Headlines

ಸೈಫ್ ಅಲಿ ಖಾನ್ ಧರಿಸಿರುವ ಪುಟ್ಟ ವಸ್ತುವಿನ ಬೆಲೆಯಲ್ಲಿ ಒಳ್ಳೆ ಮನೆ ಕಟ್ಟಿಸಬಹುದು – Kannada News | Saif Ali Khan wore 42 lakh rs worth Broach here is the details

ಬಾಲಿವುಡ್‌ನ (Bollywood) ‘ನವಾಬ’ ಎಂದೇ ಖ್ಯಾತರಾಗಿರುವ ಸೈಫ್ ಅಲಿ ಖಾನ್ ತಮ್ಮ ಸ್ಟೈಲ್ ಮತ್ತು ರಾಯಲ್ ಲುಕ್‌ನಿಂದ ಸುದ್ದಿಯಲ್ಲಿರುತ್ತಾರೆ. ರಾಯಲ್ ಕುಟುಂಬದ ಸೈಫ್ ಅಲಿ ಖಾನ್, ಬಾಲಿವುಡ್​ನ ಖಾನ್​​ಗಳಷ್ಟು ಸ್ಟಾರ್ ಎನಿಸಿಕೊಳ್ಳದಿದ್ದರೂ ರಾಯಲ್​​ನೆಸ್​​ಗೆ ಏನೂ ಕಡಿಮೆ ಇಲ್ಲ. ಸಾವಿರಾರು ಕೋಟಿ ಮೌಲ್ಯದ ಅರಮನೆ, ಆಸ್ತಿಗಳು ಸಾಕಷ್ಟಿದೆ. ಇದೇ ಕಾರಣಕ್ಕೆ ಅವರು ತಮ್ಮ ನವಾಬಿ ಕುಟುಂಬದ ಘನತೆಗೆ ತಕ್ಕಂತೆ ನವಾಬರಂತೆ ಬದುಕುತ್ತಿದ್ದಾರೆ. ಸೈಫ್ ಅಲಿ ಖಾನ್ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಕಪ್ಪು ಬಣ್ಣದ ವೆಲ್ವೆಟ್ ಸೂಟ್ ಧರಿಸಿದ್ದರು. ಆದರೆ,…

Read More

ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮೇಲಿನ ಲೋಕಾಯುಕ್ತ ಕೇಸ್​​ಗೆ ಹೈಕೋರ್ಟ್​​ ತಡೆ – Kannada News | Zameer Khan PS Lokayukta Case: High Court Stays Disproportionate Assets Probe

ಸರ್ದಾರ್ ಸರ್ಫರಾಜ್ ಖಾನ್​​ಗೆ ತಾತ್ಕಾಲಿಕ ರಿಲೀಫ್​Image Credit source: Tv9 Kannada ಬೆಂಗಳೂರು, ಫೆಬ್ರವರಿ 12: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​​ಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ತಡೆ ನೀಡಿ ಆದೇಶಿಸಿದೆ. ಅರ್ಜಿದಾರರ ಪರ ವಾದಿಸಿದ್ದ ಹಿರಿಯ ವಕೀಲ ಸಿ.ಹೆಚ್.ಜಾಧವ್, ಆಸ್ತಿಗಳ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಘೋಷಣೆ ಮಾಡಿಕೊಂಡಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಆದರೆ ಲೋಕಾಯುಕ್ತ ಪರ ವಕೀಲ…

Read More

Kiss Day 2026 Date: ವ್ಯಾಲೆಂಟೈನ್‌ ವೀಕ್‌ನಲ್ಲಿ ಕಿಸ್‌ ಡೇ ಆಚರಿಸುವುದೇಕೆ? ಈ ದಿನದ ಹಿನ್ನೆಲೆಯನ್ನು ತಿಳಿಯಿರಿ – Kannada News | Kiss Day 2026: Know the history and significance of Kiss Day

