ಗೋಲುಗಳ ಮೇಲೆ ಗೋಲು… ವಿಶ್ವ ದಾಖಲೆ ಸರಿಗಟ್ಟಿದ ಮೆಸ್ಸಿ..! – Kannada News | Lionel Messi equals World record in FIFA World Cup
ಆರೋಹೆಡ್ ಅಂಗಳದಲ್ಲಿ ನಡೆದಿದ್ದು ಕೇವಲ ಕಾಲ್ಚೆಂಡಿನ ಆಟವಾಗಿರಲಿಲ್ಲ, ಬದಲಾಗಿ ಫುಟ್‌ಬಾಲ್ ಮೈದಾನದ ಹಸಿರು ಹಾಸಿನ ಮೇಲೆ ಬರೆದ ಇತಿಹಾಸದ ಮಹಾಕಾವ್ಯ! ಕಾಲಿನಲ್ಲೇ ಕಲೆಯುಂಡು, ಚೆಂಡನ್ನೇ ತನ್ನ ಆಜ್ಞಾಧಾರಕನನ್ನಾಗಿ ಮಾಡಿಕೊಂಡಿರುವ ಫುಟ್‌ಬಾಲ್ ಲೋಕದ ಏಕೈಕ ‘ಮಾಂತ್ರಿಕ’ ಲಿಯೋನೆಲ್ ಮೆಸ್ಸಿ (Lionel Messi) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಹ್ಯಾಟ್ರಿಕ್ ಗೋಲು ದಾಖಲಿಸುವ ಮೂಲಕ ಎಂಬುದು ವಿಶೇಷ. 2026ರ ಫಿಫಾ ವಿಶ್ವಕಪ್‌ನ ಗ್ರೂಪ್ ‘ಜೆ’ ನ ಆರಂಭಿಕ ಪಂದ್ಯದಲ್ಲಿ ಆಲ್ಜೀರಿಯಾ ವಿರುದ್ಧ ಭರ್ಜರಿ ಹ್ಯಾಟ್ರಿಕ್ ಗೋಲು ಸಿಡಿಸುವ ಮೂಲಕ…