IPL 2026: ಸೋಲುಗಳಿಂದ ಕಂಗೆಟ್ಟಿರುವ ಡೆಲ್ಲಿ ಕ್ಯಾಪಿಟಲ್ಸ್ಗೆ ಬಂತು ಆನೆ ಬಲ
ಐಪಿಎಲ್ 2026 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರದರ್ಶನ ಇಲ್ಲಿಯವರೆಗೆ ನಿರಾಶಾದಾಯಕವಾಗಿದೆ. ತಂಡವು ಆರು ಪಂದ್ಯಗಳನ್ನು ಆಡಿದ್ದು, ಮೂರರಲ್ಲಿ ಸೋತಿದೆ. ತನ್ನ ಮುಂದಿನ ಪಂದ್ಯದಲ್ಲಿ ಅಜೇಯ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲು ಸಜ್ಜಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಒಳ್ಳೆಯ ಸುದ್ದಿ ಬಂದಿದೆ. ತಂಡದ ಸ್ಟಾರ್ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಇಷ್ಟರಲ್ಲೇ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಮೊಣಕೈ ಮತ್ತು ಭುಜದ ಗಾಯಗಳಿಂದಾಗಿ ಕಳೆದ ಜನವರಿಯಿಂದ ಆಟದಿಂದ ಹೊರಗುಳಿರುವ ವೇಗಿ ಮಿಚೆಲ್ ಸ್ಟಾರ್ಕ್ಗೆ ಕ್ರಿಕೆಟ್ ಆಸ್ಟ್ರೇಲಿಯಾ, 2026 ರ ಐಪಿಎಲ್‌ನಲ್ಲಿ…