ವ್ಯಾಲೆಂಟೈನ್‌ ವೀಕ್‌ನ ಆರನೇ ದಿನ ಕಿಸ್‌ ಡೇಯನ್ನು (Kiss Day) ಆಚರಿಸಲಾಗುತ್ತದೆ. ಕಿಸ್ ಡೇ ಕೇವಲ ಪ್ರಣಯದ ದಿನವಲ್ಲ, ಇದು ಸಂಬಂಧದಲ್ಲಿ ಅನ್ಯೋನ್ಯತೆಯನ್ನು ಹೆಚ್ಚಿಸುವ ಮತ್ತು ಭಾವನಾತ್ಮಕ ಬಂಧಗಳನ್ನು ಬಲಪಡಿಸುವ ಒಂದು ಮಾರ್ಗವಾಗಿದೆ. ಹಾಗಾಗಿ ಈ ದಿನ ಪ್ರತಿಯೊಬ್ಬ ಪ್ರೇಮಿಗೂ ತುಂಬಾನೇ ವಿಶೇಷವಾದ ದಿನವಾಗಿದೆ. ಈ ದಿನದಂದು ಸಂಗಾತಿಗಳು ಪರಸ್ಪರ ಸಿಹಿ ಮುತ್ತನಿಡುವ ಮೂಲಕ ತಮ್ಮ ಪ್ರೀತಿಯ ಬಂಧವನ್ನು ಮತ್ತಷ್ಟು ಬಲಪಡಿಸುತ್ತಾರೆ. ಪ್ರೇಮಿಗಳ ವಾರದಂದು ಕಿಸ್‌ ಡೇ ಆಚರಿಸುವ ಪದ್ಧತಿ ಆರಂಭವಾಗಿದ್ದು ಹೇಗೆ, ಈ ದಿನದ ಹಿನ್ನೆಲೆಯೇನು…

Read More

ನಾಳೆಗೆ ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ ಎಂದ ಡಿಕೆ ಶಿವಕುಮಾರ್​​ – Kannada News | Tomorrow marks 1,000 days for the state government: DK Shivakumar Announces 6th Guarantee

ಬೆಂಗಳೂರು, ಫೆಬ್ರವರಿ 12: ನಾಳೆಗೆ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನ. ಹಾಗಾಗಿ ನಾಳೆ ಹಾಗೂ ನಾಡಿದ್ದು ನೀರಾವರಿ ವಿಚಾರದಲ್ಲಿ ಸಮ್ಮೇಳನವನ್ನು ಹಮ್ಮಿಕೊಂಡಿದ್ದೇವೆ. ಕೇಂದ್ರ ಮಂತ್ರಿಗಳು, ಸಿಎಂ ಸಿದ್ದರಾಮಯ್ಯ ಭಾಗಿಯಾಗುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ಯೋಜನೆಯಾದ ಭೂಮಿ ಗ್ಯಾರಂಟಿ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಗೆ ನಿವೇಶನಗಳಿಗೆ ಭೂಮಿ ಹಕ್ಕುಗಳನ್ನು ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಭೂಮಿ ಹಕ್ಕುಗಳಿಲ್ಲದ ಸಾಮಾನ್ಯ…

Read More

SL vs OMN: 19 ವರ್ಷಗಳ ನಂತರ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾಕ್ಕೆ ದಾಖಲೆಯ ಗೆಲುವು – Kannada News | Sri Lanka Dominates Oman by 105 Runs in T20 World Cup 2026: Records Largest Win

ಸಹ ಆತಿಥೇಯ ರಾಷ್ಟ್ರ ಶ್ರೀಲಂಕಾ 2026 ರ ಟಿ20 ವಿಶ್ವಕಪ್​ನಲ್ಲಿ (T20 World Cup 2026) ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಪಂದ್ಯಾವಳಿಯ 16ನೇ ಪಂದ್ಯದಲ್ಲಿ ಓಮನ್ ತಂಡವನ್ನು ಎದುರಿಸಿದ್ದ ಶ್ರೀಲಂಕಾ (Sri Lanka vs Oman) ಬರೋಬ್ಬರಿ 105 ರನ್​ಗಳ ಅಂತರದ ಗೆಲುವು ದಾಖಲಿಸಿತು. ಈ ಮೂಲಕ ಲಂಕಾ ತಂಡ ಈ ಆವೃತ್ತಿಯಲ್ಲಿ ಅತಿ ದೊಡ್ಡ ಅಂತರದಿಂದ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಲಂಕಾಗೂ ಮೊದಲು ಯಾವುದೇ ತಂಡ ಈ ಆವೃತ್ತಿಯಲ್ಲಿ 100…

