ಜೀವ ರಕ್ಷಕ ಔಷಧಿಗಳ ದರ ಇಳಿಕೆ, 3 ಹೊಸ ಏಮ್ಸ್ ಆಸ್ಪತ್ರೆ: ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಭರಪೂರ ಕೊಡುಗೆ – Kannada News | Union Budget 2026: Life Saving Drug Prices Slashed, 3 New AIIMS as Health Sector Gets Major Boost
ನವದೆಹಲಿ, ಫೆಬ್ರವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ (Union Budget 2026) ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಸಾಮಾನ್ಯ ಜನರ ಆರೋಗ್ಯ ಮತ್ತು ಜೇಬು ಇವೆರಡನ್ನೂ ಗಮನದಲ್ಲಿಟ್ಟುಕೊಂಡು ಬಜೆಟ್ ಸಿದ್ಧಪಡಿಸಲಾಗಿದೆ. ಕ್ಯಾನ್ಸರ್ ಮತ್ತು ಮಧುಮೇಹದಂತಹ ಕಾಯಿಲೆಗಳಿಗೆ ದುಬಾರಿ ಚಿಕಿತ್ಸೆಗಳೊಂದಿಗೆ ಹೋರಾಡುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಬಿಗ್ ಗಿಫ್ಟ್ ನೀಡಲಾಗಿದೆ. ಆರೋಗ್ಯವು ಶ್ರೀಮಂತರಿಗೆ ಮಾತ್ರವಲ್ಲದೆ, ಪ್ರತಿಯೊಬ್ಬ ನಾಗರಿಕನಿಗೆ ಕೈಗೆಟುಕುವ ಬೆಲೆಯಲ್ಲಿ ದೊರೆಯುವಂತೆ ಮಾಡಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಯಾವೆಲ್ಲ ಔಷಧಿಗಳ ದರ ಇಳಿಕೆ?…