Headlines

ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ: ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಡಿಕೆಶಿ ಹೇಳಿಕೆ – Kannada News | DK Shivakumar Reacts after Mets Congress high command In Delhi about Karnataka Politics

ನವದೆಹಲಿ, (ಏಪ್ರಿಲ್ 23): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ನಡೆಯುತ್ತಿರುವ ಕೆಲ ರಾಜಕೀಯ ವಿದ್ಯಮಾನಗಳ ಮಧ್ಯೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್  (DK Shivakumar) ದೆಹಲಿಗೆ ತೆರಳಿದ್ದು, ಅಲ್ಲಿ ಗೌಪ್ಯವಾಗಿ ವರಿಷ್ಠರನ್ನ ಭೇಟಿಯಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಬಳಿಕ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ದೆಹಲಿಗೆ ನಾನೇನು ಗಾಳಿ ಕುಡಿಯುವುದಕ್ಕೆ ಬಂದಿಲ್ಲ. ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ. ಯಾರನ್ನ ಭೇಟಿಯಾಗಿದ್ದೇನೆ ಎಂದು ಹಾಗೆ ಹೇಳಬಾರದು. ವರಿಷ್ಠರನ್ನ ಭೇಟಿಯಾಗಿ ಚರ್ಚೆ…

Read More

ಬಾಗಲಕೋಟೆ ಕಾರ್ಮಿಕರ ಖಾತೆಗೆ ಕೋಟಿ ಕೋಟಿ ಹಣ: ಮುಂದಾಗಿದ್ದೇನು ಗೊತ್ತಾ? – Kannada News | Online Trading Fraud: Workers’ Accounts Misused, Rs 2 Cr Scam Uncovered

ಬಾಗಲಕೋಟೆ, ಏಪ್ರಿಲ್​ 23: ಜಿಲ್ಲೆಯಲ್ಲಿ ಆನ್​​ಲೈನ್​ ಟ್ರೇಡಿಂಗ್ (Online Trading) ಹೆಸರಲ್ಲಿ ಮೇಲಿಂದ ಮೇಲೆ ವಂಚನೆಗಳು (Fraud) ನಡೆಯುತ್ತಿವೆ. ಸಾಮಾಜಿ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ವಂಚನೆ ಮಾಡುತ್ತಿರುವುದು ಈಗಾಗಲೇ ಅನೇಕ ಬಾರಿ ನಡೆದಿದೆ. ಈಗ ಮತ್ತೊಬ್ಬರ ಖಾತೆಗಳನ್ನು ಬಳಸಿಕೊಂಡು ಕೋಟ್ಯಂತರ ರೂ ವಂಚನೆ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ಆನ್​​​ಲೈನ್​ ವಂಚನೆ ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ಇದೀಗ ಸುಣ್ಣದ ಬಟ್ಟಿ ಕಾರ್ಮಿಕರ ಖಾತೆಗಳನ್ನು ಬಳಸಿಕೊಂಡು ರಾಜಸ್ಥಾನದ ಮೂಲದ ವಂಚಕರು ಮೋಸ…

Read More

MI vs CSK: ಐಪಿಎಲ್‌ನಲ್ಲಿ ದಾಖಲೆಯ ಐದನೇ ಶತಕ ಸಿಡಿಸಿದ ಸಂಜು ಸ್ಯಾಮ್ಸನ್ – Kannada News | Sanju Samson’s Record 5th IPL Century Fuels CSK to 207 vs MI in IPL 2026 Match 33

ಐಪಿಎಲ್ 2026 ರ 33 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಿತು. ಮುಂಬೈನ ತವರು ಮೈದಾನವಾದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​​ಕೆ ತಂಡ 20 ಓವರ್​ಗಳಲ್ಲಿ 207 ರನ್ ಕಲೆಹಾಕಿತು. ತಂಡ ಇಷ್ಟು ಮೊತ್ತವನ್ನು ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಸಂಜು ಸ್ಯಾಮ್ಸನ್ ಆರಂಭಿಕನಾಗಿ ಕಣಕ್ಕಿಳಿದು ಕೊನೆಯವರೆಗೂ ಅಜೇಯರಾಗಿ ಉಳಿದಿದ್ದಲ್ಲದೆ ಈ ಆವೃತ್ತಿಯ ಎರಡನೇ ಶತಕವನ್ನು ಬಾರಿಸಿದರು. ಹಾಗೆಯೇ ಸಂಜು ಅವರ…

