Headlines

IPL 2026: ಬೆಂಗಳೂರಿನಲ್ಲಿ ಆರ್​​ಸಿಬಿಗೆ ಕೊನೆಯ ಲೀಗ್ ಪಂದ್ಯ; ಎದುರಾಳಿ ಯಾರು ಗೊತ್ತಾ? – Kannada News | IPL 2026: RCB vs GT Match 34 Preview – Last Bengaluru League Game at Chinnaswamy

ಐಪಿಎಲ್ 2026 ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ತಂಡ, ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಮೊದಲ ಮುಖಾಮುಖಿ ಇದಾಗಿದೆ. ಹಾಗೆಯೇ ಆರ್​ಸಿಬಿ ತನ್ನ ಮೊದಲ ತವರು ನೆಲವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಹೀಗಾಗಿ ಈ ಪಂದ್ಯ ಆರ್​​ಸಿಬಿ ಅಭಿಮಾನಿಗಳಿಗೆ ಬಹಳಷ್ಟು ವಿಶೇಷವಾಗಿದೆ. ವಾಸ್ತವವಾಗಿ ಆರ್​ಸಿಬಿ ಈ ಆವೃತ್ತಿಯಲ್ಲಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಮೊದಲ ತವರು ಮೈದಾನವಾದ ಬೆಂಗಳೂರಿನ ಎಂ…

Read More

ಭಾರತ ಅಮೆರಿಕದ ಉತ್ತಮ ಸ್ನೇಹಿತ; ವಿವಾದದ ಬಳಿಕ ತೇಪೆ ಹಚ್ಚಿದ ಟ್ರಂಪ್ – Kannada News | India is a Great Country; Donald Trump’s Damage Control After Hell Hole Row

ವಾಷಿಂಗ್ಟನ್, ಏಪ್ರಿಲ್ 23: ಭಾರತ ಮತ್ತು ಚೀನಾದಂತಹ ದೇಶಗಳಿಗೆ 9 ತಿಂಗಳಾದ ಬಳಿಕ ಅಮೆರಿಕಕ್ಕೆ ಬರುವ ಮಹಿಳೆಯರು ಇಲ್ಲೇ ಬಂದು ಮಗುವನ್ನು ಹೆರುತ್ತಾರೆ. ಆಗ ಆ ಮಗುವಿಗೆ ಇಲ್ಲಿನ ಪೌರತ್ವ ಸಿಗುತ್ತದೆ. ನಂತರ ಭಾರತ ಮತ್ತು ಚೀನಾದಂತಹ ನರಕಗಳಿಂದ ತಮ್ಮ ಸಂಬಂಧಿಕರನ್ನು ಇಲ್ಲಿಗೆ ಕರೆದುಕೊಂಡು ಬರುತ್ತಾರೆ. ಅಮೆರಿಕದ ಜನ್ಮಸಿದ್ಧ ಪೌರತ್ವಕ್ಕಾಗಿ ಇಲ್ಲಿಗೆ ವಲಸೆ ಬರುತ್ತಾರೆ ಎಂದು ಅಮೆರಿಕದ ಪಾಡ್​ಕಾಸ್ಟ್​ನಲ್ಲಿ ರಾಜಕೀಯ ವಿಶ್ಲೇಷಕ ಹಾಗೂ ರೇಡಿಯೋ ಜಾಕಿ ಮೈಕಲ್ ಸ್ಯಾವೇಜ್ ವಿವಾದಾತ್ಮಕವಾಗಿ ಮಾತನಾಡಿದ್ದರು. ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ…

Read More

ಲಂಗ್ಸ್ ಡಿಟಾಕ್ಸ್ ನಿಜವಾಗಿಯೂ ಶ್ವಾಸಕೋಶವನ್ನು ಕ್ಲೀನ್ ಮಾಡುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | How to Cleanse Lungs Naturally at Home: Foods and Exercises

