RCB vs GT: ಏ.24ರ ಸಂಜೆ ನಡೆಯುವ IPL ಪಂದ್ಯದಲ್ಲಿ ಗೆಲ್ಲೋದ್ಯಾರು? ಜ್ಯೋತಿಷ್ಯ ಹೇಳೋದೇನು? – Kannada News | Astrology Predicts Royal Challengers Bengaluru Will Beat Gujarat Titans in the April 24 IPL 2026 Match
ಅತ್ಯಂತ ಕುತೂಹಲದ ಸಂಗತಿಗಳನ್ನು ಜ್ಯೋತಿಷ್ಯದ ಮೂಲಕ ಪಡೆಯಬಹುದು. ಸದ್ಯ ವಿಶ್ವದಾದ್ಯಂತ ರೋಚಕತೆಯನ್ನು ಸೃಷ್ಟಿಸಿರುವುದು IPL. ಏಪ್ರಿಲ್ 24ರ ಸಂಜೆ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯವು ಅತ್ಯಂತ ರೋಚಕ ಮತ್ತು ಸಂಘರ್ಷಮಯವಾಗಿರಲಿದೆ. ಅಂದು ಯಾವ ತಂಡ ಜಯಗಳಿಸಲಿದೆ ಎಂದು ಆರಂಭದ ಗ್ರಹಗತಿಗಳ ಆಧಾರದ ಮೇಲೆ ಹೇಳಬಹುದಾಗಿದೆ. ತ್ರಿಗ್ರಹಗಳ ಯುತಿ ತುಲಾ ರಾಶಿಯಿಂದ ಆರನೇ ಮನೆಯಲ್ಲಿ ಕುಜ, ಬುಧ ಮತ್ತು ಶನಿ ಒಂದೇ ಮನೆಯಲ್ಲಿದ್ದಾರೆ. ಆರನೇ ಮನೆಯು ಜ್ಯೋತಿಷ್ಯದಲ್ಲಿ ಶತ್ರು ಮತ್ತು ಸ್ಪರ್ಧೆಯ…