Read More

‘ಧುರಂಧರ್’ ಗೆದ್ದಿದ್ದಕ್ಕೆ ನಟ ರಾಕೇಶ್ ಬೇಡಿಗೆ 1 ಕೋಟಿ ರೂಪಾಯಿ ಬೋನಸ್ ಕೊಟ್ಟ ನಿರ್ಮಾಪಕರು – Kannada News | Rakesh Bedi gets massive bonus for Dhurandhar franchise success by Aditya Dhar

ಹಿಂದಿ ಚಿತ್ರರಂಗದ ಇತ್ತೀಚಿನ ಬ್ಲಾಕ್‌ಬಸ್ಟರ್ ಚಿತ್ರಗಳಾದ ‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ (Dhurandhar 2) ಯಶಸ್ಸು ಇಡೀ ಚಿತ್ರತಂಡಕ್ಕೆ ದೊಡ್ಡ ಮಟ್ಟದ ಲಾಭ ತಂದುಕೊಟ್ಟಿದೆ. ಈ ಪೈಕಿ ಹಿರಿಯ ನಟ ರಾಕೇಶ್ ಬೇಡಿ ಅವರ ನಟನೆಗೆ ಫಿದಾ ಆಗಿರುವ ನಿರ್ಮಾಪಕರು, ಅವರಿಗೆ ನಿಗದಿ ಆಗಿದ್ದ ಸಂಭಾವನೆಗಿಂತಲೂ ಹೆಚ್ಚಿನ ಮೊತ್ತವನ್ನು ಉಡುಗೊರೆಯಾಗಿ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಇದರಿಂದಾಗಿ ರಾಕೇಶ್ ಬೇಡಿ (Rakesh Bedi) ಅವರಿಗೆ ಬರೋಬ್ಬರಿ 1 ಕೋಟಿ ರೂಪಾಯಿ ಬೋನಸ್ ಸಿಕ್ಕಂತೆ ಆಗಿದೆ. ರಣವೀರ್…

Read More

ಊಟವಾದ ತಕ್ಷಣ ಮಾಡುವ ಈ ತಪ್ಪುಗಳು ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು – Kannada News | Never make this mistake after eating

ಆರೋಗ್ಯಕರವಾಗಿರಬೇಕು, ಸದೃಢರಾಗಿರಬೇಕು ಎಂಬ ಕಾರಣಕ್ಕೆ ಪ್ರತಿಯೊಬ್ಬರೂ ಆರೋಗ್ಯಕ್ಕೆ ಆಹಾರವನ್ನು ಸೇವನೆ ಮಾಡುತ್ತಾರೆ, ಸಮಯಕ್ಕೆ ಸರಿಯಾಗಿ ಊಟ ಮಾಡುತ್ತಾರೆ. ಆರೋಗ್ಯಕ ಆಹಾರ ಸೇವನೆ ಮಾಡಿದರೂ, ಸಮಯಕ್ಕೆ ಸರಿಯಾಗಿ ಊಟ ಮಾಡಿದರೂ, ಊಟ ಮಾಡಿದ ತಕ್ಷಣ ಮಾಡುವ ಈ ಕೆಲವೊಂದು ತಪ್ಪುಗಳಿಂದಾಗಿ (after meals mistakes) ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಹೌದು ಊಟದ ಬಳಿಕ ಮಾಡುವ ಸಣ್ಣ ತಪ್ಪು ಕೆಲಸಗಳು ನಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ಈ ಅಭ್ಯಾಸಗಳನ್ನು ಸಮಯಕ್ಕೆ ಸರಿಯಾಗಿ ಸರಿಪಡಿಸದಿದ್ದರೆ, ಜೀರ್ಣಾಂಗ ವ್ಯವಸ್ಥೆಯು…

