‘ದುಡ್ಡಿದ್ದವ್ರನ್ನ ಮೀಟ್ ಮಾಡ್ತಾರೆ’; ಗಿಲ್ಲಿಗೆ ಮುಳುವಾಗ್ತಿದೆ ಅತಿಯಾದ ಅಭಿಮಾನ – Kannada News | Gilli Nata’s Bigg Boss Fandom Backlash: When Fan Love Turns Sour and Unmet Promises
ಯಾವುದೇ ಆದರೂ ಅದು ಅತಿಯಾದರೆ ವಿಷವೇ. ಅದರಲ್ಲೂ ಅಭಿಮಾನ ಅತಿಯಾದರೆ ಅದು ಕಾರ್ಕೋಟಕ ವಿಷವಾಗುತ್ತದೆ. ಇದಕ್ಕೆ ಉತ್ತಮ ಉದಾಹರಣೆ ಸಿಕ್ಕಿದೆ. ಗಿಲ್ಲಿಗೆ (Gilli Nata) ಉಘೇ ಉಘೇ ಎಂದು, ಅದಕ್ಕೆ ಪ್ರತಿಯಾಗಿ ಏನೂ ಸಿಕ್ಕಿಲ್ಲ ಎಂದಾಗ ಅವರ ವಿರುದ್ಧವೇ ಅಪಪ್ರಚಾರ ಮಾಡುವ ಕೆಲಸ ಆಗುತ್ತಿದೆ. ಅಭಿಮಾನ ಅತಿಯಾದರೆ ಏನಾಗುತ್ತದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಮಾತನಾಡಿಕೊಳ್ಳಾಗುತ್ತಿದೆ. ಗಿಲ್ಲಿ ನಟ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್. ಈ ಶೋನಲ್ಲಿ ಅವರಿಗೆ…