ಕೋಲಾರ: ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಂದ ಪತಿ – Kannada News | KGF Murder: Husband Arrested for Wife’s Brutal Killing in Kolar
ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಂದ ಪತಿImage Credit source: Tv9 kannada ಕೋಲಾರ, ಏ.23 : ರಾಜ್ಯದಲ್ಲಿ ಅಕ್ರಮ ಸಂಬಂಧಗಳ ಪ್ರಕರಣಗಳ ನಡುವೆ ಅನುಮಾನಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಗಂಡನನ್ನು ಬಿಟ್ಟು ಇನ್ನೊಂದು ಹುಡುಗನ ಜತೆ ಅಥವಾ ಹುಡುಗಿಯ ಜತೆಗೆ ಹೋಗುವುದು. ಹೀಗೆ ಅನೇಕ ಪ್ರಕರಣಗಳು ಹೆಚ್ಚಾಗುತ್ತಿದೆ. ಇದರ ನಡುವೆ ಪತಿ-ಪತ್ನಿ ಮಧ್ಯೆ ಅನುಮಾನಕ್ಕೆ ಬಳಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ನೆನ್ನೆಯಿಂದ (ಏ.22) ಈ ಅಕ್ರಮ ಸಂಬಂಧಗಳ ವರದಿಯೂ ಸುಮಾರು ಬೆಳಕಿಗೆ ಬಂದಿದೆ. ಇದೀಗ ಪತ್ನಿಯ…