Headlines

Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ, ಹಿಗ್ಗಾಮುಗ್ಗ ಥಳಿಸಿದ ತಂದೆ – Kannada News | Banda Incident: Man Assaulted daughter After Alleged Elopement Attempt

ಬಂದಾ, ಏಪ್ರಿಲ್ 23: ಮದುವೆ ಒಂದು ವಾರವಿರುವಾಗ ಯುವತಿ ಪ್ರೇಮಿಯೊಂದಿಗೆ ಓಡಿ ಹೋಗಲು ಯತ್ನಿಸಿರುವ ಘಟನೆ ಬಂದಾದಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಕುಟುಂಬವು ಆಕೆಯನ್ನು ಹಿಡಿದಿತ್ತು. ಆಕೆಯ ಸಹೋದರ ಹಾಗೂ ತಂದೆ ಇಬ್ಬರು ಸೇರಿ ಆಕೆಯನ್ನು ಥಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುಂದಿನ ವಾರ ಮದುವೆ, ಮಗಳು ಇಂಥಾ ಕೆಲಸ ಮಾಡಿ ತನ್ನ ಮರ್ಯಾದೆ ತೆಗೆಯಲು ಹೊರಟಿದ್ದಾಳೆ ಎಂದು ಆರೋಪಿಸಿ ಆಕೆಯನ್ನು ರಸ್ತೆಯಲ್ಲೇ ಥಳಿಸಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

CET ಪರೀಕ್ಷೆ: ಆಭರಣ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ಶಾಕ್​​ ಕೊಟ್ಟ ಸಿಬ್ಬಂದಿ – Kannada News | Karnataka CET: Student Forced to Remove Jewellery Before Exam Amid Strict Dress Code

ಬೆಂಗಳೂರು, ಏಪ್ರಿಲ್​​ 23: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಸಿಇಟಿ ಪರೀಕ್ಷೆಯು ಇಂದಿನಿಂದ ಆರಂಭವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವತಿಯಿಂದ ಈ ಪ್ರಮುಖ ಪರೀಕ್ಷೆಯನ್ನು ಎರಡು ದಿನಗಳ ಕಾಲ ನಡೆಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಅಭ್ಯರ್ಥಿಗಳು ಯಾವುದೇ ಆಭರಣಗಳನ್ನು ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸದಂತೆ ಸೂಚನೆ ನೀಡಲಾಗಿದೆ. ಮೊಬೈಲ್ ಫೋನ್‌ಗಳು, ಸ್ಮಾರ್ಟ್ ವಾಚ್‌ಗಳು ಅಥವಾ ಇತರ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳಿಗೂ ಕೂಡ ಪರೀಕ್ಷಾ ಕೇಂದ್ರದೊಳಗೆ ಅನುಮತಿ ಇರುವುದಿಲ್ಲ. ಈ ನಡುವೆಯೂ…

Read More

Char Dham Yatra 2026: ಬದರಿನಾಥ ಧಾಮದ ಬಾಗಿಲು ಮುಕ್ತ; ಚಾರ್‌ಧಾಮ ಯಾತ್ರೆಗೆ ಭವ್ಯ ಚಾಲನೆ! – Kannada News | Badrinath temple opens char dham yatra 2026 begins journey to earths vaikunth

ಬದರಿನಾಥ ಧಾಮದ ಬಾಗಿಲು ಮುಕ್ತImage Credit source: gemini ai ಉತ್ತರಾಖಂಡದ ಪವಿತ್ರ ಕಣಿವೆಗಳಲ್ಲಿ ಮತ್ತೊಮ್ಮೆ ಭಕ್ತಿ ಮತ್ತು ನಂಬಿಕೆಯ ಅಲೆ ಎದ್ದಿದೆ. ವಿಶ್ವವಿಖ್ಯಾತ ಬದರಿನಾಥ ಧಾಮದ ಬಾಗಿಲುಗಳು ಅದ್ಧೂರಿಯಾಗಿ ತೆರೆಯಲ್ಪಡುವುದರೊಂದಿಗೆ, 2026ರ ಚಾರ್‌ಧಾಮ ಯಾತ್ರೆ ಈಗ ಪೂರ್ಣ ಪ್ರಮಾಣದಲ್ಲಿ ಆರಂಭವಾಗಿದೆ. ಇದಕ್ಕೂ ಮೊದಲು, ಅಕ್ಷಯ ತೃತೀಯದ ಶುಭ ದಿನದಂದು ಯಮುನೋತ್ರಿ ಮತ್ತು ಗಂಗೋತ್ರಿ ಧಾಮಗಳ ಬಾಗಿಲುಗಳನ್ನು ತೆರೆಯಲಾಗಿತ್ತು. ಏಪ್ರಿಲ್ 22 ರಂದು ಕೇದಾರನಾಥ ಧಾಮದ ಬಾಗಿಲುಗಳು ತೆರೆದಾಗ ಭಕ್ತರ ಉತ್ಸಾಹ ಮುಗಿಲು ಮುಟ್ಟಿತ್ತು. ಈಗ ಬದರಿನಾಥದ…

