Headlines

Daily Devotional: ದೇವರಿಗೆ ನಿಜವಾಗಿಯೂ ಕಣ್ಣಿಲ್ಲವೇ? ಲೋಕರೂಢಿ ಮಾತಿನ ಅರ್ಥವೇನು? – Kannada News | Divine Intervention: The Profound Meaning of “Is God Blind?” A Devotional Insight

ದೇವರಿಗೆ ಕಣ್ಣಿಲ್ಲವಾImage Credit source: Pinterest ಹಳ್ಳಿಗಳಲ್ಲಿ ಬಳಕೆಯಲ್ಲಿರುವ ಅನೇಕ ಗಾದೆಗಳು, ನಾಣ್ಣುಡಿಗಳು ಮತ್ತು ಮಾತುಗಳ ಹಿಂದೆ ಆಳವಾದ ತತ್ವಗಳು ಹಾಗೂ ಅರ್ಥಗಳಿವೆ. ಅಂತಹ ಒಂದು ಮಹತ್ವದ ಮಾತಾಗಿದೆ, “ದೇವರಿಗೆ ಕಣ್ಣಿಲ್ಲವಾ”. ಈ ಮಾತು ಯಾವಾಗ ಮತ್ತು ಏಕೆ ನಮ್ಮಿಂದ ಹೊರಹೊಮ್ಮುತ್ತದೆ, ಮತ್ತು ಅದರ ಫಲಿತಾಂಶವೇನು ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಸಾಮಾನ್ಯವಾಗಿ, ಈ ಮಾತನ್ನು ಅತೀವ…

Read More

ಪತ್ನಿಯ ತಲೆ ಕಡಿದು ಕೈಯಲ್ಲಿ ರುಂಡ ಹಿಡಿದು ಊರಿನ ತುಂಬಾ ಮೆರವಣಿಗೆ ಮಾಡಿದ ಪತಿ – Kannada News | Chhattisgarh Shocker: Husband Decapitates Wife, Walks With Head in Korba

ಕೊರ್ಬಾ, ಏಪ್ರಿಲ್ 24: ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ಜರುಗಿದೆ. ಕ್ಷುಲ್ಲಕ ಕೌಟುಂಬಿಕ ಕಲಹ ಮತ್ತು ಮದ್ಯದ ಅಮಲು ಒಬ್ಬ ವ್ಯಕ್ತಿಯನ್ನು ಎಷ್ಟು ಕ್ರೂರನನ್ನಾಗಿ ಮಾಡಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಜಿಲ್ಲೆಯ ರಾಜ್‌ಗಮರ್ ಪೊಲೀಸ್ ಔಟ್‌ಪೋಸ್ಟ್ ವ್ಯಾಪ್ತಿಯ ಬುಂದೇಲಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. 58 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಹರಿತವಾದ ಆಯುಧದಿಂದ ಶಿರಚ್ಛೇದ(Behead) ಮಾಡಿ, ಬಳಿಕ ಕತ್ತರಿಸಿದ ತಲೆಯನ್ನು ಹಿಡಿದು ಗ್ರಾಮದ ಬೀದಿಗಳಲ್ಲಿ…

Read More

ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ? ಅಯ್ಯೋ ದೇವ

ಮುಂಬೈ, ಏ.24: ಐಪಿಎಲ್ 2026ರ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಬ್ಯಾಟಿಂಗ್‌ಗೆ ಇಳಿಯುವ ಮುನ್ನ ಮೈದಾನದ ಹೊರಗೆ ಭರ್ಜರಿ ವಾರ್ಮ್-ಅಪ್ ನಡೆಸಿ ಅಬ್ಬರಿಸಿದ ಹಾರ್ದಿಕ್, ಕ್ರೀಸ್‌ನಲ್ಲಿ ಕೇವಲ 1 ರನ್ ಗಳಿಸಿ ಪೆವಿಲಿಯನ್ ಸೇರುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಪಂದ್ಯದ ಸಂಕಷ್ಟದ ಸಮಯದಲ್ಲಿ ಮುಂಬೈ ತಂಡಕ್ಕೆ ಹಾರ್ದಿಕ್ ಆಸರೆಯಾಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಡಗೌಟ್ ಬಳಿಕ ಹಾರ್ದಿಕ್ ಪಾಂಡ್ಯ ನೆಟ್ಸ್‌ನಲ್ಲಿ ಹಾಗೂ ಮೈದಾನದ ಬದಿಯಲ್ಲಿ ವಾರ್ಮ್-ಅಪ್ ಮಾಡುತ್ತಿದ್ದ ದೃಶ್ಯಗಳು…

Read More

TTD Online Booking: ತಿರುಪತಿ ಭಕ್ತರಿಗೆ ಸಿಹಿ ಸುದ್ದಿ; ಜುಲೈ ತಿಂಗಳ 300ರೂ. ದರ್ಶನ ಟಿಕೆಟ್ ಕೋಟಾ ಬಿಡುಗಡೆ; ಕೂಡಲೇ ಬುಕ್ ಮಾಡಿ – Kannada News | TTD July 2026 Darshan Quota Released: Book Tirupati Special Entry Tickets Now!