Read More

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ – Kannada News | West Bengal Assembly Elections PM Narendra Modi holds massive roadshow in Howrah

ಹೌರಾ, ಏಪ್ರಿಲ್ 23: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಚುನಾವಣಾ ಪ್ರಚಾರದ ಸಲುವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಂಗಾಳದ ಹೌರಾದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಬಿಜೆಪಿ ಅಭ್ಯರ್ಥಿಗಳ ಜೊತೆ ರೋಡ್ ಶೋ ನಡೆಸಿದ ಮೋದಿಯವರನ್ನು ನೋಡಲು ಜನಸಾಗರವೇ ನೆರೆದಿತ್ತು. ಈ ವೇಳೆ ಪ್ರಧಾನಿ ಮೋದಿಯವರ ಮುಖವಿರುವ ಮಾಸ್ಕ್ ಧರಿಸಿದ್ದ ಜನರು ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಇದಕ್ಕೂ ಮುನ್ನ ಮಥುರಾಪುರದಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ…

Read More

ಕಲಬುರಗಿ ಮಕ್ಕಳ ಅಪಹಾಸ್ಯವೇಕೆ? ವಿಪಕ್ಷಗಳಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು! – Kannada News | Priyank Kharge Hits back at JDS And BJP for Mocks kalaburagi Last place In SSLC Results 2026

ಬೆಂಗಳೂರು, (ಏಪ್ರಿಲ್ 23): ಎಸ್‌ಎಸ್‌ಎಲ್‌ಸಿ ಫಲಿತಾಂಶ (SSLC Results 2026) ಪ್ರಕಟವಾಗಿದ್ದು, ಕಳೆದ ವರ್ಷ 80.04ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರೆ ಈ ವರ್ಷ ಶೇ‌.94.01ರಷ್ಟು ಫಲಿತಾಂಶದೊಂದಿಗೆ ಶೇ.14ರಷ್ಟು ಫಲಿತಾಂಶ ಪ್ರಮಾಣ ಹೆಚ್ಚಳವಾಗಿದೆ. ಇನ್ನು ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಅಂದರೆ 35ನೇ ಸ್ಥಾನದಲ್ಲಿದೆ. ಆದರೂ ಕಳೆದ ವರ್ಷಕ್ಕಿಂತ ಶೇ.28.17ರಷ್ಟು ಫಲಿತಾಂಶದಲ್ಲಿ ಏರಿಕೆ ಕಂಡಿದೆ. ಇನ್ನು ಕಲಬುರಗಿ (Kalaburagi) ಕೊನೆ ಸ್ಥಾನದಲ್ಲಿರುವುದನ್ನೇ ಅಸ್ತ್ರ ಮಾಡಿಕೊಂಡ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ಖರ್ಗೆ (Priyank…

Read More

IPL 2026: ಬೆಂಗಳೂರಿನಲ್ಲಿ ಆರ್​​ಸಿಬಿಗೆ ಕೊನೆಯ ಲೀಗ್ ಪಂದ್ಯ; ಎದುರಾಳಿ ಯಾರು ಗೊತ್ತಾ? – Kannada News | IPL 2026: RCB vs GT Match 34 Preview – Last Bengaluru League Game at Chinnaswamy

ಐಪಿಎಲ್ 2026 ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ತಂಡ, ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಮೊದಲ ಮುಖಾಮುಖಿ ಇದಾಗಿದೆ. ಹಾಗೆಯೇ ಆರ್​ಸಿಬಿ ತನ್ನ ಮೊದಲ ತವರು ನೆಲವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಹೀಗಾಗಿ ಈ ಪಂದ್ಯ ಆರ್​​ಸಿಬಿ ಅಭಿಮಾನಿಗಳಿಗೆ ಬಹಳಷ್ಟು ವಿಶೇಷವಾಗಿದೆ. ವಾಸ್ತವವಾಗಿ ಆರ್​ಸಿಬಿ ಈ ಆವೃತ್ತಿಯಲ್ಲಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಮೊದಲ ತವರು ಮೈದಾನವಾದ ಬೆಂಗಳೂರಿನ ಎಂ…

