Horoscope Today 02 February: ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 02 ಫೆಬ್ರುವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಸೋಮವಾರವಾಗಿದ್ದು, ವಿಶ್ವಾಸು ನಾಮ ಸಂವತ್ಸರ, ಆಶ್ಲೇಷ ನಕ್ಷತ್ರ ಮತ್ತು ಆಯುಷ್ಮಾನ್ ಯೋಗವಿರುತ್ತದೆ. ರವಿ ಮಕರ ರಾಶಿಯಲ್ಲೂ, ಚಂದ್ರ ಕಟಕ ರಾಶಿಯ ಆಶ್ಲೇಷ ನಕ್ಷತ್ರದಲ್ಲೂ ಸಂಚಾರ ಮಾಡಲಿದ್ದಾರೆ. ರಾಹುಕಾಲ ಬೆಳಿಗ್ಗೆ 8:11 ರಿಂದ 9:38 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಬೆಳಿಗ್ಗೆ 9:39 ರಿಂದ 11:06 ರವರೆಗೆ ಇರುತ್ತದೆ. ಮೇಷ ರಾಶಿಯವರಿಗೆ ಆರು…