Headlines

ಮೈಸೂರು: ಸಫಾರಿ ವೇಳೆ ರಸ್ತೆಗೆ ಬಂದ ಹುಲಿ ವಾಹನಗಳ ಮಧ್ಯೆಯೇ ರಸ್ತೆ ದಾಟಿದ ಅಪರೂಪದ ವಿಡಿಯೋ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆ – Kannada News | Mysore Safari Thrill: Tiger Spotted Walking Between Safari Vehicles in Karapura Jungle Lodge, Video goes viral

ಮೈಸೂರು, ಏಪ್ರಿಲ್ 23: ಮೈಸೂರಿನ ಕಾರಾಪುರ ಜಂಗಲ್ ರೆಸಾರ್ಟ್ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಯ ದರ್ಶನವಾಗಿದೆ. ಸಫಾರಿ ವಾಹನಗಳು ರಸ್ತೆಯಲ್ಲಿದ್ದರೂ ಸಹ ಯಾವುದಕ್ಕೂ ಅಂಜದ ಹುಲಿ, ಅತ್ಯಂತ ಗಾಂಭಿರ್ಯದಿಂದ ರಸ್ತೆಯಲ್ಲೇ ನಡೆದು ಬಂದಿದೆ. ವಾಹನಗಳ ನಡುವೆಯೇ ರಸ್ತೆ ದಾಟಿ ನಂತರ ನಿಧಾನವಾಗಿ ಕಾಡಿನೊಳಗೆ ಮರೆಯಾಗಿದೆ. ಸಫಾರಿಗೆ ತೆರಳಿದ್ದ ಮೈಸೂರಿನ ನಿವಾಸಿ ಸೌಮ್ಯ ಪ್ರಕಾಶ್ ಎಂಬುವವರು ಈ ಸುಂದರ ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಹುಲಿಯನ್ನು ಇಷ್ಟು ಹತ್ತಿರದಿಂದ ಕಂಡ ಪ್ರವಾಸಿಗರು ಪುಳಕಿತಗೊಂಡಿದ್ದಾರೆ. ಸದ್ಯ, ಸೌಮ್ಯ ಪ್ರಕಾಶ್ ಸೆರೆಹಿಡಿದಿರುವ ಈ…

Read More

ಕೋಲಾರ: ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಂದ ಪತಿ – Kannada News | KGF Murder: Husband Arrested for Wife’s Brutal Killing in Kolar

ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಂದ ಪತಿImage Credit source: Tv9 kannada ಕೋಲಾರ, ಏ.23 : ರಾಜ್ಯದಲ್ಲಿ ಅಕ್ರಮ ಸಂಬಂಧಗಳ ಪ್ರಕರಣಗಳ ನಡುವೆ ಅನುಮಾನಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಗಂಡನನ್ನು ಬಿಟ್ಟು ಇನ್ನೊಂದು ಹುಡುಗನ ಜತೆ ಅಥವಾ ಹುಡುಗಿಯ ಜತೆಗೆ ಹೋಗುವುದು. ಹೀಗೆ ಅನೇಕ ಪ್ರಕರಣಗಳು ಹೆಚ್ಚಾಗುತ್ತಿದೆ. ಇದರ ನಡುವೆ ಪತಿ-ಪತ್ನಿ ಮಧ್ಯೆ ಅನುಮಾನಕ್ಕೆ ಬಳಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ.  ನೆನ್ನೆಯಿಂದ (ಏ.22) ಈ ಅಕ್ರಮ ಸಂಬಂಧಗಳ ವರದಿಯೂ ಸುಮಾರು ಬೆಳಕಿಗೆ ಬಂದಿದೆ. ಇದೀಗ ಪತ್ನಿಯ…

Read More

ಈ ಬಾರಿಯ ಸೋಲಿಗೆ ರಿಷಭ್ ಪಂತ್ ನೀಡಿದ ಕಾರಣವೇನು ಗೊತ್ತಾ? – Kannada News | Rishabh pant post match interview after lsg vs rr match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಕಳಪೆ ಪ್ರದರ್ಶನ ಮುಂದುವರೆದಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 32ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 40 ರನ್​ಗಳಿಂದ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್​ಗಳಲ್ಲಿ 159 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 18 ಓವರ್​ಗಳಲ್ಲಿ 119 ರನ್​ಗಳಿಸಿ ಆಲೌಟ್…

Read More

‘ಕೆಡಿ’ ಟ್ರೇಲರ್​​ನಲ್ಲಿ ಪುನೀತ್ ರಾಜ್​​ಕುಮಾರ್ ಚಿತ್ರದ ಡೈಲಾಗ್; ಅಪ್ಪುಗೆ ಪ್ರೇಮ್ ಗೌರವ – Kannada News | KD Trailer: Dhruva Sarja’s Dialogue Echoes Puneeth Rajkumar, Prem’s Tribute Revealed