ತಿರುಪತಿ: ವಿಶ್ವಪ್ರಸಿದ್ಧ ಪುಣ್ಯಕ್ಷೇತ್ರ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಕಾಯುತ್ತಿರುವ ಭಕ್ತರಿಗೆ ಪ್ರಮುಖ ಅಪ್‌ಡೇಟ್ ಇಲ್ಲಿದೆ. 2026ರ ಜುಲೈ ತಿಂಗಳ ದರ್ಶನ ಕೋಟಾವನ್ನು ತಿರುಮಲ ತಿರುಪತಿ ದೇವಸ್ಥಾನಂ (TTD) ಇಂದು (ಏಪ್ರಿಲ್ 24) ಅಧಿಕೃತವಾಗಿ ಬಿಡುಗಡೆ ಮಾಡುತ್ತಿದೆ. ಆದ್ದರಿಂದ ತಡಮಾಡದೇ ಟಿಕೆಟ್​ ಬುಕ್​ ಮಾಡುವುದು ಹೇಗೆ ಎಂಬುದರ ಸಂಪೂರ್ಣ ವಿವರವನ್ನು ಹಂತ ಹಂತವಾಗಿ ಇಲ್ಲಿ ತಿಳಿದುಕೊಳ್ಳಿ. ಟಿಕೆಟ್ ಬುಕ್ಕಿಂಗ್ ಸಮಯದ ವಿವರ: ನೀವು ಜುಲೈ ತಿಂಗಳಲ್ಲಿ ದರ್ಶನ ಪಡೆಯಲು ಯೋಜಿಸುತ್ತಿದ್ದರೆ, ಸಮಯದ ಬಗ್ಗೆ ವಿಶೇಷ ಗಮನವಿರಲಿ….

Read More

National Panchayati Raj Day 2026: ಏಪ್ರಿಲ್ 24 ರಂದೇ ರಾಷ್ಟ್ರೀಯ ಪಂಚಾಯತ್‌ ರಾಜ್‌ ದಿನ ಆಚರಿಸುವುದು ಏಕೆ? – Kannada News | National Panchayati Raj Day 2026: What are the history, significance of this day

ದೇಶದ ಅಭಿವೃದ್ಧಿ ಹಳ್ಳಿಗಳಿಂದಲೇ ಆರಂಭವಾಗಬೇಕು. ಗ್ರಾಮಕ್ಕೆ ಧಕ್ಕೆ ಬಂದರೆ ಇಡೀ ಭಾರತಕ್ಕೆ ಧಕ್ಕೆ ಬರಬಹುದು ಎನ್ನುವ ಗಾಂಧೀಜಿಯವರ ಮಾತಿದೆ. ಹೀಗಾಗಿ ಒಂದು ದೇಶವು ಅಭಿವೃದ್ಧಿಯತ್ತ ಸಾಗಬೇಕಾದರೆ ಹಳ್ಳಿಗಳ ಅಭಿವೃದ್ಧಿಯು ಮುಖ್ಯ. ಈ ಗ್ರಾಮಗಳ ಅಭಿವೃದ್ಧಿಗೆ ಪಂಚಾಯತ್‌ ರಾಜ್‌ ವ್ಯವಸ್ಥೆ ಬಹಳ ಮುಖ್ಯವಾದದ್ದಾಗಿದೆ. ಗ್ರಾಮ ಪಂಚಾಯತ್ ಪಾತ್ರವನ್ನು ಗುರುತಿಸುವುದು ಹಾಗೂ ಹಳ್ಳಿಗಳ ಅಭಿವೃದ್ಧಿ ಹೆಚ್ಚು ಒತ್ತು ನೀಡುವುದಾಗಿದೆ. ಈ ವ್ಯವಸ್ಥೆ ಜಾರಿಗೆ ಬಂದ ಸವಿ ನೆನಪಿಗಾಗಿ ಪ್ರತಿ ವರ್ಷ ಏಪ್ರಿಲ್ 24 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನು…