ಇಂದಿನ ಕಾಲದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಮತ್ತು ಧೂಮಪಾನದಿಂದ ಲಂಗ್ಸ್ (Lungs) ಅಂದರೆ ಶ್ವಾಸಕೋಶದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಲಂಗ್ಸ್ ಆರೋಗ್ಯ ಕಾಪಾಡಿಕೊಳ್ಳಲು ಹಲವಾರು ರೀತಿಯ ಸಲಹೆಗಳನ್ನು ಅನುಸರಿಸುವುದು ಅನಿವಾರ್ಯವಾದರೂ ಕೂಡ ಅದರ ಬಗ್ಗೆ ತಿಳಿಯದೆಯೇ ಮಾಡುವುದು ತಪ್ಪು. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “ಲಂಗ್ಸ್ ಡಿಟಾಕ್ಸ್” ಎಂಬ ಹೆಸರಿನಲ್ಲಿ ಹಲವು ಪಾನೀಯಗಳು ಮತ್ತು ಉತ್ಪನ್ನಗಳು ಪ್ರಚಾರವಾಗುತ್ತಿವೆ. ಆದರೆ ಇದು ನಿಜವಾಗಿಯೂ ಶ್ವಾಸಕೋಶವನ್ನು ಡಿಟಾಕ್ಸ್ ಮಾಡುತ್ತದೆಯೇ, ಈ ಬಗ್ಗೆ ಆರೋಗ್ಯ ತಜ್ಞರ ಅಭಿಪ್ರಾಯವೇನು ಸ್ಟೋರಿ…

Read More

‘ಕೆಡಿ ಸಿನಿಮಾಗೆ ನಿಜವಾದ ಹೀರೋ ಕೆವಿಎನ್’: ಟ್ರೇಲರ್ ರಿಲೀಸ್ ವೇಳೆ ಪ್ರೇಮ್ ಮಾತು – Kannada News | Jogi Prem talks about KVN productions during KD movie trailer launch

ಏಪ್ರಿಲ್ 30ರಂದು ‘ಕೆಡಿ’ ಸಿನಿಮಾ (KD Movie) ರಿಲೀಸ್ ಆಗಲಿದೆ. ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ದೇಶಕ ಜೋಗಿ ಪ್ರೇಮ್ (Jogi Prem) ಅವರು ಮಾತನಾಡಿದರು. ‘ಕೆಡಿ ಸಿನಿಮಾ ಹೀರೋ ಯಾರು ಎಂದರೆ ಧ್ರುವ ಅಲ್ಲ, ಪ್ರೇಮ್ ಅಲ್ಲ, ರವಿಚಂದ್ರನ್ ಅಲ್ಲ, ರಮೇಶ್ ಅಲ್ಲ. ಅದು ಕೆವಿಎನ್ ಸರ್ ಮಾತ್ರ’ ಎಂದು ಪ್ರೇಮ್ ಹೇಳಿದ್ದಾರೆ. ಧ್ರುವ ಸರ್ಜಾ ನಟನೆಯ ಈ ಸಿನಿಮಾ ಅದ್ದೂರಿಯಾಗಿ ಮೂಡಿಬರಲು ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಗೆ ಚಿತ್ರದ ಮೇಲಿರುವ ಪ್ಯಾಷನ್…

Read More

IPL 2026: ಸೋಲುಗಳಿಂದ ಕಂಗೆಟ್ಟಿರುವ ಡೆಲ್ಲಿ ಕ್ಯಾಪಿಟಲ್ಸ್​ಗೆ ಬಂತು ಆನೆ ಬಲ

ಐಪಿಎಲ್ 2026 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರದರ್ಶನ ಇಲ್ಲಿಯವರೆಗೆ ನಿರಾಶಾದಾಯಕವಾಗಿದೆ. ತಂಡವು ಆರು ಪಂದ್ಯಗಳನ್ನು ಆಡಿದ್ದು, ಮೂರರಲ್ಲಿ ಸೋತಿದೆ. ತನ್ನ ಮುಂದಿನ ಪಂದ್ಯದಲ್ಲಿ ಅಜೇಯ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲು ಸಜ್ಜಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಒಳ್ಳೆಯ ಸುದ್ದಿ ಬಂದಿದೆ. ತಂಡದ ಸ್ಟಾರ್ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಇಷ್ಟರಲ್ಲೇ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಮೊಣಕೈ ಮತ್ತು ಭುಜದ ಗಾಯಗಳಿಂದಾಗಿ ಕಳೆದ ಜನವರಿಯಿಂದ ಆಟದಿಂದ ಹೊರಗುಳಿರುವ ವೇಗಿ ಮಿಚೆಲ್ ಸ್ಟಾರ್ಕ್​ಗೆ ಕ್ರಿಕೆಟ್ ಆಸ್ಟ್ರೇಲಿಯಾ, 2026 ರ ಐಪಿಎಲ್‌ನಲ್ಲಿ…

