Headlines

ಕಲ್ಲಂಗಡಿ ಹಣ್ಣು ಕಿಡ್ನಿಯನ್ನು ಕ್ಲೀನ್ ಮಾಡುತ್ತದೆಯೇ? ಬೇಸಿಗೆಯಲ್ಲಿ ಈ ಹಣ್ಣಿನ ಸೇವನೆ ಆರೋಗ್ಯಕರವೇ? – Kannada News | Watermelon for Kidney Health: Benefits, Risks, and Portion Guide

ಗ್ರೀಷ್ಮಕಾಲದಲ್ಲಿ ಅಂದರೆ ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡುವ ಆಹಾರಗಳನ್ನು ಅದರಲ್ಲಿಯೂ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ತರಕಾರಿಗಳನ್ನು ಸೇವನೆ ಮಾಡುವುದು ಬಹಳ ಒಳ್ಳೆಯದು. ಇದು ಎಲ್ಲರಿಗೂ ತಿಳಿದಿರುತ್ತದೆ. ಅಂತವುಗಳ ಪೈಕಿ ಕಲ್ಲಂಗಡಿ ಹಣ್ಣು (Watermelon) ಕೂಡ ಒಂದು. ದೇಹದಲ್ಲಿ ನೀರಿನ ಕೊರತೆಯಾಗುವುದನ್ನು ತಡೆಯಲು ಜನ ಇದನ್ನು ಹೆಚ್ಚಾಗಿ ಸೇವನೆ ಮಾಡುತ್ತಾರೆ ಆದರೆ ಕಲ್ಲಂಗಡಿ ಕಿಡ್ನಿ (Kidney) ಆರೋಗ್ಯಕ್ಕೆ ಹಾನಿಕಾರಕವೇ, ಇದು ಯಾವ ರೀತಿಯಲ್ಲಿ ಪರಿಣಾಮ ಬೀರುತ್ತದೆ, ಕಿಡ್ನಿಗೆ ಸಂಬಂಧಿಸಿದ ಸಮಸ್ಯೆ ಇರುವವರು ಇದನ್ನು ಸೇವನೆ ಮಾಡಬಹುದೇ, ಈ…

Read More

Brahma Muhurt: ಬೆಳಿಗ್ಗೆ 3 ರಿಂದ 5 ಗಂಟೆಯ ನಡುವೆ ಎಚ್ಚರವಾಗುತ್ತಿದೆಯೇ? ಈ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Waking Up 3 5 AM? Spiritual Meaning and Brahma Muhurta Secrets Unveiled

ನಿದ್ರೆಯ ಸಮಯದಲ್ಲಿ ಹಠಾತ್ತನೆ ಎಚ್ಚರಗೊಳ್ಳುವುದು ಸಾಮಾನ್ಯ ಪ್ರಕ್ರಿಯೆ ಎಂದು ನಮಗೆ ತೋರಬಹುದು. ದಿನಕ್ಕೆ ಒಂದು ಅಥವಾ ಎರಡು ಬಾರಿ ಹೀಗಾದರೆ ಚಿಂತೆಯಿಲ್ಲ, ಆದರೆ ನೀವು ಪದೇ ಪದೇ ಬೆಳಿಗ್ಗೆ 3 ರಿಂದ 5 ಗಂಟೆಯ ನಡುವೆಯೇ ಎಚ್ಚರಗೊಳ್ಳುತ್ತಿದ್ದರೆ, ಅದರ ಹಿಂದೆ ಒಂದು ಬಲವಾದ ಕಾರಣವಿರಬಹುದು. ಇಡೀ ಜಗತ್ತೇ ಗಾಢ ನಿದ್ರೆಯಲ್ಲಿರುವಾಗ ನಿಮ್ಮ ನಿದ್ರೆ ಮಾತ್ರ ಈ ನಿರ್ದಿಷ್ಟ ಸಮಯದಲ್ಲಿ ಅಡ್ಡಿಪಡಿಸುತ್ತಿದ್ದರೆ, ಅದು ಜೀವನದಲ್ಲಿ ಸಂಭವಿಸಲಿರುವ ಆಂತರಿಕ ಬದಲಾವಣೆ ಅಥವಾ ಆಧ್ಯಾತ್ಮಿಕ ಬೆಳವಣಿಗೆಯ ಸಂಕೇತವೆಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ….

