Optical Illusion: ಜಸ್ಟ್ 35 ಸೆಕೆಂಡುಗಳಲ್ಲಿ ಈ ಎರಡು ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ

Optical Illusion: ಜಸ್ಟ್ 35 ಸೆಕೆಂಡುಗಳಲ್ಲಿ ಈ ಎರಡು ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಆಟಗಳು ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುತ್ತವೆ. ನಿಮ್ಮ ಕಣ್ಣಿನ ತೀಕ್ಷ್ಣತೆಗೆ ಸವಾಲೊಡ್ಡುವ ಆಟಗಳನ್ನು ನೀವು ಹಿಂದೆ ಆಡಿರಬಹುದು. ನೀವು ಒಗಟು ಬಿಡಿಸಿರುವುದರಲ್ಲಿ ಸೋತಿರಬಹುದು. ಇದೀಗ ನಿಮಗೆ ಸವಾಲೊಡ್ದುವ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಈ ಎರಡು ಚಿತ್ರಗಳಲ್ಲಿರುವ ಮೂರು ವ್ಯತ್ಯಾಸಗಳನ್ನು ಗುರುತಿಸುವ ಸವಾಲು ಇಲ್ಲಿದೆ. ಈ ವ್ಯತ್ಯಾಸಗಳನ್ನು ಗುರುತಿಸಿ ಜಾಣರು ಎನಿಸಿಕೊಳ್ಳಲು ಇದೊಂದು ಒಳ್ಳೆಯ ಸಮಯ. 35 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಸಾಧ್ಯವೇ ಎಂದು ಒಮ್ಮೆ ನೋಡಿ.

ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ ಕಾಣಿಸಿದ್ದೇನು?

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ತಲೆ ಕೆರೆದುಕೊಳ್ಳುವಂತೆ ಮಾಡುತ್ತವೆ. ಈ ಚಿತ್ರ ನೋಡಿದ ಮೇಲೂ ನಿಮ್ಮ ತಲೆಗೆ ಹುಳ ಬಿಟ್ಟಂತೆ ಆಗಿದ್ದೀರಬಹುದು. ಈ ಚಿತ್ರದಲ್ಲಿ ಮೇಜಿನ ಮೇಲಿನ ತಟ್ಟೆಯಲ್ಲಿ ಹಣ್ಣುಗಳಿವೆ. ಸೇಬು ಹಣ್ಣು, ಮಗ್, ಟೀ ಕಪ್ ಹಾಗೂ ಬೌಲ್ ಇದೆ. ಈ ಎರಡು ಚಿತ್ರಗಳು ನೋಡಲು ಒಂದೇ ರೀತಿ ಇದೆ. ಆದರೆ, ಈ ಎರಡು ಫೋಟೋಗಳ ನಡುವೆ ಮೂರು ಸಣ್ಣ ವ್ಯತ್ಯಾಸಗಳಿವೆ. ನೀವು ಎಚ್ಚರಿಕೆಯಿಂದ ನೋಡಿದರೆ ಮಾತ್ರ, ಆ ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯ. ನೀವು 35 ಸೆಕೆಂಡುಗಳೊಳಗೆ ಆ ವ್ಯತ್ಯಾಸಗಳನ್ನು ಕಂಡುಹಿಡಿಯಲು ಸಾಧ್ಯವಾದರೇ ನೀವು ಬುದ್ಧಿವಂತರು ಎನ್ನುವುದು ಖಚಿತವಾಗುತ್ತದೆ.

ಇದನ್ನೂ ಓದಿ: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಕಂಡು ಹಿಡಿಯಬಲ್ಲಿರಾ

ಮೂರು ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯವಾಯಿತೇ?

ಈ ಚಿತ್ರದತ್ತ ಕಣ್ಣುಹಾಯಿಸಿದರೂ ಈ ಟೇಬಲ್ ಮೇಲೆ ಇಟ್ಟಿರುವ ಹಣ್ಣುಗಳ ನಡುವಿನ ಮೂರು ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲವೇ. ನೂರರಲ್ಲಿ ಹತ್ತು ಜನರಿಗೆ ಮಾತ್ರ ಇಂತಹ ಈ ಟ್ರಿಕ್ಕಿ ಒಗಟು ಬಿಡಿಸಲು ಸಾಧ್ಯ. ಈ ಕೆಳಗಿನ ಚಿತ್ರಗಳಲ್ಲಿ ಆ ಮೂರು ವ್ಯತ್ಯಾಸಗಳನ್ನು ಕೆಂಪು ಬಣ್ಣದಲ್ಲಿ ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Leave a Reply

Your email address will not be published. Required fields are marked *