ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ; ಓರ್ವ ಭಾರತೀಯ ಸಾವು – Kannada News | Indian mariner killed after oil tanker attack in Oman coast
ನವದೆಹಲಿ, ಮಾರ್ಚ್ 2: ಒಮನ್ ಮೇಲೂ ಇರಾನ್ ದಾಳಿ (Iran Attack) ನಡೆಸಿದೆ. ಒಮನ್ ಕರಾವಳಿಯಲ್ಲಿ ಮಾನವರಹಿತ ಡ್ರೋನ್ ಹಡಗು ತೈಲ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಇರಾನ್- ಇಸ್ರೇಲ್ ನಡುವಿನ ಯುದ್ಧದಲ್ಲಿ ಮೊದಲ ಭಾರತೀಯನ ಸಾವಾಗಿದೆ. ಈ ದಾಳಿಯಿಂದಾಗಿ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ ಎಲ್ಲಾ ಸಿಬ್ಬಂದಿಯನ್ನು ಸ್ಥಳಾಂತರಿಸಬೇಕಾಯಿತು. ಆದರೆ, ಈ ದುರಂತದಲ್ಲಿ ಓರ್ವ ಭಾರತೀಯ ಮೃತಪಟ್ಟಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಹೆಚ್ಚುತ್ತಲೇ ಇದೆ. ಅಧಿಕಾರಿಗಳ ಪ್ರಕಾರ,…