Read More

ಬೆಳ್ತಂಗಡಿಯ ಐತಿಹಾಸಿಕ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ – Kannada News | Mangaluru: Temple Vandalism Incident; Man Breaks In at Night, Damages Idol

ಮಂಗಳೂರು, ಏಪ್ರಿಲ್​​ 23: ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಐತಿಹಾಸಿಕ ಪ್ರಸಿದ್ಧ ಬಳಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ (Balanja Temple) ತಡರಾತ್ರಿ ಅಮಾನವೀಯ ಘಟನೆಯೊಂದು ನಡೆದಿದೆ. ವ್ಯಕ್ತಿಯೋರ್ವ ದೇಗುಲಕ್ಕೆ ನುಗ್ಗಿ ದಾಂಧಲೆ ಮಾಡಿದ್ದಲ್ಲದೇ ದೇವರ ಮೂರ್ತಿ ಭಗ್ನಗೊಳಿಸಿ ವಿಕೃತಿ ಮೆರೆದಿರುವಂತಹ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಅಜೇಯ್ ಎಂಬಾತನಿಂದ ಕೃತ್ಯವೆಸಗಲಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು?  ಮೊದಲು ದೇಗುಲದ ಕೆರೆಗೆ ಹಾರಿದ ಅಜೇಯ್, ಬಳಿಕ ದೇವಸ್ಥಾನದ…

Read More

Video: ಲಂಡನ್‌ನಲ್ಲಿ 100 ರೂ ದಿನಸಿ ಶಾಪಿಂಗ್ ಚಾಲೆಂಜ್‌ ಸ್ವೀಕರಿಸಿದ ಭಾರತೀಯ ಮಹಿಳೆ – Kannada News | Indian woman accepts 100 grocery item shopping challenge in London

ಭಾರತಕ್ಕೆ ಹೋಲಿಸಿದ್ರೆ ವಿದೇಶದಲ್ಲಿ (foreign) ಜೀವನ ನಡೆಸುವುದು ತುಂಬಾ ಸುಲಭ. ಕೈ ತುಂಬಾ ಸಂಬಳ ಸಿಗುತ್ತದೆ, ಹೀಗಾಗಿ ಆರಾಮಾದಾಯಕವಾಗಿದೆ ಜೀವನ ನಡೆಸಬಹುದು ಅಂದುಕೊಳ್ತಾರೆ. ದಿನನಿತ್ಯ ಅಗತ್ಯಗಳನ್ನು ಪೂರೈಸಿಕೊಳ್ಳಲು ತಿಂಗಳ ಸಂಬಳ ಸಾಲುವುದಿಲ್ಲ. ಅಗ್ಗದ ಬೆಲೆಗೆ ದಿನಸಿ ವಸ್ತುಗಳು ಸಿಗಲ್ಲ. ಇದೀಗ ಭಾರತೀಯ ಮಹಿಳೆ ಲಂಡನ್‌ನಲ್ಲಿ (London) ಚಾಲೆಂಜ್ ಸ್ವೀಕರಿಸಿದ್ದಾರೆ. ಕೇವಲ 100 ರೂಯೊಳಗೆ ದಿನಸಿ ಸಾಮಗ್ರಿಗಳನ್ನು ಖರೀದಿಸುವುದೇ ಬಹುದೊಡ್ಡ ಚಾಲೆಂಜ್. ಆದರೆ ಕೊನೆಗೆ ಈ ಮಹಿಳೆ 100 ರೂಗೆ ಖರೀದಿಸಲು ಸಾಧ್ಯವಾದ ವಸ್ತು ತಿಳಿದ್ರೆ ನೀವು ಶಾಕ್…

Read More

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ – Kannada News | Salman Khan and Nayantara movie shooting begins

ಸಲ್ಮಾನ್ ಖಾನ್ (Salman Khan) ಇದೀಗ ಮತ್ತೊಬ್ಬ ದಕ್ಷಿಣದ ನಿರ್ದೇಶಕನ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಮಹರ್ಷಿ’, ‘ವಾರಿಸು’ ಇನ್ನೂ ಕೆಲವು ಹಿಟ್ ಸಿನಿಮಾಗಳನ್ನು ನೀಡಿರುವ ವಂಶಿ ಪೈಡಪಲ್ಲಿ ನಿರ್ದೇಶನದ ಬಾಲಿವುಡ್ ಸಿನಿಮಾನಲ್ಲಿ ಸಲ್ಮಾನ್ ಖಾನ್ ನಟಿಸುತ್ತಿದ್ದು, ನಯನತಾರಾ ಈ ಸಿನಿಮಾದ ನಾಯಕಿ. ಸಿನಿಮಾ ನಿರ್ಮಾಣ ಮಾಡುತ್ತಿರುವುದು ತೆಲುಗು ಸ್ಟಾರ್ ನಿರ್ಮಾಪಕ ದಿಲ್ ರಾಜು. ಇದೀಗ ಸಿನಿಮಾದ ಮುಹೂರ್ತ ನೆರವೇರಿದ್ದು, ಸಿನಿಮಾದ ಚಿತ್ರೀಕರಣವೂ ಶುರುವಾಗಿದೆ. ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

