಇದೀಗ ವೈರಲ್ ಆಗಿದೆ. ಈ ಚಿತ್ರದಲ್ಲಿ ಮೀನೊಂದು ಇದ್ದು, ನೀವು ಆ ಜಲಚರ ಜೀವಿಯನ್ನು ಹುಡುಕಿ ಜಾಣರು ಎನಿಸಿಕೊಳ್ಳಿ.
ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?
ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಸುಲಭವಾಗಿ ಕಾಣುತ್ತವೆ. ಆದರೆ ಅಷ್ಟೇ ಟ್ರಿಕ್ಕಿಯಾಗಿದೆ. ಈ ಚಿತ್ರದಲ್ಲಿ ಮರದ ಮೇಲೆ ಮಲಗಿರುವ ಚಿರತೆ ನಿಮ್ಮ ಕಣ್ಣಿಗೆ ಕಾಣಿಸುತ್ತೀರಬಹುದು. ಅದೇ ಮರದಲ್ಲಿ ಮೀನೊಂದು ಅಡಗಿ ಕುಳಿತಿದೆ. ನೀವು 25 ಸೆಕೆಂಡುಗಳಲ್ಲಿ ಮೀನು ಹುಡುಕಬೇಕು. ಬಹಳ ಎಚ್ಚರಿಕೆಯಿಂದ ಚಿತ್ರ ನೋಡಿ ಮೀನು ಹುಡುಕಲು ಪ್ರಯತ್ನಿಸಿ.
ಇದನ್ನೂ ಓದಿ: ಈ ಚಿತ್ರದಲ್ಲಿದೆ ಮನೆಯ ಮುದ್ದಿನ ಶ್ವಾನ, 7 ಸೆಕೆಂಡುಗಳಲ್ಲಿ ಕಂಡು ಹಿಡಿಯಬಲ್ಲಿರಾ
ಮೀನು ನಿಮ್ಮ ಕಣ್ಣಿಗೆ ಕಾಣಿಸಿತೇ?
ನೀವು ಏಕಾಗ್ರತೆಯಿಂದ ಈ ಒಗಟು ಬಿಡಿಸಿದ್ದೀರಿ ಎಂದಾದರೆ ನಿಮ್ಮ ವೀಕ್ಷಣಾ ಕೌಶಲ್ಯಕ್ಕೆ ಹ್ಯಾಟ್ಸ್ ಆಫ್ ಹೇಳುತ್ತೇವೆ. ಒಂದು ವೇಳೆ ಮೀನು ಹುಡುಕಲು ಸಾಧ್ಯವಾಗಿಲ್ಲ ಎಂದಾದರೆ ನಾವೇ ನಿಮಗೆ ಉತ್ತರ ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ಮೀನು ಎಲ್ಲಿದೆ ಎಂದು ನಾವು ಗುರುತಿಸಿದ್ದೇವೆ. ಮೀನು ನಿಮ್ಮ ಕಣ್ಣಿಗೆ ಕಾಣಿಸಿತು ಎಂದು ನಾವು ಭಾವಿಸುತ್ತೇ

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