ತೆಲುಗು ಚಿತ್ರರಂಗದ ಗಣ್ಯರ ಭೇಟಿಯಾದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್: ಕಾರಣ? – Kannada News | RSS Chief Mohan Bhagavat met Tollywood celebrities in Hyderabad
ಸಿನಿಮಾ (Cinema) ಹಾಗೂ ರಾಜಕಾರಣ ಎರಡಕ್ಕೂ ಬಹಳ ಹತ್ತಿರದ ಸಂಬಂಧ. ಅದರಲ್ಲೂ ರಾಜಕಾರಣಿಗಳು ಪಕ್ಷದ ಅಥವಾ ವೈಯಕ್ತಿಕ ಲಾಭಕ್ಕಾಗಿ ದಶಕಗಳಿಂದಲೂ ಸಿನಿಮಾಗಳನ್ನು ಬಳಸಿಕೊಂಡೇ ಬರುತ್ತಿದ್ದಾರೆ. ಸಾಮಾನ್ಯರ ಮೇಲೆ ಅಪಾರ ಪ್ರಭಾವ ಬೀರಬಲ್ಲ ಸಿನಿಮಾದ ಶಕ್ತಿಯನ್ನು ಅರಿತಿರುವ ರಾಜಕಾರಣಿಗಳು ಸಿನಿಮಾದವರೊಟ್ಟಿಗೆ ಉತ್ತಮ ಬಾಂಧವ್ಯವನ್ನೇ ಇರಿಸಿಕೊಂಡಿದ್ದಾರೆ. ರಾಜಕೀಯ ಪಕ್ಷ ಅಲ್ಲದೇ ಇದ್ದರೂ ಸಹ ಆರ್ಎಸ್ಎಸ್ ದೇಶದ ರಾಜಕೀಯದ ಮೇಲೆ ಪ್ರತ್ಯಕ್ಷ, ಪರೋಕ್ಷ ಪ್ರಭಾವ ಬೀರುತ್ತಲೇ ಬರುತ್ತಿದೆ. ಇದೀಗ ಸಂಘದ ರಾಷ್ಟ್ರ ಪ್ರಮುಖ್ ಆಗಿರುವ ಮೋಹನ್ ಭಾಗವತ್ ಅವರು ತೆಲುಗು ಚಿತ್ರರಂಗದ…