IPL 2026: ಗುಜರಾತ್ ಶಿಕ್ಷಣ ಸಚಿವರಿಗೆ POTM ಪ್ರಶಸ್ತಿ ಅರ್ಪಿಸಿದ ರವೀಂದ್ರ ಜಡೇಜಾ – Kannada News | Ravindra Jadeja’s IPL Man of the Match: Dedicates Award to Wife Rivaba Jadeja

ವಾಸ್ತವವಾಗಿ ಲಕ್ನೋ ವಿರುದ್ಧದ ಪಂದ್ಯಕ್ಕೂ ಒಂದು ದಿನ ಮುಂಚಿತವಾಗಿ ಮಾತನಾಡಿದ್ದ ರಿವಾಬಾ ಜಡೇಜಾ, ಲಕ್ನೋ ವಿರುದ್ಧದ ಪಂದ್ಯದಲ್ಲಿ ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದಿದ್ದರು. ರಿವಾಬಾ ಹೇಳಿದಂತೆ ಜಡೇಜಾ ಬ್ಯಾಟಿಂಗ್​ನಲ್ಲಿ 43 ರನ್​ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರೆ, ಬೌಲಿಂಗ್​ನಲ್ಲಿ ಪ್ರಮುಖ ವಿಕೆಟ್ ಉರುಳಿಸಿದರು. ಇದಕ್ಕಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. Source link

Read More

ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ – Kannada News | Tamil Nadu Elections Newlyweds Couple come to vote soon after marriage in Tirunelveli

ಚೆನ್ನೈ, ಏಪ್ರಿಲ್ 23: ತಮಿಳುನಾಡಿನಲ್ಲಿ ಇಂದು ವಿಧಾನಸಭಾ ಚುನಾವಣೆ (Tamil Nadu Assembly Elections) ನಡೆಯುತ್ತಿದೆ. ಇಂದು ನಡೆದ ಚುನಾವಣೆಯಲ್ಲಿ ಮತ ಚಲಾಯಿಸಲು ತಿರುನಲ್ವೇಲಿಯಲ್ಲಿ ನವವಿವಾಹಿತ ದಂಪತಿ ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದಿದ್ದಾರೆ. ಕೊರಳಲ್ಲಿ ಹಾರ ಹಾಕಿಕೊಂಡೇ ಮತಗಟ್ಟೆಗೆ ಬಂದ ದಂಪತಿ ಮತ ಚಲಾಯಿಸಿದ್ದಾರೆ. ತಮಿಳುನಾಡಿನಲ್ಲಿ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಸಮ್ಮಿಶ್ರ ಸರ್ಕಾರದ ಅವಧಿ ಮೇ 7ರಂದು ಕೊನೆಗೊಳ್ಳುತ್ತದೆ. ಹೀಗಾಗಿ, ತಮಿಳುನಾಡಿನಲ್ಲಿ ಹೊಸ ಸರ್ಕಾರವನ್ನು ಆಯ್ಕೆ ಮಾಡಲು ಚುನಾವಣೆ ನಡೆಯುತ್ತಿದೆ. ಅದರಂತೆ,…

Read More

ಪ್ರೀತಿಸಿ ಮದುವೆಯಾದ ಎಂಜಿನಿಯರ್ ದಾರುಣ ಅಂತ್ಯ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ? – Kannada News | Bengaluru Software Engineer’s Tragic End: Dowry Harassment Alleged in Death Case

ಬೆಂಗಳೂರು, ಏಪ್ರಿಲ್​​ 23: ಪತಿ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಸಾಫ್ಟ್‌ವೇರ್ ಎಂಜಿನಿಯರ್ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಆರೋಪ ಬೆಂಗಳೂರಲ್ಲಿ (Bengaluru) ಕೇಳಿಬಂದಿದೆ. ಭುವನೇಶ್ವರಿ (29) ಮೃತ ವಿವಾಹಿತೆಯಾಗಿದ್ದು, ತಾಯಿ ಮತ್ತು 18 ತಿಂಗಳ ಮಗುವಿನೊಂದಿಗೆ ಅವರು ವಾಸವಿದ್ದರು ಎನ್ನಲಾಗಿದೆ. ನಿರಂತರವಾಗಿ ಕರೆ ಮಾಡಿದರೂ ಭುವನೇಶ್ವರಿ ಸಂಪರ್ಕಕ್ಕೆ ಸಿಗದ ಕಾರಣ ಸ್ನೇಹಿತೆ ಅನುಮಾನಗೊಂಡು ವಿಷಯವನ್ನು ಅವರ ತಾಯಿಗೆ ತಿಳಿಸಿದ್ದಾರೆ. ಬಳಿಕ ತಾಯಿ ಹಾಗೂ ನೆರೆಹೊರೆಯವರು ಪರಿಶೀಲಿಸಿದಾಗ ಭುವನೇಶ್ವರಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಸೋಮವಾರವೇ ನಡೆದಿರುವ ಘಟನೆ ತಡವಾಗಿ…

