ಏ 24ರಂದು ಬೆಂಗಳೂರಿನಲ್ಲಿ ಆರ್ಸಿಬಿ ಪಂದ್ಯ: ವಾಹನ ಪಾರ್ಕಿಂಗ್, ಸಂಚಾರ ಬದಲಾವಣೆ – Kannada News | RCB vs GT Match: bengaluru traffic advisory; Chinnaswamy Traffic and Parking Guide
ಪ್ರಾತಿನಿಧಿಕ ಚಿತ್ರ (ai generated image)Image Credit source: tv9 kannada ಬೆಂಗಳೂರು, ಏಪ್ರಿಲ್ 23: ಬೆಂಗಳೂರಿನ (Bengaluru) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಅಂದರೆ ಏಪ್ರಿಲ್ 24ರಂದು ಆರ್ಸಿಬಿ ಮತ್ತು ಜಿಟಿ ನಡುವೆ ಐಪಿಎಲ್ ಪಂದ್ಯ (RCB vs GT Match) ನಡೆಯಲಿದೆ. ಫ್ಯಾನ್ಸ್ ಪಂದ್ಯ ನೋಡಲು ಕಾತರರಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಹಿನ್ನೆಲೆ ಬೆಂಗಳೂರು ಸಂಚಾರ ಪೊಲೀಸರು ಸ್ಟೇಡಿಯಂ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿದ್ದಾರೆ. ಹಲವು ಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ವಾಹನಗಳ…