41 ನಿಮಿಷದಲ್ಲಿ ಅತ್ಯಾಚಾರ, ಕೊಲೆ, ದರೋಡೆ; ಐಆರ್ಎಸ್ ಅಧಿಕಾರಿ ಮನೆಯಲ್ಲಿ ನಡೆದಿದ್ದೇನು? ಆರೋಪಿ ಸಿಕ್ಕಿದ್ದು ಹೇಗೆ? – Kannada News | Rape and murder in 40 minutes Delhi IRS Officer Daughter killed by former Employee Rahul how he Caught
ನವದೆಹಲಿ, ಏಪ್ರಿಲ್ 23: ಬುಧವಾರ ಬೆಳಗ್ಗೆ 6.40ಕ್ಕೆ ದೆಹಲಿಯ ಐಷಾರಾಮಿ ಪ್ರದೇಶವಾದ ಕೈಲಾಶ್ ಹಿಲ್ಸ್ನಲ್ಲಿರುವ ಐಆರ್ಎಸ್ ಅಧಿಕಾರಿಯೊಬ್ಬರ (IRS Officer) ಮನೆಯೊಳಗೆ ಭೀಕರ ಘಟನೆ ನಡೆದಿತ್ತು. ಬೆಳಗ್ಗೆ 6.30ಕ್ಕೆ ಐಆರ್ಎಸ್ ಅಧಿಕಾರಿ ತನ್ನ ಹೆಂಡತಿಯ ಜೊತೆ ವಾಕಿಂಗ್ಗೆ ಹೋದಕೂಡಲೆ ಅದೇ ಮನೆಯ ಮಾಜಿ ಕೆಲಸಗಾರ ರಾಹುಲ್ ಆ ಮನೆಯೊಳಗೆ ನುಗ್ಗಿದ್ದ. ತನ್ನನ್ನು ಕೆಲಸದಿಂದ ತೆಗೆದುಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಸಂಚು ಮಾಡಿದ್ದ ಆತನಿಗೆ ಆ ಮನೆಯ ಹೊರಗೆ ಕೆಲಸಗಾರರಿಗಾಗಿ ಎಲ್ಲಿ ಕೀ ಇಟ್ಟಿರುತ್ತಾರೆ ಎಂಬುದು ಗೊತ್ತಿತ್ತು. ಆ ಮನೆಯಲ್ಲಿ…