ಮೆಟಾ, ಮೈಕ್ರೋಸಾಫ್ಟ್ನಲ್ಲಿ ಎಐ ಸಂಚಲನ; 23,000 ಉದ್ಯೋಗಗಳಿಗೆ ಕುತ್ತು – Kannada News | AI effect, Meta and Microsoft take steps that can affect 23,000 jobs
ನವದೆಹಲಿ, ಏಪ್ರಿಲ್ 24: ಟೆಕ್ ದೈತ್ಯ ಸಂಸ್ಥೆಗಳಾದ ಮೆಟಾ (ಫೇಸ್ಬುಕ್ನ ಮಾತೃಸಂಸ್ಥೆ) ಮತ್ತು ಮೈಕ್ರೋಸಾಫ್ಟ್ ಜಾಗತಿಕವಾಗಿ ಸುಮಾರು 23,000 ಉದ್ಯೋಗಗಳ ಮೇಲೆ ಪರಿಣಾಮ ಬೀರಬಲ್ಲ ಬೃಹತ್ ಉದ್ಯೋಗ ಕಡಿತ ಮತ್ತು ಬೈಔಟ್ (Buyout) ಯೋಜನೆಗಳನ್ನು ಪ್ರಕಟಿಸಿವೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲು ಮತ್ತು ವೆಚ್ಚ ಕಡಿತಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಮೆಟಾ ತನ್ನ ಒಟ್ಟು ಉದ್ಯೋಗಿಬಳಗದ ಶೇಕಡಾ 10 ರಷ್ಟು, ಅಂದರೆ ಸುಮಾರು 8,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಮೇ 20 ರಿಂದ…