Read More

Video: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ – Kannada News | A Calm Start: PM Modi Seen by Hooghly River During Kolkata Visit

ಕೋಲ್ಕತ್ತಾ,ಏಪ್ರಿಲ್ 24: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದು ಕೆಲವೇ ಗಂಟೆಗಳ ಬಳಿಕ ಪ್ರಧಾನಿ ಮೋದಿ ಕೋಲ್ಕತ್ತಾದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ್ದಾರೆ. ಸೂರ್ಯ ಉದಯಿಸುವ ಸಮಯದಲ್ಲಿ ಕೈಯಲ್ಲಿ ಕ್ಯಾಮರಾ ಹಿಡಿದು ಪ್ರಧಾನಿ ಮೋದಿ ವಿಹಾರಕ್ಕೆ ಹೊರಟಿರುವ ಚಿತ್ರಗಳನ್ನು ಅವರೇ ಹಂಚಿಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 92.88ರಷ್ಟು ಮತದಾನ ದಾಖಲಾಗಿತ್ತು. ಪ್ರಧಾನಿ ಮೋದಿ ತಮ್ಮ ಎಕ್ಸ್​ ಖಾತೆಯಲ್ಲಿ ಮರದ ದೋಣಿಯ ಮೇಲೆ ಕ್ಯಾಮರಾ ಹಿಡಿದು ಕುಳಿತಿರುವುದನ್ನು ಕಾಣಬಹುದು. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More

ತುಮಕೂರಿನಲ್ಲಿ ಸುಡುವ ಬಿಸಿಲಿಗೆ 35 ನವಿಲುಗಳು ಬಲಿ! ಹಕ್ಕಿ ಜ್ವರದ ಸೋಂಕು ಹರಡಿರುವ ಶಂಕೆ – Kannada News | Tumakuru Peacock Deaths: 35 Peacocks Die Amid Heatwave and Bird Flu Fears

ಸುಡುವ ಬಿಸಿಲಿಗೆ 35 ನವಿಲುಗಳು ಬಲಿ!Image Credit source: MediaForge AI ತುಮಕೂರು, ಏಪ್ರಿಲ್ 24: ಜಿಲ್ಲೆಯಲ್ಲಿ ಬಿಸಿಲಿನ (Heat wave) ತಾಪಮಾನ ಏರುತ್ತಿರುವ ಹಿನ್ನೆಲೆಯಲ್ಲಿ ಈ ವಾರ ಬರೋಬ್ಬರಿ 35 ನವಿಲುಗಳು ಸಾವನ್ನಪ್ಪಿರುವ ಆತಂಕಕಾರಿ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಹೊರವಲಯದ ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಸುತ್ತಮುತ್ತಲಿನ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ಸಾವುಗಳು ಸಂಭವಿಸಿದ್ದು, ರಾಜ್ಯದಲ್ಲಿ ಹಕ್ಕಿ ಜ್ವರದ ಸೋಂಕು ಹರಡುತ್ತಿರುವುದೂ ಈ ಸಾವುಗಳಿಗೆ ಕಾರಣವಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಸಾವಿಗೆ ನಿಖರ…

Read More

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿ, ಕತ್ತು ಸೀಳಿ ಫ್ಲಶ್ ಮಾಡಲು ಯತ್ನಿಸಿದ 19 ವರ್ಷದ ಯುವತಿಯ ಬಂಧನ – Kannada News | Bengaluru: Foxconn Worker Held After Newborn Found in Toilet; Shocking Details Emerge

ಬೆಂಗಳೂರು, ಏ.24 : ಸಿಲಿಕಾನ್ ಸಿಟಿಯ ಹೊಸೂರು ರಸ್ತೆಯಲ್ಲಿರುವ ಪ್ರಸಿದ್ಧ ಆಪಲ್ ಫೋನ್ ಉತ್ಪಾದನಾ ಘಟಕದ (ಫಾಕ್ಸ್‌ಕಾನ್) ಆವರಣದಲ್ಲಿ ಭ್ರೂಣವೊಂದು ಪತ್ತೆಯಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಘಟಕದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಖಾನೆಯ ಶೌಚಾಲಯದ ಬ್ಲಾಕ್‌ನಲ್ಲಿ ಶುಚಿಗೊಳಿಸುವ ಸಿಬ್ಬಂದಿಗೆ ಭ್ರೂಣವೊಂದು ಪತ್ತೆಯಾಗಿತ್ತು. ಕೂಡಲೇ ಅವರು ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರಿಗೆ ದೂರು ನೀಡಲಾಯಿತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬಳನ್ನು ಬಂಧನ ಮಾಡಲಾಗಿದೆ. ಘಟನೆ…

