ಜಿಬಿಎ ಘನ ತ್ಯಾಜ್ಯ ಟೆಂಡರ್: IAS ಅಧಿಕಾರಿಗಳ ವಿರುದ್ಧ ಲಂಚ ಆರೋಪ, ಹೈಕೋರ್ಟ್ ಮೊರೆಹೋದ ಗುತ್ತಿಗೆದಾರ – Kannada News | GBB Solid Waste Tender: IAS Officers Accused of 15% Bribery, Contractor Files High Court Petition
ಹೈಕೋರ್ಟ್ (ಸಂಗ್ರಹ ಚಿತ್ರ)Image Credit source: google ಬೆಂಗಳೂರು, ಏಪ್ರಿಲ್ 23: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಘನತ್ಯಾಜ್ಯ ನಿರ್ವಹಣೆ ಟೆಂಡರ್ ಪ್ರಕ್ರಿಯೆಯಲ್ಲಿ ಹಿರಿಯ ಐಎಎಸ್ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಇದೀಗ ಪ್ರಕರಣ ಹೈಕೋರ್ಟ್ (High Court) ಮೆಟ್ಟಿಲೇರಿದೆ. ಐಎಎಸ್ ಅಧಿಕಾರಿಗಳಾದ ತುಷಾರ್ ಗಿರಿನಾಥ್ ಮತ್ತು ಕರಿಗೌಡ ವಿರುದ್ಧ ಲಂಚದ ಆರೋಪ ಮಾಡಿರುವ ಗುತ್ತಿಗೆದಾರ ಎಸ್.ಎನ್.ಬಾಲಸುಬ್ರಮಣಿಯನ್ ಸಲ್ಲಿಸಿದ್ದ ರಿಟ್ ಅರ್ಜಿ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿದ್ದು, ಈ ವೇಳೆ ಸರ್ಕಾರದ…