Read More

ಏ 24ರಂದು ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯ: ವಾಹನ ಪಾರ್ಕಿಂಗ್, ಸಂಚಾರ ಬದಲಾವಣೆ – Kannada News | RCB vs GT Match: bengaluru traffic advisory; Chinnaswamy Traffic and Parking Guide

ಪ್ರಾತಿನಿಧಿಕ ಚಿತ್ರ (ai generated image)Image Credit source: tv9 kannada ಬೆಂಗಳೂರು, ಏಪ್ರಿಲ್​ 23: ಬೆಂಗಳೂರಿನ (Bengaluru) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಅಂದರೆ ಏಪ್ರಿಲ್​ 24ರಂದು ಆರ್​ಸಿಬಿ ಮತ್ತು ಜಿಟಿ ನಡುವೆ ಐಪಿಎಲ್ ಪಂದ್ಯ (RCB vs GT Match) ನಡೆಯಲಿದೆ. ಫ್ಯಾನ್ಸ್​​ ಪಂದ್ಯ ನೋಡಲು ಕಾತರರಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಹಿನ್ನೆಲೆ ಬೆಂಗಳೂರು ಸಂಚಾರ ಪೊಲೀಸರು ಸ್ಟೇಡಿಯಂ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿದ್ದಾರೆ. ಹಲವು ಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ವಾಹನಗಳ…

Read More

ನೀವು ಆತ್ಮೀಯರಿಗೆ ಸಾಲ ಕೊಟ್ಟ ಹಣವನ್ನು ವಾಪಸ್‌ ಪಡೆಯಲು ಈ ಸಲಹೆ ಪಾಲಿಸಿ – Kannada News | Follow these advice to get back the money you lent to your loved ones?

ಕೆಲವೊಂದು ಬಾರಿ ನಾವು ಆರ್ಥಿಕ ಸಂಕಷ್ಟದಲ್ಲಿರುವ ಸಂಬಂಧಿಕರು, ಸ್ನೇಹಿತರಿಗೆ ಸಾಲದ ರೂಪದಲ್ಲಿ ಹಣವನ್ನು (money) ನೀಡುತ್ತೇವೆ. ಆರ್ಥಿಕ ಸಹಾಯ ಮಾಡುತ್ತೇವೆ. ಆದರೆ ಕೆಲವೊಂದು ಬಾರಿ  ಸಾಲ ತೆಗೆದುಕೊಂಡ ಸ್ನೇಹಿತರು ನಾವು ನೀಡಿದಂತಹ ಹಣವನ್ನು ಮರಳಿ ಕೊಡಲು ಮರೆತುಬಿಡುತ್ತಾರೆ. ಇಂತಹ ಸಂದರ್ಭದಲ್ಲಿ ಹಲವರು ಸಂಬಂಧ ಎಲ್ಲಿ ಹಾಳಾಗಿಬಿಡುತ್ತದೋ ಎಂಬ ಕಾರಣಕ್ಕೆ ತಮ್ಮ ಹಣವನ್ನು ಮರಳಿ ಕೊಡಿ ಎಂದು ಕೇಳಲು ಹಿಂಜರಿಯುತ್ತಾರೆ. ನೀವು ಕೂಡ ಇದೇ ರೀತಿ ಸಾಲ ಕೊಟ್ಟ ಹಣವನ್ನು ವಾಪಸ್‌ ಕೇಳಲು ಹಿಂಜರಿಯುತ್ತಿದ್ದೀರಾ ಅಥವಾ ಸಾಲ ಕೊಟ್ಟ…

Read More

ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ಮುಕ್ತಾಯ; ದಾಖಲೆಯ ಶೇ. 91ರಷ್ಟು ಮತದಾನ – Kannada News | West Bengal assembly Elections Polling ends voter turnout over 91 per cent