Read More

ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ಸಾರಿಗೆ ನೌಕರರ ದರ್ಪ: ವಿಡಿಯೋ ನೋಡಿ – Kannada News | Gadag Bus Staff Allegedly Assault Student: Protest Erupts at Puttaraj Gavai Bus Stand

ಗದಗ, ಏಪ್ರಿಲ್​​ 23: ಬಸ್ ನಿಲ್ಲಿಸಿ ಅಂದಿದಕ್ಕೆ ವಿದ್ಯಾರ್ಥಿಗಳ‌ ಮೇಲೆ ಸಾರಿಗೆ ನೌಕರರಿಂದ ದರ್ಪ‌‌ ಮೆರೆದ ಘಟನೆಯೊಂದು ಗದಗ ನಗರದ ಪುಟ್ಟರಾಜ್ ಗವಾಯಿಗಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಸಾರಿಗೆ ನೌಕರರು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ. ವಿದ್ಯಾರ್ಥಿಗಳು ಬಸ್ ಹತ್ತಲು ಕೈ ತೋರಿಸಿದರೂ ಚಾಲಕ ಬಸ್ ನಿಲ್ಲಿಸಿಲ್ಲ. ಇದನ್ನು ಪ್ರಶ್ನಿಸಲು ಹೋದ ವಿದ್ಯಾರ್ಥಿಗಳು ಮತ್ತು ಸಾರಿಗೆ ನೌಕರರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ನೌಕರರು…

Read More

ಏಪ್ರಿಲ್‌ನಲ್ಲಿ ಭಾರತದ ಖಾಸಗಿ ವಲಯ ಭರ್ಜರಿ ಏರಿಕೆ: ಉತ್ಪಾದನಾ, ಸೇವಾ ವಲಯಗಳ PMI ವರದಿಯಲ್ಲಿ ಗಮನಾರ್ಹ ಸಂಗತಿಗಳು – Kannada News | India’s Private Sector Booms in April: PMI Surges on Manufacturing & Services Growth

ಫ್ಯಾಕ್ಟರಿ ಸಾಂದರ್ಭಿಕ ಚಿತ್ರImage Credit source: AI/Mediaforge/TV9 ನವದೆಹಲಿ, ಏಪ್ರಿಲ್ 23: ಭಾರತದ ಖಾಸಗಿ ವಲಯವು ಏಪ್ರಿಲ್ ತಿಂಗಳಿನಲ್ಲಿ ಭರ್ಜರಿ ಬೆಳವಣಿಗೆಯನ್ನು ಸಾಧಿಸಿದೆ. ವಿಶೇಷವಾಗಿ ಉತ್ಪಾದನಾ ವಲಯದಲ್ಲಿ (Manufacturing sector) ಕಂಡುಬಂದ ಚೇತರಿಕೆಯು ಈ ಪ್ರಗತಿಗೆ ಮುಖ್ಯ ಕಾರಣ ಎಂದು ‘ಪರ್ಚೇಸಿಂಗ್ ಮ್ಯಾನೇಜರ್ಸ್ ಇಂಡೆಕ್ಸ್’ (PMI) ವರದಿ ತಿಳಿಸಿದೆ. ಸರ್ವಿಸ್ ಸೆಕ್ಟರ್ ಕೂಡ ಏಪ್ರಿಲ್​ನಲ್ಲಿ ಚುರುಕುಗೊಂಡಿದೆ. ಹಿಂದಿನ ತಿಂಗಳಾದ ಮಾರ್ಚ್​ನಲ್ಲಿ ಇವೆರಡೂ ಕೂಡ ಮಂದ ಬೆಳವಣಿಗೆ ಕಂಡಿದ್ದವು. ಎಸ್ ಅಂಡ್ ಪಿ ಗ್ಲೋಬಲ್​ನಿಂದ ಕಲೆಹಾಲಾದ ಎಚ್​ಎಸ್​ಬಿಸಿ ಫ್ಯಾಶ್…

Read More