ಕಾಂಗ್ರೆಸ್ ಯುವ ಮುಖಂಡನ ಮೇಲೆ ತಲ್ವಾರ್ ದಾಳಿ: 5-6 ಜನರ ತಂಡದಿಂದ ಕೃತ್ಯ – Kannada News | Talwar Attack on Youth Congress Leader in Udupi
ಉಡುಪಿ, ಫೆಬ್ರವರಿ 02: ಕರಾವಳಿ ಜಿಲ್ಲೆ ಉಡುಪಿಯಲ್ಲಿ ತಲ್ವಾರ್ಗಳು ಝಳಪಿಸಿವೆ. ಕಾಂಗ್ರೆಸ್ ಯುವ ಮುಖಂಡನ ಮೇಲೆ ನಗರದ ಪಿಪಿಸಿ ಕ್ರಾಸ್ ಬಳಿ ದಾಳಿ ನಡೆಸಲಾಗಿದ್ದು, ಮಾತುಕತೆಗೆಂದು ಕರೆಸಿ ಅಟ್ಯಾಕ್ ಮಾಡಲಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಎನ್‌ಎಸ್‌ಯುಐ ಉಪಾಧ್ಯಕ್ಷ ಶರತ್ ಕುಂದರ್ ಗಂಭೀರ ಗಾಯಗೊಂಡಿದ್ದು, 6-7 ದುಷ್ಕರ್ಮಿಗಳ ತಂಡದಿಂದ ದಾಳಿ ನಡೆದಿದೆ. ಮಣಿಪಾಲ ಹೋಟೆಲ್‌ನಲ್ಲಿ ನಡೆದ ಗಲಾಟೆಯ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿರುವ ಮಾಹಿತಿ ಇದೆ. ಟಾಟಾ ಸಫಾರಿ, ಮಹೀಂದ್ರ ಥಾರ್ ವಾಹನಗಳಲ್ಲಿ ಬಂದ ಆರೋಪಿಗಳು, ತಲ್ವಾರಿವಾರಿನಿಂದ ದಾಳಿ…