Headlines

ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್ – Kannada News | Telugu Actor Sunil Visits Chamundeshwari Temple, Mysuru for Ashada Shukravara Darshan

ಮೈಸೂರಿನ ಚಾಮುಂಡಿಬೆಟ್ಟವು ಕೊನೆಯ ಆಷಾಢ ಶುಕ್ರವಾರದಂದು ಭಕ್ತಸಾಗರದಿಂದ ತುಂಬಿ ತುಳುಕುತ್ತಿದೆ. ಈ ಪವಿತ್ರ ದಿನದಂದು, ತೆಲುಗು ಚಿತ್ರರಂಗದ ಖ್ಯಾತ ನಟ ಸುನಿಲ್ ಅವರು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಆಗಮಿಸಿದ್ದರು. ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ಜಗನ್ಮಾತೆ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಭಕ್ತರ ದಂಡೇ ನೆರೆದಿತ್ತು. ದೇವಿಯ ದರ್ಶನಕ್ಕೆ ತೆರಳಿದ ನಟ ಸುನಿಲ್, ಭಕ್ತಿಯಿಂದ ದೇವಿಗೆ ನಮಿಸಿದರು. ಆಷಾಢ ಮಾಸದ ಕೊನೆಯ ಶುಕ್ರವಾರವು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ…

Read More

ಕಾವೇರಿ ವಿವಾದ: ಕರ್ನಾಟಕ ಸಿಎಂ ಭೇಟಿ ವಿಚಾರವಾಗಿ ಕೊನೆಗೂ ಮೌನ ಮುರಿದ ತಮಿಳುನಾಡು ಸಿಎಂ ವಿಜಯ್ – Kannada News | Cauvery water and Mekedatu Dispute: Tamil Nadu CM Vijay Breaks Silence on Karnataka CM Meeting

ತಮಿಳುನಾಡು ಸಿಎಂ ವಿಜಯ್ ಹಾಗೂ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್Image Credit source: PTI ಚೆನ್ನೈ, ಆಗಸ್ಟ್ 7: ಕಾವೇರಿ ನದಿ ನೀರು ಹಂಚಿಕೆ (Cauvery Dispute) ವಿವಾದ ಹಾಗೂ ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸಿಎಂ ಜೋಸೆಫ್ ವಿಜಯ್ (Joseph Vijay) ಹಾಗೂ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಿಗದಿಯಾದ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಆದರೆ, ಆಗಸ್ಟ್ 3 ರಂದು ನಡೆಯಬೇಕಿದ್ದ ಆ ಮಾತುಕತೆ ಆಗಿರಲೇ ಇಲ್ಲ. ಈ ವಿಚಾರವಾಗಿ ಇದೀಗ ಸಿಎಂ ವಿಜಯ್ ಮೌನಮುರಿದಿದ್ದಾರೆ. ತಮಿಳುನಾಡು…

Read More

‘ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ’: ಸಚಿವ ಜಮೀರ್​​ ಹೀಗಂದಿದ್ಯಾರಿಗೆ? – Kannada News | Minister Zameer Says, ‘Successful People Are Targeted’; Sparks Speculation Over His Remark

ಚಿತ್ರದುರ್ಗ, ಆಗಸ್ಟ್​​ 07: ಯಾರಾದರೂ ಎತ್ತರಕ್ಕೆ ಬೆಳೆಯುತ್ತಾರೆ ಎಂದು ಗೊತ್ತಾದರೆ ಅವರನ್ನು ಮುಗಿಸುವ ಯತ್ನಗಳು ನಡೆಯುತ್ತವೆ ಎಂದು ಸಚಿವ ಜಮೀರ್​​ ಅಹ್ಮದ್​​ ಖಾನ್​​ ಹೇಳಿದ್ದಾರೆ. ತಮ್ಮನ್ನು ಸೇರಿ ಬಿ. ನಾಗೇಂದ್ರ ವಿಚಾರದಲ್ಲಿಯೂ ಇದೇ ರೀತಿ ಆಗಿದೆ ಎಂದವರು ತಿಳಿಸಿದ್ದಾರೆ. ಮಂತ್ರಿ ಸ್ಥಾನ ಸಿಗದಿದ್ದಾಗ ಅಸಮಾಧಾನಗಳು ಸಹಜ ಎಂದಿರುವ ಜಮೀರ್​​, ಹೈಕಮಾಂಡ್​​ಗೆ ಹಣ ಕೊಟ್ರೆ ಮಂತ್ರಿ ಆಗ್ತಾರೆ ಎಂಬ ಕೆಲ ಸ್ವಪಕ್ಷ ಶಾಸಕರ ಹೇಳಿಕೆಗಳನ್ನು ಅಲ್ಲಗಳೆದಿದ್ದಾರೆ. ಅವೆಲ್ಲವೂ ಊಹಾಪೋಹ ಎಂದವರು ತಿಳಿಸಿದ್ದಾರೆ. ತಮಗೆ ಯಾವುದೇ ಖಾತೆ ಕೊಟ್ಟರು ನಿಭಾಯಿಸೋದಾಗಿಯೂ…

