Headlines

Gold Rates: ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 23rd April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಕಡಿಮೆಗೊಂಡಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 110 ರೂಗಳಷ್ಟು ಇಳಿಕೆಗೊಂಡಿದೆ. ಆಭರಣ ಚಿನ್ನದ ಬೆಲೆ 14,100 ರೂ ಒಳಗೆ ಬಂದಿದೆ. ವಿದೇಶಗಳಲ್ಲಿ ಯಥಾಪ್ರಕಾರ ಅಲ್ಪ ಏರಿಳಿತಗಳಾಗಿವೆಯಷ್ಟೇ. ಇನ್ನು, ಬೆಳ್ಳಿ ಬೆಲೆಯೂ ಇಂದು ಗ್ರಾಮ್​ಗೆ 5 ರೂನಷ್ಟು ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,550 ರುಪಾಯಿ ಆಗಿದೆ….

Read More

Bomb Attack: ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ – Kannada News | Violence Erupts During Voting in Murshidabad, Several Injured

ಮುರ್ಷಿದಾಬಾದ್, ಏಪ್ರಿಲ್ 23: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಕೆಲವು ದುಷ್ಕರ್ಮಿಗಳು ಮತದಾನದ ವೇಳೆ ಕಚ್ಚಾ ಬಾಂಬ್ ಎಸೆದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾರೆ. ನೌಡಾದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಭೀತಿ ಉಂಟಾಗಿದೆ. ಜಿಲ್ಲೆಯಲ್ಲಿ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ನಿನ್ನೆ ರಾತ್ರಿ ಶಿವನಗರ ಪ್ರಾಥಮಿಕ ಶಾಲೆಯ ಬಳಿ ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿದ್ದು, ಒಬ್ಬ ಮಹಿಳೆ ಗಾಯಗೊಂಡಿದ್ದರು. ಸಮೀಪದಲ್ಲಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ…

Read More

ಬೆಂಗಳೂರಿನಲ್ಲಿ 410 ಕೋಟಿ ರೂಪಾಯಿ ಜಿಎಸ್‌ಟಿ ಹಗರಣ: ಜನರ ಆಧಾರ್, ಪಾನ್ ಕಾರ್ಡ್ ಬಳಸಿ 102 ಕೋಟಿ ತೆರಿಗೆ ಲೂಟಿ ಮಾಡಿದ ಕಿಲಾಡಿಗಳು! – Kannada News | Fake Invoice Scam: Rs 102.5 Cr GST Evasion Network Busted in Karnataka

ಬೆಂಗಳೂರು, ಏ,23:  ದೇಶಾದ್ಯಂತ ಸೈಬರ್​​ ಕ್ರೈಂ ಜಾಲಗಳು ಹೆಚ್ಚಾಗುತ್ತಿದೆ. ಸಾವಿರಾರೂ ಜನ ಕೋಟಿ ಕೋಟಿ ಹಣವನ್ನು ಕಳೆದುಕೊಂಡಿರುವ ಪ್ರಕರಣಗಳ ನಡುವೆ ಇದೀಗ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಸುಮಾರು 410 ಕೋಟಿ ರೂಪಾಯಿ ಮೊತ್ತದ ಈ ವ್ಯವಹಾರದಲ್ಲಿ 102.5 ಕೋಟಿ ರೂಪಾಯಿ ತೆರಿಗೆ ಹಣವನ್ನು ಲೂಟಿ ಮಾಡಿರುವ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಈ ವಂಚನೆ ಜಾಲದ ಪ್ರಮುಖ ಸೂತ್ರಧಾರಿ…

Read More

ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ ಕೆಕೆಆರ್‌ಟಿಸಿ ಬಸ್, ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ – Kannada News | Raichur Bus Accident: KKRTC Bus Overturns Near Lingsugur After Steering Failure; 40 Passengers Escape Unhurt

ರಾಯಚೂರು, ಏಪ್ರಿಲ್ 23: ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸುಣಕಲ್ ಗ್ರಾಮದ ಬಳಿ ಚಲಿಸುತ್ತಿದ್ದ ಸಾರಿಗೆ ಬಸ್‌ನ ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ ಘಟನೆ ನಡೆದಿದೆ. ಬಸ್‌ನಲ್ಲಿದ್ದ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಯಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯಪುರ ಜಿಲ್ಲೆಯ ನಾಲತವಾಡದಿಂದ ಲಿಂಗಸಗೂರಿಗೆ ಬರುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (KKRTC) ಸೇರಿದ ಬಸ್ ಸುಣಕಲ್ ಗ್ರಾಮದ ಬಳಿ ಬರುತ್ತಿದ್ದಂತೆ ತಾಂತ್ರಿಕ ದೋಷದಿಂದಾಗಿ ಏಕಾಏಕಿ ಸ್ಟೀರಿಂಗ್ ಕಟ್ ಆಗಿದೆ. ತಕ್ಷಣ ನಿಯಂತ್ರಣ ತಪ್ಪಿದ ಬಸ್…

