IPL: ಬಾಂಗ್ಲಾದೇಶ ಸೇರಿದಂತೆ ಈ ದೇಶಗಳಲ್ಲಿ ಐಪಿಎಲ್ ಪ್ರಸಾರ ನಿಷೇಧ – Kannada News | IPL Ban: Why Bangladesh Stopped Broadcast and Which Countries Don’t Show It
ಮುಸ್ತಾಫಿಜುರ್ ರೆಹಮಾನ್ (Mustafizur Rahman) ಅವರನ್ನು ಐಪಿಎಲ್ನಿಂದ (IPL) ಕೈಬಿಟ್ಟ ನಂತರ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮತ್ತು ಬಾಂಗ್ಲಾದೇಶ ಸರ್ಕಾರ ಭಾರತದ ವಿರುದ್ಧ ಸಮರ ಸಾರಿವೆ. ಮುಸ್ತಾಫಿಜುರ್ ಅವರನ್ನು ಕೈಬಿಟ್ಟ ನಂತರ ಬಾಂಗ್ಲಾದೇಶ, ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಆಡಲು ನಿರಾಕರಿಸಿದೆ. ಬಾಂಗ್ಲಾದೇಶದ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸಬೇಕೆಂದು ಬಾಂಗ್ಲಾದೇಶ ಐಸಿಸಿಗೆ ಮನವಿ ಸಲ್ಲಿಸಿದೆ. ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಏತನ್ಮಧ್ಯೆ, ಬಾಂಗ್ಲಾದೇಶ ಸರ್ಕಾರವು ಐಪಿಎಲ್ ಪ್ರಸಾರವನ್ನು ನಿಷೇಧಿಸಿದೆ. ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್…