Read More

‘ಶಾಂತಿ ಕ್ರಾಂತಿ’ ಸಿನಿಮಾದಲ್ಲಿ ನಟಿಸಿದ್ದ ಆ ಬಾಲಕಿ ಈಗ ಸ್ಟಾರ್ ನಟಿ – Kannada News | Shanti Kranti Child Artist to South Superstar: The Surprising Journey of Actress Sangitha

ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ‘ಶಾಂತಿ ಕ್ರಾಂತಿ’ ಸಿನಿಮಾವನ್ನು ಮರುಬಿಡುಗಡೆ ಮಾಡಬೇಕೆಂಬ ಸೋಷಿಯಲ್ ಮೀಡಿಯಾ ಟ್ರೆಂಡ್‌ಗೆ ನಟ ಮಾಸ್ಟರ್ ಆನಂದ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಕುರಿತು ವೀಡಿಯೋ ಹಂಚಿಕೊಂಡಿರುವ ಅವರು, ಚಿತ್ರದಲ್ಲಿ ಅಭಿನಯಿಸಿದ್ದ ಬಾಲ್ಯದ ಸಿಹಿ ನೆನಪುಗಳನ್ನು ಹಾಗೂ ನಟಿ ಸಂಗೀತಾ ಕುರಿತಾದ ಸ್ವಾರಸ್ಯಕರ ಸತ್ಯವನ್ನು ಹಂಚಿಕೊಂಡಿದ್ದಾರೆ. ಬಾಲ್ಯದ ನೆನಪು ಹಾಗೂ ಬೆಂಬಲದ ಕರ್ತವ್ಯ ‘ಕಳೆದ 2-3 ದಿನಗಳಿಂದ ಶಾಂತಿ ಕ್ರಾಂತಿ ಸಿನಿಮಾವನ್ನು ರೀ-ರಿಲೀಸ್ ಮಾಡಬೇಕು ಎಂಬ ವಿಷಯದಲ್ಲಿ ನನಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಜನರು…

Read More

ಸಭಾಪತಿ ಹೊರಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್​​ ಸಿದ್ಧತೆ: ಇಂದೇ ನಿಲುವಳಿ ನೋಟಿಸ್​​? – Kannada News | Karnataka Council Politics: Congress Prepares No Confidence Motion Against Chairman Basavaraj Horatti

ಸಭಾಪತಿ ಹೊರಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್​​ ಸಿದ್ಧತೆImage Credit source: IamMGoudar X Account ಬೆಂಗಳೂರು, ಆಗಸ್ಟ್​​ 07: ಕರ್ನಾಟಕ ವಿಧಾನ ಪರಿಷತ್​​ ಸಭಾಪತಿ ವಿಚಾರದಲ್ಲಿ ರಾಜಕೀಯ ಹೈಡ್ರಾಮಾಗಳು ಮುಂದುವರಿದಿವೆ. ಇಂದು ಕಾಂಗ್ರೆಸ್​​ ಅವಿಶ್ವಾಸ ನಿರ್ಣಯ ನಿಲುವಳಿ ನೋಟಿಸ್ ನೀಡುವ ಸಾಧ್ಯತೆ ಹಿನ್ನೆಲೆ ಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಭೇಟಿ ನೀಡಿದ್ದಾರೆ. ತಮ್ಮ ಸ್ಥಾನಕ್ಕೆ ಆಗಸ್ಟ್​​ 14ರಂದು ರಾಜೀನಾಮೆ ನೀಡೋದಾಗಿ ಹೇಳಿದ್ದ ಹೊರಟ್ಟಿ, ಇದೀಗ ರಾಜೀನಾಮೆಗೆ ಸಮಯಾವಕಾಶ ಬೇಕು ಎಂದಿದ್ದಾರೆ ಎನ್ನಲಾಗಿದೆ….