ಕೊಲ್ಕತ್ತಾ, ಏಪ್ರಿಲ್ 23: ಪಶ್ಚಿಮ ಬಂಗಾಳದಲ್ಲಿ (West Bengal Assembly Elections) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಈ ಬಾರಿ ಶೇ. 91ಕ್ಕಿಂತ ಹೆಚ್ಚು ಮತದಾನವಾಗಿದೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ 152 ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಮತದಾನ ಮುಕ್ತಾಯಗೊಂಡಿದೆ. ನಿಗದಿತ ಮುಕ್ತಾಯದ ಮೊದಲು ಮತದಾನ ಕೇಂದ್ರಗಳನ್ನು ತಲುಪಿದ ಮತದಾರರಿಗೆ ತಮ್ಮ ಮತದಾನವನ್ನು ಚಲಾಯಿಸಲು ಅವಕಾಶ ನೀಡಲಾಗಿತ್ತು. ಚುನಾವಣಾ ಆಯೋಗದ ಪ್ರಕಾರ, 3.60 ಕೋಟಿ ಮತದಾರರಲ್ಲಿ ಶೇ. 91.46ರಷ್ಟು ಜನರು ಸಂಜೆ…

Read More

ಚುನಾವಣೆ ಸಮಯದಲ್ಲಿ ವಿಜಯ್ ವಿರುದ್ಧ ದ್ವೇಷ ತೀರಿಸಿಕೊಂಡರೇ ನಟ ಅಜಿತ್ ಕುಮಾರ್? – Kannada News | Did Ajith Kumar indirectly said do not vote for Thalapathy Vijay

ತಮಿಳುನಾಡಿನಲ್ಲಿ ಚುನಾವಣೆ ಚಾಲ್ತಿಯಲ್ಲಿದೆ. ಇಂದು (ಏಪ್ರಿಲ್ 23) ಮತದಾನ ನಡೆದಿದೆ. ತಮಿಳು ಚಿತ್ರರಂಗದ ಹಲವಾರು ಸೆಲೆಬ್ರಿಟಿಗಳು ಸಹ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಸಹ ಚುನಾವಣೆಗೆ ಸ್ಪರ್ಧಿಸಿದ್ದಾರೆ. ತಮಿಳು ಚಿತ್ರರಂಗದಲ್ಲಿ ಹಲವು ವರ್ಷಗಳಿಂದಲೂ ದಳಪತಿ ವಿಜಯ್ ಮತ್ತು ಅಜಿತ್ ಕುಮಾರ್ ಪರಸ್ಪರ ಎದುರಾಳಿಗಳು. ಪರಸ್ಪರರ ಅಭಿಮಾನಿಗಳು ಸಹ ಎದುರಾಳಿಗಳಂತೇ ವರ್ತಿಸುತ್ತಾರೆ. ಇದೆಲ್ಲ ಹೀಗಿರುವಾಗ, ಅಜಿತ್ ಅವರು ಪರೋಕ್ಷವಾಗಿ ದಳಪತಿ ವಿಜಯ್​​ಗೆ ಮತ ಹಾಕಬೇಡಿ ಎಂಬ ಸಂದೇಶ…

Read More

ಬಂಗಾಳದಲ್ಲಿ ಭುಗಿಲೆದ್ದ ಗಲಭೆ; ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ – Kannada News | West Bengal Assembly Elections; BJP candidate Shuvendu Sarkar chased through Field and assaulted

ಕೊಲ್ಕತ್ತಾ, ಏಪ್ರಿಲ್ 23: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ (West Bengal Assembly Elections) ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಬಂಗಾಳದ ದಕ್ಷಿಣ ದಿನಾಜ್‌ಪುರದ ಬಿಜೆಪಿ ಅಭ್ಯರ್ಥಿ ಸುವೇಂದು ಸರ್ಕಾರ್ ಅವರನ್ನು ಟಿಎಂಸಿ ಕಾರ್ಯಕರ್ತರು ಬೆನ್ನಟ್ಟಿ ಹಲ್ಲೆ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಹಲ್ಲೆಯಿಂದ ತಪ್ಪಿಸಿಕೊಳ್ಳಲು ಸುವೇಂದು ಸರ್ಕಾರ್ ಪೊಲೀಸರ ಜೊತೆ ಮೈದಾನದೊಳಗೆ ಓಡಿದ್ದಾರೆ. ಭದ್ರತಾ ಸಿಬ್ಬಂದಿಯೊಬ್ಬರು ಬಿಜೆಪಿ ಅಭ್ಯರ್ಥಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಾಗ ಟಿಎಂಸಿ ಕಾರ್ಯಕರ್ತರು ಸುವೇಂದು ಸರ್ಕಾರ್ ಅವರನ್ನು ಗದರಿಸುತ್ತಾ, ಹಲ್ಲೆ ಮಾಡುತ್ತಿರುವುದನ್ನು…

Read More