ಮದುವೆ ಮನೆಯಲ್ಲಿ ಅತಿಥಿಗಳ ಮೇಲೆ ಬೀದಿ ನಾಯಿ ದಾಳಿ, 60ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | Street Dog Attack at Badaun Wedding Injures more than 60 Guests in UP Chaos
ಸಾಂದರ್ಭಿಕ ಚಿತ್ರ Image Credit source: Free Press Journal ಲಕ್ನೋ, ಏಪ್ರಿಲ್ 23: ಮದುವೆ(Marriage) ಎಲ್ಲವೂ ಸುಸೂತ್ರವಾಗಿ ನೆರವೇರಿತ್ತು, ವಧುವನ್ನು ಬೀಳ್ಕೊಡುವ ಭಾವುಕ ಕ್ಷಣ ಅದು. ಆ ಸಮಯದಲ್ಲಿ ಬೀದಿ ನಾಯಿ ಮಂಟಪಕ್ಕೆ ನುಗ್ಗಿ ಅತಿಥಿಗಳ ಮೇಲೆ ದಾಳಿ ನಡೆಸಿರುವ ಘಟನೆ ಉತ್ತರ ಪ್ರದೇಶದ ಬುಡೌನ್ನಲ್ಲಿ ನಡೆದಿದೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಭಾಂಗಣದಲ್ಲಿ ಕಾಲ್ತುಳಿತದಂತಹ ಸನ್ನಿವೇಶ ಬಿಸೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಲ್ಸಿ ರಸ್ತೆಯಲ್ಲಿರುವ ಅಭಿನಂದನ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸೋಮವಾರ ಈ ಘಟನೆ ಜರುಗಿದೆ….