Read More

Hindu Symbol: ಸ್ವಸ್ತಿಕದ ಎರಡೂ ಬದಿಗಳಲ್ಲಿ ಎರಡು ನೇರ ರೇಖೆ ಏಕೆ ಎಳೆಯಲಾಗುತ್ತದೆ? ಆಧ್ಯಾತ್ಮಿಕ ರಹಸ್ಯ ಇಲ್ಲಿದೆ – Kannada News | Swastika’s Hidden Meaning: Why Two Lines Are Drawn Beside This Sacred Hindu Symbol

ಸ್ವಸ್ತಿಕದ ಎರಡೂ ಬದಿಗಳಲ್ಲಿ ಎರಡು ನೇರ ರೇಖೆImage Credit source: shutterstock.com ಸನಾತನ ಧರ್ಮದಲ್ಲಿ, ಯಾವುದೇ ಶುಭ ಕಾರ್ಯ, ಹೊಸ ವ್ಯವಹಾರ ಅಥವಾ ಪೂಜಾ ಕೈಂಕರ್ಯಗಳನ್ನು ಪ್ರಾರಂಭಿಸುವ ಮೊದಲು ಸ್ವಸ್ತಿಕವನ್ನು ಚಿತ್ರಿಸುವ ಸಂಪ್ರದಾಯವು ಶತಮಾನಗಳಿಂದಲೂ ನಡೆದು ಬಂದಿದೆ. ಸ್ವಸ್ತಿಕವನ್ನು ವಿಘ್ನನಿವಾರಕ ಶ್ರೀ ಗಣೇಶನ ಗೋಚರ ಸಂಕೇತ ಹಾಗೂ ಸಕಾರಾತ್ಮಕ ಶಕ್ತಿಯ ಮೂಲವೆಂದು ಪರಿಗಣಿಸಲಾಗುತ್ತದೆ. ಮನೆಯ ಮುಖ್ಯ ದ್ವಾರ, ತಿಜೋರಿ, ವಾಹನಗಳು ಅಥವಾ ಪೂಜಾ ತಟ್ಟೆಯ ಮೇಲೆ ಸ್ವಸ್ತಿಕವನ್ನು ಬರೆಯುವಾಗ, ಅದರ ಎರಡು ಬದಿಗಳಲ್ಲಿ ಎರಡು ನೇರ ಲಂಬ…

Read More

ಮಹಿಳೆಯರ ಶೂ ವಾಸನೆ ನೋಡುವುದೇ ಈತನ ಚಟ, ಸಿಸಿಟಿವಿಯಲ್ಲಿ ಸೆರೆಯಾಯ್ತು ಯುವಕನ ಕೃತ್ಯ – Kannada News | CCTV Catch: Shah Alam Man’s Shoe Sniffing Fetish and Stalking Spree Exposed

ಶಾ ಆಲಂ, ಆಗಸ್ಟ್​ 07: ಕಾಲೇಜು ವಿದ್ಯಾರ್ಥಿನಿ(Student)ಯೊಬ್ಬಳು ಕಳೆದ ಕೆಲವು ತಿಂಗಳುಗಳಿಂದ ಯಾರೋ ತನ್ನನ್ನು ಹಿಂಬಾಲಿಸುತ್ತಿದ್ದಾರೆ, ತನ್ನ ಚಲನವಲನಗಳನ್ನು ಗಮನಿಸುತ್ತಿದ್ದಾರೆ ಎಂಬ ಭೀತಿಯಲ್ಲಿದ್ದಳು. ಆದರೆ, ತನ್ನ ಮನೆಯ ಹೊರಗಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆಕೆಗೆ ಎದುರಾದ ಸತ್ಯ ಆಘಾತಕಾರಿ ಮಾತ್ರವಲ್ಲ, ಅತ್ಯಂತ ವಿಚಿತ್ರವಾಗಿತ್ತು. ಯುವಕನೊಬ್ಬ ಅಪಾರ್ಟ್‌ಮೆಂಟ್ ಗ್ರಿಲ್ ಮೂಲಕ ಕೈಹಾಕಿ, ಆಕೆಯ ಶೂಗಳನ್ನು (Shoes) ಹೊರತೆಗೆದು ವಾಸನೆ ನೋಡುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿತ್ತು. ಮಲೇಷ್ಯಾದ ಶಾ ಅಲಂನಲ್ಲಿ ನಡೆದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Read More

ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ – Kannada News | Last Ashada Friday: Huge Devotee Crowd at Chamundeshwari Temple in Mysuru