Read More

IPL 2026: CSK ಪರ ಆಸ್ಟ್ರೇಲಿಯನ್ ವೇಗಿ ಪಾದಾರ್ಪಣೆ..! – Kannada News | Aussie Pacer Spencer Johnson Set for CSK Debut at Wankhede

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್, ಸ್ಪೆನ್ಸರ್ ಜಾನ್ಸನ್. Source link

Read More

Balagraha Mantras: ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನು ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?

ಒಂದು ವರ್ಷದಿಂದ ಹನ್ನೆರಡು ವರ್ಷದೊಳಗಿನ ಮಕ್ಕಳು ಕೆಲವೊಮ್ಮೆ ಹಠ ಮಾಡುವುದು, ಚೀರಾಡುವುದು, ಅಳುವುದು ಅಥವಾ ವಿಚಿತ್ರವಾಗಿ ವರ್ತಿಸುವುದು ಸಾಮಾನ್ಯ. ಇಂತಹ ಸಂದರ್ಭಗಳಲ್ಲಿ, ನಮ್ಮ ಪೂರ್ವಿಕರು, ಹಿಂದೂ ಸಂಸ್ಕೃತಿ ಮತ್ತು ಸನಾತನ ಪರಂಪರೆಯಲ್ಲಿ, ಮಂತ್ರದ ಶಕ್ತಿಯನ್ನು ಪಡೆದಿರುವ ಅನುಭವಿ ವ್ಯಕ್ತಿಗಳ ಮೂಲಕ ಮಕ್ಕಳಿಗೆ ಮಂತ್ರ ಹಾಕಿಸುವ ಪದ್ಧತಿ ಇತ್ತು. ಇದರ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಗ್ರಾಮೀಣ ಪ್ರದೇಶಗಳಲ್ಲಿ,…

Read More

ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಕುಟ್ಟ ಖಾಸಗಿ ಹೋಂಸ್ಟೇ ಪರವಾನಗಿ ರದ್ದು – Kannada News | Kodagu Tourism Dept Cancels License of Devi Homestay Following Physical Assault Case of US National in Kutta

ಮಡಿಕೇರಿ, ಏಪ್ರಿಲ್ 23: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದಲ್ಲಿ ಅಮೆರಿಕ ಮೂಲದ ಮಹಿಳೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರವಾಸೋದ್ಯಮ ಇಲಾಖೆ, ಆರೋಪಿತ ಹೋಂಸ್ಟೇಯ ಪರವಾನಗಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಕೆಲವು ದಿನಗಳ ಹಿಂದೆ ವಾಷಿಂಗ್ಟನ್ ಮೂಲದ ಮಹಿಳೆಯೊಬ್ಬರು ಪ್ರವಾಸಕ್ಕಾಗಿ ಕುಟ್ಟ ಗ್ರಾಮದ ‘ದೇವಿ ವಿಲ್ಲಾ’ ಹೋಂಸ್ಟೇಗೆ ಬಂದಿದ್ದರು. ಈ ವೇಳೆ ಹೋಂಸ್ಟೇಯ ಕುಕ್ ಆಗಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಮಹಿಳೆಯ ಪಾನೀಯಕ್ಕೆ…

Read More

Vaibhav Sooryavanshi: ನಾ ಕಾರ್ಟೂನ್ ನೋಡಿಯೇ ಬ್ಯಾಟಿಂಗ್​ಗೆ ಬರೋದು..! – Kannada News | Vaibhav Sooryavanshi said, “I watch cartoons before every match”