Read More

ಭಾರತ ಅಮೆರಿಕದ ಉತ್ತಮ ಸ್ನೇಹಿತ; ವಿವಾದದ ಬಳಿಕ ತೇಪೆ ಹಚ್ಚಿದ ಟ್ರಂಪ್ – Kannada News | India is a Great Country; Donald Trump’s Damage Control After Hell Hole Row

ವಾಷಿಂಗ್ಟನ್, ಏಪ್ರಿಲ್ 23: ಭಾರತ ಮತ್ತು ಚೀನಾದಂತಹ ದೇಶಗಳಿಗೆ 9 ತಿಂಗಳಾದ ಬಳಿಕ ಅಮೆರಿಕಕ್ಕೆ ಬರುವ ಮಹಿಳೆಯರು ಇಲ್ಲೇ ಬಂದು ಮಗುವನ್ನು ಹೆರುತ್ತಾರೆ. ಆಗ ಆ ಮಗುವಿಗೆ ಇಲ್ಲಿನ ಪೌರತ್ವ ಸಿಗುತ್ತದೆ. ನಂತರ ಭಾರತ ಮತ್ತು ಚೀನಾದಂತಹ ನರಕಗಳಿಂದ ತಮ್ಮ ಸಂಬಂಧಿಕರನ್ನು ಇಲ್ಲಿಗೆ ಕರೆದುಕೊಂಡು ಬರುತ್ತಾರೆ. ಅಮೆರಿಕದ ಜನ್ಮಸಿದ್ಧ ಪೌರತ್ವಕ್ಕಾಗಿ ಇಲ್ಲಿಗೆ ವಲಸೆ ಬರುತ್ತಾರೆ ಎಂದು ಅಮೆರಿಕದ ಪಾಡ್​ಕಾಸ್ಟ್​ನಲ್ಲಿ ರಾಜಕೀಯ ವಿಶ್ಲೇಷಕ ಹಾಗೂ ರೇಡಿಯೋ ಜಾಕಿ ಮೈಕಲ್ ಸ್ಯಾವೇಜ್ ವಿವಾದಾತ್ಮಕವಾಗಿ ಮಾತನಾಡಿದ್ದರು. ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ…

Read More

ಲಂಗ್ಸ್ ಡಿಟಾಕ್ಸ್ ನಿಜವಾಗಿಯೂ ಶ್ವಾಸಕೋಶವನ್ನು ಕ್ಲೀನ್ ಮಾಡುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | How to Cleanse Lungs Naturally at Home: Foods and Exercises

ಇಂದಿನ ಕಾಲದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಮತ್ತು ಧೂಮಪಾನದಿಂದ ಲಂಗ್ಸ್ (Lungs) ಅಂದರೆ ಶ್ವಾಸಕೋಶದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಲಂಗ್ಸ್ ಆರೋಗ್ಯ ಕಾಪಾಡಿಕೊಳ್ಳಲು ಹಲವಾರು ರೀತಿಯ ಸಲಹೆಗಳನ್ನು ಅನುಸರಿಸುವುದು ಅನಿವಾರ್ಯವಾದರೂ ಕೂಡ ಅದರ ಬಗ್ಗೆ ತಿಳಿಯದೆಯೇ ಮಾಡುವುದು ತಪ್ಪು. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “ಲಂಗ್ಸ್ ಡಿಟಾಕ್ಸ್” ಎಂಬ ಹೆಸರಿನಲ್ಲಿ ಹಲವು ಪಾನೀಯಗಳು ಮತ್ತು ಉತ್ಪನ್ನಗಳು ಪ್ರಚಾರವಾಗುತ್ತಿವೆ. ಆದರೆ ಇದು ನಿಜವಾಗಿಯೂ ಶ್ವಾಸಕೋಶವನ್ನು ಡಿಟಾಕ್ಸ್ ಮಾಡುತ್ತದೆಯೇ, ಈ ಬಗ್ಗೆ ಆರೋಗ್ಯ ತಜ್ಞರ ಅಭಿಪ್ರಾಯವೇನು ಸ್ಟೋರಿ…

Read More