Read More

ಸ್ಪೀಕರ್ ಕೊಠಡಿಗೆ ನುಗ್ಗಿ ಕಾಂಗ್ರೆಸ್ ಸಂಸದರಿಂದ ಪ್ರಧಾನಿಗೆ ಬೆದರಿಕೆ; ಹೊಸ ವಿಡಿಯೋ ವೈರಲ್ – Kannada News | Minister Kiren Rijiju releases new video alleging Congress MPs abused Speaker threatened PM

ನವದೆಹಲಿ, ಫೆಬ್ರವರಿ 12: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಪುಸ್ತಕದ ಆಯ್ದ ಭಾಗಗಳನ್ನು ಓದುವುದನ್ನು ತಡೆದ ಸ್ಪೀಕರ್ ಓಂ ಬಿರ್ಲಾ ಅವರ ನಿರ್ಧಾರದ ವಿರುದ್ಧ ಪ್ರತಿಪಕ್ಷಗಳು ಪ್ರತಿಭಟಿಸಿದ ನಂತರ ಕೇಂದ್ರ ಸಂಸತ್ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiren Rijiju) ಇಂದು ಲೋಕಸಭೆಯಲ್ಲಿ ನಡೆದ ಘರ್ಷಣೆಯ ಮತ್ತೊಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ. 20ರಿಂದ 25 ಕಾಂಗ್ರೆಸ್ ಸಂಸದರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಗೆ ಬಲವಂತವಾಗಿ ಪ್ರವೇಶಿಸಿ,…

Read More

ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ ಕೇಸ್​​ನಲ್ಲಿ SDPI ಕೈವಾಡ, ಲವ್​​ ಜಿಹಾದ್​ ಆರೋಪ – Kannada News | Mangaluru Interfaith Marriage Case: Father Alleges Love Jihad, SDPI Role in Daughter’s Disappearance

ಮಂಗಳೂರು, ಫೆಬ್ರವರಿ 12: ಸುರತ್ಕಲ್‌ನ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣದಲ್ಲಿ ಲವ್ ಜಿಹಾದ್ ನಡೆದಿರುವ ಬಗ್ಗೆ ಯುವತಿಯ ತಂದೆ ವಿಶ್ವನಾಥ್ ಆರೋಪಿಸಿದ್ದಾರೆ. ತಮ್ಮ ಮಗಳು ವೈಶಾಲಿ ಲವ್ ಜಿಹಾದ್‌ಗೆ ಒಳಗಾಗಿದ್ದಾಳೆ ಮತ್ತು ಇದರ ಹಿಂದೆ SDPI ಸಂಘಟನೆಯ ಕೈವಾಡವಿದೆ ಎಂದು ಅವರು ಆರೋಪಿಸಿದ್ದಾರೆ. ಮಗಳೊಂದಿಗೆ ಪರಾರಿಯಾದ ಯುವಕ ಮೊಹಮ್ಮದ್ ಮಿದ್ಲಾಜ್ SDPI ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಎಂಬ ಮಾಹಿತಿ ಇದೆ. ಅಲ್ಲದೆ, ಆ ಯುವಕ ಕೆಲಸ ಮಾಡುತ್ತಿದ್ದ ಅಟ್ಲಾಂಟಿಕ್ ಜುವೆಲ್ಲರ್ಸ್ ಮಾಲೀಕರು SDPI ಮುಖಂಡರು ಎಂದು…

Read More

ಹಿಂದಿನ ಬಿಜೆಪಿಗಿಂತ ಹಾಲಿ ಕಾಂಗ್ರೆಸ್​​ ಸರ್ಕಾರದಲ್ಲೇ ಭ್ರಷ್ಟಾಚಾರ ಹೆಚ್ಚು: ಗುತ್ತಿಗೆದಾರರ ಸಂಘದ ಆರೋಪ – Kannada News | Karnataka Contractors Allege Higher Corruption in Congress Govt than BJP

ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ Image Credit source: Tv9 Kannada ಮಡಿಕೇರಿ, ಫೆಬ್ರವರಿ 12: ಹಿಂದಿನ ಬಿಜೆಪಿ ಸರ್ಕಾರದ ಅವಧಿಗಿಂತ ಹಾಲಿ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್​​ ನೇತೃತ್ವದ ಸರ್ಕಾರದಲ್ಲಿಯೇ ಭ್ರಷ್ಟಾಚಾರ ಹೆಚ್ಚಾಗಿ ನಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ. ನಮ್ಮ ಹೋರಾಟದ ಫಲವಾಗಿ ಸಿದ್ದರಾಮಯ್ಯ ಸಿಎಂ ಆಗಿದ್ದು, ಕೆಂಪಣ್ಣ ನೇತೃತ್ವದಲ್ಲಿ ಹೋರಾಟ ಮಾಡಿದ್ದಕ್ಕಾಗಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಹೀಗಿದ್ದರೂ ನಮಗೆ ಸರಕಾರದಿಂದ ಯಾವುದೇ ರೀತಿಯ ಸಹಕಾರ ಇಲ್ಲ….

Read More

ಅಮೆರಿಕ: ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾವು, ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ – Kannada News | US Police Accident Case: Indian Student Death, Family Gets Record 29 Million Dollar Settlement

ವಾಷಿಂಗ್ಟನ್, ಫೆಬ್ರವರಿ 12: ಅಮೆರಿಕದಲ್ಲಿ ನಡೆದ ಅಪಘಾತ(Accident)ದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ಈ ಮೊತ್ತ ಎಷ್ಟು ದೊಡ್ಡದೆಂದರೆ, ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಅಮೆರಿಕ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಪರಿಹಾರಗಳಲ್ಲಿ ಇದು ಕೂಡ ಒಂದು. 2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಪೊಲೀಸ್ ಅಧಿಕಾರಿಯೊಬ್ಬರ ಕಾರು ಡಿಕ್ಕಿ ಹೊಡೆದು 23 ವರ್ಷದ ಜಾಹ್ನವಿ ಕಂದುಲಾ ಸಾವನ್ನಪ್ಪಿದ್ದರು. ಜಾಹ್ನವಿ ಕಂದುಲಾ ಭಾರತದವರಾಗಿದ್ದು, ಸಿಯಾಟಲ್‌ನಲ್ಲಿರುವ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ…

Read More

ಕೆನಡಾದಲ್ಲಿ ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ – Kannada News | Chandans Father Mourns Sons Murder in Canada, Watches Last Rites via Mobile

ನೆಲಮಂಗಲ, ಫೆಬ್ರವರಿ 12: ಕೆನಡಾದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಬದುಕು ಕಟ್ಟಿಕೊಂಡಿದ್ದ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್, ಎರಡು ದಿನಗಳ ಹಿಂದೆ ದುಷ್ಕರ್ಮಿಗಳ ಶೂಟೌಟ್‌ಗೆ ಬಲಿ ಆಗಿದ್ದಾರೆ. ಚಂದನ್ ತಂದೆ ತಮ್ಮ ಮಗನ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಕೆನಡಾಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಕೆನಡಾದ ಲೋಟಸ್‌ನಲ್ಲಿ ನಡೆದ ಅಂತಿಮ ದರ್ಶನವನ್ನು ಮೊಬೈಲ್ ವಿಡಿಯೋ ಮೂಲಕ ನೋಡಿ ತಂದೆ ಕಣ್ಣೀರಿಟ್ಟಿದ್ದಾರೆ. ಈ ಹೃದಯ ವಿದ್ರಾವಕ ಘಟನೆ ಕುಟುಂಬಕ್ಕೆ ಅತೀವ ನೋವು ತಂದಿದೆ. ಏರ್ ಲಿಫ್ಟ್ ಮೂಲಕ…

Read More