ಕೇವಲ 15 ವರ್ಷ ವಯಸ್ಸಿನಲ್ಲೇ  ಕ್ರಿಕೆಟ್ ಮೈದಾನದಲ್ಲಿ ಧೂಳೆಬ್ಬಿಸುತ್ತಿರುವ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ, ತಮ್ಮ ವಿಶಿಷ್ಟ ಹವ್ಯಾಸದಿಂದ ಸುದ್ದಿಯಲ್ಲಿದ್ದಾರೆ. ಸಾಮಾನ್ಯವಾಗಿ ಅಂತಾರಾಷ್ಟ್ರೀಯ ಮಟ್ಟದ ಪಂದ್ಯಗಳಿಗೂ ಮುನ್ನ ಆಟಗಾರರು ಅತಿಯಾದ ಒತ್ತಡದಲ್ಲಿರುತ್ತಾರೆ. ಆದರೆ ವೈಭವ್ ಮಾತ್ರ ಇದಕ್ಕೆ ವ್ಯತಿರಿಕ್ತ. ಇದಕ್ಕೆ ಸಾಕ್ಷಿ ಅವರು ನೀಡಿರುವ ಕಾರ್ಟೂನ್ ಹೇಳಿಕೆ..! ಸ್ಟಾರ್ ಸ್ಪೋರ್ಟ್ಸ್‌ನೊಂದಿಗೆ ನಡೆದ ಪೋಸ್ಟ್ ಮ್ಯಾಚ್ ಸಂದರ್ಶನವೊಂದರಲ್ಲಿ ವೈಭವ್ ಅವರಿಗೆ “ಈ ವಯಸ್ಸಿನ ಮಕ್ಕಳು ಕಾರ್ಟೂನ್ ನೋಡುವಾಗ ನೀನು ಬೌಲರ್‌ಗಳ ಬೆವರಿಳಿಸುತ್ತಿದ್ದೀಯಾ, ನಿನ್ನ ಮನಸ್ಸಿನಲ್ಲಿ…

Read More

ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್  – Kannada News | Rajinikanth Cast His vote at Stella Maris School in Chennai For Tamil Nadu Assembly Election 2026

ಇಂದು (ಏಪ್ರಿಲ್ 23) ತಮಿಳುನಾಡಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಮಾತದಾನ ನಡೆಯುತ್ತಿದೆ. ರಜನಿಕಾಂತ್ ಅವರು ಬಂದು ತಮ್ಮ ಮತ ಚಲಾಯಿಸಿದರು. ಸಾಮಾನ್ಯರಂತೆ ಬಂದ ಅವರು ಚೆನ್ನೈನ ಸ್ಟೆಲ್ಲಾ ಮೇರಿ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ವೋಟ್ ಹಾಕಿದರು. ಆ ಬಳಿಕ ಅವರು ಮತ ಹಾಕಿದ ಬೆರಳನ್ನು ಜನರತ್ತ ತೋರಿಸಿದರು. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮೈಸೂರು: ಸಫಾರಿ ವೇಳೆ ರಸ್ತೆಗೆ ಬಂದ ಹುಲಿ ವಾಹನಗಳ ಮಧ್ಯೆಯೇ ರಸ್ತೆ ದಾಟಿದ ಅಪರೂಪದ ವಿಡಿಯೋ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆ – Kannada News | Mysore Safari Thrill: Tiger Spotted Walking Between Safari Vehicles in Karapura Jungle Lodge, Video goes viral

ಮೈಸೂರು, ಏಪ್ರಿಲ್ 23: ಮೈಸೂರಿನ ಕಾರಾಪುರ ಜಂಗಲ್ ರೆಸಾರ್ಟ್ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಯ ದರ್ಶನವಾಗಿದೆ. ಸಫಾರಿ ವಾಹನಗಳು ರಸ್ತೆಯಲ್ಲಿದ್ದರೂ ಸಹ ಯಾವುದಕ್ಕೂ ಅಂಜದ ಹುಲಿ, ಅತ್ಯಂತ ಗಾಂಭಿರ್ಯದಿಂದ ರಸ್ತೆಯಲ್ಲೇ ನಡೆದು ಬಂದಿದೆ. ವಾಹನಗಳ ನಡುವೆಯೇ ರಸ್ತೆ ದಾಟಿ ನಂತರ ನಿಧಾನವಾಗಿ ಕಾಡಿನೊಳಗೆ ಮರೆಯಾಗಿದೆ. ಸಫಾರಿಗೆ ತೆರಳಿದ್ದ ಮೈಸೂರಿನ ನಿವಾಸಿ ಸೌಮ್ಯ ಪ್ರಕಾಶ್ ಎಂಬುವವರು ಈ ಸುಂದರ ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಹುಲಿಯನ್ನು ಇಷ್ಟು ಹತ್ತಿರದಿಂದ ಕಂಡ ಪ್ರವಾಸಿಗರು ಪುಳಕಿತಗೊಂಡಿದ್ದಾರೆ. ಸದ್ಯ, ಸೌಮ್ಯ ಪ್ರಕಾಶ್ ಸೆರೆಹಿಡಿದಿರುವ ಈ…

Read More