Read More

SSLCಯಲ್ಲಿ 623 ಅಂಕ ಪಡೆದ ಕೃತಿಗೆ ಇಸ್ರೋದಲ್ಲಿ ಕೆಲಸ ಮಾಡುವ ಆಸೆ – Kannada News | Shivamoggas Kruthi Achieves 623 Marks in SSLC, Aims to Be an ISRO Scientist

ಶಿವಮೊಗ್ಗ, ಏ.23:  ಕೃತಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳನ್ನು ಗಳಿಸುವ ಮೂಲಕ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಶಿವಮೊಗ್ಗದ ಪ್ರಿಯದರ್ಶಿನಿ ಶಾಲೆ ವಿದ್ಯಾರ್ಥಿನಿಯಾದ ಕೃತಿ ತನ್ನ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾಳೆ. ಆಕೆಯ ಮುಂದಿನ ಹೆಜ್ಜೆಗಳು ಮತ್ತು ಭವಿಷ್ಯದ ಕನಸುಗಳ ಕುರಿತು ಮಾತನಾಡಿದ್ದಾಳೆ. ಕೃತಿ ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಂಡು ಜೆಇಇ ಪರೀಕ್ಷೆ ಬರೆದು ಇಂಜಿನಿಯರಿಂಗ್ ಸೇರಲು ಆಸಕ್ತಿ ಹೊಂದಿದ್ದಾಳೆ. ಇಂಜಿನಿಯರಿಂಗ್ ಶಿಕ್ಷಣದ ನಂತರ ಖಗೋಳ ವಿಜ್ಞಾನ (Astronomy) ಕ್ಷೇತ್ರದಲ್ಲಿ ಮುಂದುವರಿಯುವ ಮಹತ್ವಾಕಾಂಕ್ಷೆಯನ್ನು…

Read More

Karnataka SSLC Result 2026 Live: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ನೇರಪ್ರಸಾರ ಇಲ್ಲಿದೆ – Kannada News | Karnataka SSLC Result 2026 Declared; Minister Madhu Bangarappa Press Meet Live Streaming Online

ಬೆಂಗಳೂರು, ಏ.23: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಗೊಂಡಿದೆ. ಈ ಬಾರಿಯ ಮೌಲ್ಯಮಾಪನ ಪ್ರಕ್ರಿಯೆಯ ನಂತರ ಹೊರಬರುತ್ತಿರುವ ಮಾಹಿತಿ ಅನ್ವಯ, ರಾಜ್ಯದಲ್ಲಿ ದಾಖಲೆ ಮಟ್ಟದ ಫಲಿತಾಂಶ ಬರುವ ಸಾಧ್ಯತೆ ದಟ್ಟವಾಗಿದೆ. ಈ ವರ್ಷದ ಒಟ್ಟಾರೆ ತೇರ್ಗಡೆ ಪ್ರಮಾಣ (Pass Percentage) ಶೇ. 85ಕ್ಕಿಂತ ಹೆಚ್ಚು ಇರಲಿದೆ. ಇದು ಕಳೆದ ಕೆಲವು ವರ್ಷಗಳ ಫಲಿತಾಂಶಕ್ಕೆ ಹೋಲಿಸಿದರೆ ಅತ್ಯುತ್ತಮ ಎನ್ನಲಾಗಿದೆ. ಇದೀಗ ಈ ಬಗ್ಗೆ ಶಿಕ್ಷಣ ಇಲಾಖೆ ಸಚಿವ ಮಧು…

Read More

ಉದ್ಯಮಿ ಜತೆ ಡೇಟಿಂಗ್, ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಆರೋಪ: ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ವಿರುದ್ಧ ದೂರು – Kannada News | Bengaluru Influencer Sadhana Shetty Accused of Blackmailing Businessmen for Rs 1.5 Crore; Case Filed Jayanagr

ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ವಿರುದ್ಧ ದೂರುImage Credit source: tv9 ಬೆಂಗಳೂರು, ಏಪ್ರಿಲ್ 23: ವ್ಯವಹಾರದ ಪ್ರಚಾರಕ್ಕಾಗಿ ಸೋಷಿಯಲ್ ಮೀಡಿಯಾ ಸ್ಟಾರ್ ಮೊರೆ ಹೋದ ಉದ್ಯಮಿಯೊಬ್ಬರು ಈಗ ಲಕ್ಷಾಂತರ ರೂಪಾಯಿ ಹಣ ಕಳೆದುಕೊಳ್ಳುವಂತಾಗಿದೆ. ‘ಹೆಚ್‌ಕೆ ಪರ್ಮನೆಂಟ್ ಮೇಕ್ ಅಪ್ ಕ್ಲಿನಿಕ್’ ಮಾಲೀಕ ಕಾರ್ತಿಕ್ ಎಂಬುವವರಿಗೆ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ಎಂಬಾಕೆ ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಮೋಷನ್ ಹೆಸರಲ್ಲಿ ಶುರುವಾಗಿತ್ತು ಸ್ನೇಹ ಕ್ಲಿನಿಕ್ ಪ್ರಚಾರದ…

