ಪಾಕಿಸ್ತಾನ್ ಸೂಪರ್ ಲೀಗ್ಗೆ ಮ್ಯಾಕ್ಸ್ವೆಲ್ ಎಂಟ್ರಿ… ಎಷ್ಟು ಕೋಟಿಗೆ ಗೊತ್ತಾ?
ಇಂಡಿಯನ್ ಪ್ರೀಮಿಯರ್ ಲೀಗ್ಗೆ (IPL 2026) ಗುಡ್ ಬೈ ಹೇಳಿರುವ ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್ವೆಲ್ (Glenn Maxwell) ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ (PSL 2026) ಕಣಕ್ಕಿಳಿಯಲಿದ್ದಾರೆ. ಪಿಎಸ್ಎಲ್ನ 11ನೇ ಆವೃತ್ತಿಯ ಹರಾಜಿಗೂ ಮುನ್ನ ಪೇಶಾವರ್ ಝಲ್ಮಿ ಫ್ರಾಂಚೈಸಿಯು ಡೈರೆಕ್ಟನ್ ಸೈನಿಂಗ್ ಆಯ್ಕೆ ಮೂಲಕ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್ನ 11ನೇ ಆವೃತ್ತಿಯಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಪೇಶಾವರ್ ಝಲ್ಮಿ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಅಂದರೆ ಬಾಬರ್ ಆಝಂ ಮುನ್ನಡೆಸಲಿರುವ…