ಕಾಂಗ್ರೆಸಿಗರ ಮನವೊಲಿಕೆಗೆ ಮಣಿದ ಬಸವರಾಜ ಹೊರಟ್ಟಿ: ಸಭಾಪತಿ ಸ್ಥಾನಕ್ಕೆ ರಾಜೀನಾಮೆ – Kannada News | Basavaraj Horatti Resigns as Karnataka Legislative Council Chairman
ಬೆಂಗಳೂರು, ಆಗಸ್ಟ್ 07: ಸಾಕಷ್ಟು ರಾಜಕೀಯ ಬೆಳವಣಿಗಳ ಬಳಿಕ ಕೊನೆಗೂ ಕರ್ನಾಟಕ ವಿಧಾನ ಪರಿಷತ್ನ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ. ಸಿಎಂ ಡಿಕೆಶಿ, ಕೆಪಿಸಿಸಿ ಅಧ್ಯಕ್ಷರ ಸುದೀರ್ಘ ಮನವೊಲಿಕೆ ಬಳಿಕ ಅವರು ಹುದ್ದೆ ತೊರೆದಿದ್ದು, ಸ್ವಇಚ್ಛೆಯಿಂದ ರಾಜೀನಾಮೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಹೊರಟ್ಟಿ ಅವರನ್ನು ಹಂಗಾಮಿ ಸಭಾಪತಿಯಾಗಿ ಸರ್ಕಾರ ಮುಂದುವರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಕಾರ್ಯಕ್ರಮದ ಬಳಿಕವೂ ವಿಧಾನಸೌಧದ ಸಭಾಪತಿಗಳ ಕಚೇರಿಯಲ್ಲಿ ಹೊರಟ್ಟಿ ಜೊತೆ ಸಿಎಂ…