Read More

Karnataka SSLC Result 2026: 625ಕ್ಕೆ 625 ಅಂಕ ಪಡೆದ ಟಾಪರ್ಸ್ ಯಾರು? ಇಲ್ಲಿದೆ ಮಾಹಿತಿಇಲ್ಲಿದೆ – Kannada News | Karnataka SSLC Results 2025 26: Record 94.1 percent Pass Rate, 7 Students Score out of out marks

ಪ್ರಾರ್ಥನಾ, ಪ್ರೀತಂ ಮತ್ತು ಸೌಜನ್ಯಾImage Credit source: Tv9 Kannada ಬೆಂಗಳೂರು, ಏಪ್ರಿಲ್​​ 23: 2025-26ನೇ ಸಾಲಿನ SSLC ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಫಲಿತಾಂಶದ ಮೂಲಕ ಕರ್ನಾಟಕ ಈ ಸಲ ಹೊಸ ದಾಖಲೆ ಬರೆದಿದೆ. ಪರೀಕ್ಷೆಯಲ್ಲಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ.85.06 ಫಲಿತಾಂಶದೊಂದಿಗೆ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಇನ್ನು ಒಂದೆರಡಲ್ಲ ಬರೋಬ್ಬರಿ…

Read More

ಪ್ರೇಮ್, ಇಂಗ್ಲೀಷ್ ಮಾತು ಕೇಳಿ ನಕ್ಕ ಧ್ರುವ ಸರ್ಜಾ: ವಿಡಿಯೋ ನೋಡಿ – Kannada News | Prem speech at KD Movie trailer event: watch video

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಧ್ರುವ ಸರ್ಜಾ, ಪ್ರೇಮ್, ಕೆವಿಎನ್ ಮಾಲೀಕ, ರಕ್ಷಿತಾ, ರೀಷ್ಮಾ, ಅರ್ಜುನ್ ಸರ್ಜಾ ಇನ್ನೂ ಹಲವರು ನಿನ್ನೆಯ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಹಲವರು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಪ್ರೇಮ್ ಅವರು ಸಹ ಮಾತನಾಡಿ, ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಕೊಂಡಾಡಿದ್ದಾರೆ. ಈ ವೇಳೆ ಪ್ರೇಮ್ ಅವರು ಹೇಳಿದ ಕೆಲವು ಇಂಗ್ಲೀಷ್ ಆತುಗಳು ಕೇಳಿ ನಟ ಧ್ರುವ…

Read More

Karnataka SSLC Result 2026: ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಪರೀಕ್ಷೆ ಬರೆದಿದ್ದ ಕುಸುಮಾ ಉತ್ತಮ ಸಾಧನೆ – Kannada News | Karnataka SSLC Result 2026: Kusuma, who came in an ambulance and wrote the exam lying on a stretcher, scored 374.

ಕೋಲಾರ, ಏ.23: ಸಂಕಷ್ಟಗಳು ಎದುರಾದಾಗ ಎದೆಗುಂದದೆ ಹೋರಾಡಿದರೆ ಯಶಸ್ಸು ಖಂಡಿತ ಎಂಬ ಮಾತನ್ನು ಕೋಲಾರ ಜಿಲ್ಲೆಯ ಕುಸುಮಾ ನಿಜವಾಗಿಸಿದ್ದಾರೆ. ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಈ ಪ್ರತಿಭಾವಂತ ವಿದ್ಯಾರ್ಥಿನಿ ಇಂದು ಪ್ರಕಟವಾದ ಫಲಿತಾಂಶದಲ್ಲಿ ಉತ್ತಮ ಫಲಿತಾಂಶದಿಂದ ತೇರ್ಗಡೆಯಾಗುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಿನ್ನನಾಗಹಳ್ಳಿ ನಿವಾಸಿಯಾಗಿರುವ ಕುಸುಮಾ, ಪರೀಕ್ಷೆಯ ಸಮಯದಲ್ಲಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಆದರೆ ಪರೀಕ್ಷೆ ತಪ್ಪಿಸಿಕೊಳ್ಳಬಾರದು ಎಂಬ ದೃಢ ಸಂಕಲ್ಪ ಮಾಡಿದ ಆಕೆ,…

Read More

ತಮಿಳುನಾಡು ಚುನಾವಣೆಯಲ್ಲಿ ಮತ ಹಾಕಿದ ಸೆಲೆಬ್ರಿಟಿಸ್; ಇಲ್ಲಿವೆ ಫೋಟೋಸ್ – Kannada News | Kollywood Stars Vote: Ajith, Rajinikanth, Vijay and More Cast Ballots in Tamil Nadu Polls

ಕಾಲಿವುಡ್ ನಟ ಅಜಿತ್ ಅವರು ಮುಂಜಾನೆಯೇ ಬಂದು ಮತ ಹಾಕಿದ್ದಾರೆ. ಈ ಮೊದಲು ಅವರು ರೇ್ ಕಾರಣಕ್ಕೆ ವಿದೇಶಕ್ಕೆ ತೆರಳಿದ್ದರು. ಅವರು ಮತ ಹಾಕಲು ಚೆನ್ನೈಗೆ ಬಂದಿದ್ದರು ಎನ್ನಲಾಗಿದೆ. Source link

Read More