Ayogya 2 Review: ಮುಗ್ಗರಿಸಿದ ‘ಅಯೋಗ್ಯ 2’; ನಿರೀಕ್ಷೆ ಇಟ್ಟುಕೊಂಡವರಿಗೆ ವಿಪರೀತ ನಿರಾಸೆ – Kannada News | Ayogya 2 Film Review Rachita Ram Sathish Ninasam S Mahesh Kumar movie utterly fails to impress
Time – 152 Minutes Released – August 07, 2026 Language – Kannada Genre – Action, Drama, Romantic Cast – ಸತೀಶ್ ನೀನಾಸಂ, ರಚಿತಾ ರಾಮ್, ರವಿಶಂಕರ್ ಪಿ., ಸಾಧು ಕೋಕಿಲ, ಗಿರೀಶ್ ಶಿವಣ್ಣ, ಶಿವರಾಜ್ ಕೆ.ಆರ್. ಪೇಟೆ, ದೇವರಾಜ್, ತಬಲಾ ನಾಣಿ, ಸುಂದರ್ ರಾಜ್, ರವಿಚಂದ್ರನ್ ಮುಂತಾದವರು. Director – ಎಸ್. ಮಹೇಶ್ ಕುಮಾರ್. 2018ರಲ್ಲಿ ‘ಅಯೋಗ್ಯ’ ಸಿನಿಮಾ ರಿಲೀಸ್ ಆಗಿ ಗಮನ ಸೆಳೆದಿತ್ತು. ಹಾಡುಗಳ ಮೂಲಕ ಸದ್ದು ಮಾಡಿದ್ದ…