Read More

ಪ್ರಶಾಂತ್-ಕೃತಿ ನಿಶ್ಚಿತಾರ್ಥದಲ್ಲಿ ಸೆಲೆಬ್ರಿಟಿ ದಂಡು; ಇಲ್ಲಿವೆ ಸುಂದರ ಫೋಟೋಗಳು

ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಶಾಂತ್ ಗೌಡ ನಿಶ್ಚಿತಾರ್ಥ ನಟಿ ಕೃತಿ ಗೌಡ ಜೊತೆ ಇತ್ತೀಚೆಗೆ ನೆರವೇರಿದೆ. ಈ ಫೋಟೋಗಳನ್ನು ನವ ಜೋಡಿ ಹಂಚಿಕೊಂಡಿದ್ದಾರೆ. ಇವರ ಮದುವೆಗಾಗಿ ಫ್ಯಾನ್ಸ್ ಕಾದಿದ್ದಾರೆ. ಪ್ರಶಾಂತ್ ಹಾಗೂ ಕೃತಿ ಇಬ್ಬರಿಗೂ ಬಣ್ಣದ ಲೋಕದ ಜೊತೆ ಒಳ್ಳೆಯ ನಂಟಿದೆ. ಈ ಕಾರಣದಿಂದಲೇ ಅನೇಕ ಸೆಲೆಬ್ರಿಟಿಗಳು ಇವರ ನಿಶ್ಚಿತಾರ್ಥಕ್ಕೆ ಆಗಮಿಸಿದ್ದರು ಅನ್ನೋದು ವಿಶೇಷ. ಅನುಪಮಾ ಹಾಗೂ ಪ್ರಶಾಂತ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರೂ ಕಿರುತೆರೆಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಅನುಪಮಾ ಅವರು ನಿಶ್ಚಿತಾರ್ಥಕ್ಕೆ ಆಗಮಿಸಿ…

Read More

ಐಆರ್​ಎಸ್ ಅಧಿಕಾರಿ ಮಗಳ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ, ಆರೋಪಿಯ ಕ್ರೌರ್ಯ, ಉಸಿರಿರುವವರೆಗೂ ಹೋರಾಡಿದ್ದ ಯುವತಿ – Kannada News | IRS Officer’s Daughter Brutally Murdered in Delhi: Civil Services Aspirant Fought Till End

ನವದೆಹಲಿ, ಏಪ್ರಿಲ್ 24:  ತನ್ನ ಮನೆಯ ಕೊಠಡಿಯಲ್ಲಿ ಕುಳಿತು ದೇಶ ಸೇವೆ ಮಾಡುವ ಕನಸಿನೊಂದಿಗೆ ಸಿವಿಲ್ ಸರ್ವೀಸಸ್ ಪರೀಕ್ಷೆಗೆಂದು ಓದುತ್ತಿದ್ದ 22 ವರ್ಷದ ಯುವತಿಯ ಕೊಲೆ(Murder) ಪ್ರಕರಣದಲ್ಲಿ ಆಘಾತಕಾರಿ ಸತ್ಯಗಳು ಹೊರಬರುತ್ತಿವೆ. ಮರಣೋತ್ತರ ಪರೀಕ್ಷೆಯ ವರದಿಯು ಆಕೆ ಸಾವನ್ನಪ್ಪುವ ಮೊದಲು ಎದುರಿಸಿದ ನರಕಯಾತನೆಯನ್ನು ಎತ್ತಿ ತೋರಿಸಿದೆ. ಈ ಘಟನೆ ದೆಹಲಿಯಲ್ಲಿ ನಡೆದಿದೆ. ಸಾವಿನವರೆಗೂ ಹೋರಾಡಿದ್ದ ಯುವತಿ ವೈದ್ಯಕೀಯ ವರದಿಗಳ ಪ್ರಕಾರ, ಯುವತಿಯ ತೋಳುಗಳು ಮತ್ತು ಕೈಗಳ ಮೇಲೆ ಅನೇಕ ಮೂಗೇಟುಗಳಿವೆ. ಇದು ಆಕೆ ಸುಲಭವಾಗಿ ಶರಣಾಗಲಿಲ್ಲ, ಬದಲಾಗಿ…

Read More