Karnataka SSLC Result 2026: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ, ಇಲ್ಲಿದೆ ಡಿಟೇಲ್ಸ್ – Kannada News | Karnataka SSLC Result 2026 Declared; Check KSEAB direct link at karresults.nic.in kseab.karnataka.gov.in for Rankings and Toppers details
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟImage Credit source: tv9 ಬೆಂಗಳೂರು, ಏಪ್ರಿಲ್ 23: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ (SSLC Result 2026) ಬುಧವಾರ (ಏಪ್ರಿಲ್ 23) ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಎನ್ನುವ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳು ಎಸ್‌ಎಂಎಸ್ ಅಥವಾ…