ಮೈಸೂರು, ಆಗಸ್ಟ್ 7: ಮೈಸೂರಿನ ನಾಡದೇವಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಆಷಾಢ ಮಾಸದ ಕೊನೆಯ ಶುಕ್ರವಾರದಂದು ಭಕ್ತಸಾಗರವೇ ಹರಿದುಬಂದಿದೆ. ಆಷಾಢ ಶುಕ್ರವಾರಕ್ಕೆ ವಿಶೇಷ ಮಹತ್ವವಿರುವುದರಿಂದ, ಈ ದಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಚಾಮುಂಡೇಶ್ವರಿಗೆ ಮಹಾಲಕ್ಷ್ಮಿ ಅಲಂಕಾರವನ್ನು ಮಾಡಲಾಗಿದೆ. ದೇವಿಗೆ ಆಕಾಶ ನೀಲಿ ಬಣ್ಣದ ಸೀರೆಯನ್ನು ಹೊದಿಸಿ, ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಲಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವು ರಾಜಕೀಯ ಗಣ್ಯರು, ಚಲನಚಿತ್ರ ನಟ-ನಟಿಯರು,…

Read More

‘ಮಾಫಿ ಸಾಕ್ಷಿ’ ಭೀತಿ; ಜೈಲಿನಲ್ಲಿ ಊಟ, ನಿದ್ರೆಯಿಲ್ಲದೆ ಕಳೆದ ನಟ ದರ್ಶನ್‌ – Kannada News | Actor Darshan Panics Over Close Aide Pradoosh Approver Plea in Renukaswamy Case

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಅವರ ಗ್ಯಾಂಗ್‌ಗೆ ಈಗ ಹೊಸದೊಂದು ಸಂಕಷ್ಟ ಎದುರಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ, ದರ್ಶನ್ ಆಪ್ತ ಪ್ರದೋಷ್ ಮಾಫಿ ಸಾಕ್ಷಿ ಆಗಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದ ತೀರ್ಪು ಇನ್ನಷ್ಟೇ ಬರಬೇಕಿದೆ. ಈ ವಿಚಾರ ಸದ್ಯ ಜೈಲಿನಲ್ಲಿರುವ ದರ್ಶನ್ ನಿದ್ದೆಗೆಡಿಸಿದೆ. ಆಪ್ತನ ಅರ್ಜಿಯಿಂದ ಜೈಲಿನಲ್ಲಿ ಶುರುವಾಯ್ತು ನಡುಕ ಪ್ರಕರಣದಲ್ಲಿ ದರ್ಶನ್ ಜೊತೆ ಜೈಲು ಪಾಲಾಗಿರುವ ಅವರ ಆಪ್ತ ಪ್ರದೋಷ್, ಮಾಫಿ ಸಾಕ್ಷಿಯಾಗಲು…

Read More

ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಲಕ್ಷಾಂತರ ವಂಚನೆ: ಕನ್ನಡಿಗರನ್ನು ನಿಂದಿಸಿ ಠಾಣೆ ಮುಂಭಾಗವೇ ಕ್ಷಮೆ ಕೇಳಿದ ಮಹಿಳೆ! – Kannada News | Bengaluru Stock Market Fraud: Woman Apologizes for Abusing Kannadigas at Peenya Police Station

ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಲಕ್ಷಾಂತರ ವಂಚನೆ ಬೆಂಗಳೂರು, ಆಗಸ್ಟ್ 07: ಸ್ಟಾಕ್ ಮಾರ್ಕೆಟ್‌ನಲ್ಲಿ(Stock market) ಹೂಡಿಕೆ ಮಾಡುವ ನೆಪದಲ್ಲಿ ಸಾರ್ವಜನಿಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಗಂಭೀರ ಆರೋಪವೊಂದು ಕೇಳಿಬಂದಿದೆ. ಇದರ ಬೆನ್ನಲ್ಲೇ, ವಂಚನೆ ಬಗ್ಗೆ ಪ್ರಶ್ನಿಸಲು ಹೋದ ಹೂಡಿಕೆದಾರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕನ್ನಡ ಭಾಷೆಯ ಕುರಿತು ಉದ್ಧಟತನ ಪ್ರದರ್ಶಿಸಿದ್ದ ಮಹಿಳೆಯೊಬ್ಬಳು ಕೊನೆಗೆ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಕನ್ನಡಿಗರ ಕ್ಷಮೆ ಕೋರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕನ್ನಡದಲ್ಲಿ ಮಾತನಾಡಿದ್ದಕ್ಕೆ ನಿಂದನೆ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿಕೊಂಡು…

Read More