ಕ್ಲಿಯರ್ ಔಟ್ ಆಗಿದ್ದರೂ… ನಾಟಕವಾಡಿ ಬಚಾವಾದ ಕೆಎಲ್ ರಾಹುಲ್! – Kannada News
ಮುಲ್ಲನ್‌ಪುರ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೊದಲ ದಿನದಾಟದಲ್ಲೇ ಸ್ವಾರಸ್ಯಕರ ಘಟನೆ ನಡೆದಿದೆ. ಅದು ಕೂಡ ಕೆಎಲ್ ರಾಹುಲ್ ಅವರ ನಾಟಕದೊಂದಿಗೆ..! ಹೌದು, ಈ ಮ್ಯಾಚ್ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಿದ್ದರು. ಈ ಪಂದ್ಯದ 11ನೇ ಓವರ್‌ನಲ್ಲಿ ಅಫ್ಘಾನಿಸ್ತಾನದ ವೇಗಿ ಝಿಯಾವುರ್ ರೆಹಮಾನ್ ಎಸೆದ ಚೆಂಡನ್ನು ರಾಹುಲ್ ಕಟ್ ಮಾಡಲು ಯತ್ನಿಸಿದರು. ಈ…