‘ಕೆಡಿ’ಸಿನಿಮಾ ಏಪ್ರಿಲ್ 30ರಂದು ವಿಶ್ವಾದ್ಯಂತ ತೆರೆಗೆ ಬರಲು ರೆಡಿ ಇದೆ. ಹೀಗಿರುವಾಗಲೇ ಚಿತ್ರದ ಟ್ರೇಲರ್ ಏಪ್ರಿಲ್ 22ರಂದು ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಕಾಳಿ ಪಾತ್ರದಲ್ಲಿ ಧ್ರುವ ಸರ್ಜ ಮಿಂಚಿದ್ದಾರೆ. ಮತ್ತೊಮ್ಮೆ ರಗಡ್ ಪಾತ್ರದ ಮೂಲಕ ಅವರು ಬಂದಿದ್ದಾರೆ. ಪ್ರೇಮ್ ಅವರು ರಾ ಆಗಿ ಸಿನಿಮಾ ಮಾಡಿದ್ದಾರೆ. ಈಗ ‘ಕೆಡಿ’ ಸಿನಿಮಾದ ಟ್ರೇಲರ್ ಅಲ್ಲಿ ಬರುವ ಡೈಲಾಗ್ ಗಮನ ಸೆಳೆದಿದೆ. ಪುನೀತ್ ಅವರ ಸಿನಿಮಾ ಒಂದರ ಡೈಲಾಗ್ ಕೂಡ ಸೇಮ್ ಟು ಸೇಮ್ ಇತ್ತು ಎಂಬುದನ್ನು ಫ್ಯಾನ್ಸ್…

Read More

Karnataka SSLC 10th Result 2026 LIVE: ಕರ್ನಾಟಕ SSLC ಫಲಿತಾಂಶಕ್ಕೆ ಕ್ಷಣಗಣನೆ – Kannada News | KSEAB Karnataka SSLC 10th Result 2026 Live updates

ಬೆಂಗಳೂರು, ಏ,23 : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ನಡೆಸಿದ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ  ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯಾದ್ಯಂತ ಸುಮಾರು 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆದಿದ್ದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಈಗಾಗಲೇ ಯಶಸ್ವಿಯಾಗಿ ಪೂರ್ಣಗೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶದ ಅಧಿಕೃತ ಘೋಷಣೆ ಹೊರಬೀಳಲಿದೆ.ಈ ವರ್ಷ ಪರೀಕ್ಷೆಗಾಗಿ 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು, ಅವರಲ್ಲಿ ಸುಮಾರು…

Read More

ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ – Kannada News | Hormuz Flashpoint: Iran Fires on Ships as Talks Stall

ಟೆಹ್ರಾನ್, ಏಪ್ರಿಲ್ 23: ಹಾರ್ಮುಜ್ ಜಲಸಂಧಿ(Hormuz Strait) ಮತ್ತೊಮ್ಮೆ ಜಾಗತಿಕ ಸಂಘರ್ಷದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ನಡುವೆ, ಸಮುದ್ರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಮೂರು ಹಡಗುಗಳ ಮೇಲೆ ನಡೆದ ದಾಳಿ ಇಡೀ ಜಗತ್ತನ್ನು ಆತಂಕಕ್ಕೆ ತಳ್ಳಿದೆ. ಪಶ್ಚಿಮ ಏಷ್ಯಾದ ಅತ್ಯಂತ ನಿರ್ಣಾಯಕ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಕಾರ್ಮೋಡಗಳು ಮತ್ತಷ್ಟು ದಟ್ಟವಾಗಿವೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಗನ್‌ಬೋಟ್‌ಗಳು ಮೂರು ಪ್ರತ್ಯೇಕ ವ್ಯಾಪಾರಿ ಹಡಗುಗಳ ಮೇಲೆ ಗುಂಡಿನ…

Read More

ಬೆಂಗಳೂರಿನ ಯುವಕರಲ್ಲಿ ಹೆಚ್ಚುತ್ತಿದೆ ಬಾಯಿ ಕ್ಯಾನ್ಸರ್: ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ, ತಜ್ಞರ ಎಚ್ಚರಿಕೆ – Kannada News | Bengaluru Health Alert: Doctors Warn of Rising Oral Cancer Cases Among Youth; Symptoms Often Overlooked

ಬೆಂಗಳೂರು, ಏಪ್ರಿಲ್ 23: ಸಾಮಾನ್ಯವಾಗಿ ಬಾಯಿ ಕ್ಯಾನ್ಸರ್ (Oral Cancer) ವಯಸ್ಸಾದವರಲ್ಲಿ ಕಾಣಿಸಿಕೊಳ್ಳುತ್ತದೆ ಎಂಬ ಭಾವನೆ ಇತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನ (Bengaluru) 30 ಮತ್ತು 40ರ ವಯೋಮಾನದ ಯುವಜನತೆಯಲ್ಲಿ ಇದರ ಲಕ್ಷಣಗಳು ಹೆಚ್ಚಾಗಿ ಪತ್ತೆಯಾಗುತ್ತಿವೆ ಎಂದು ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. ಬಾಯಿ ಕ್ಯಾನ್ಸರ್​​ಗೆ ತಂಬಾಕು ಸೇವನೆ ಇಂದಿಗೂ ಪ್ರಮುಖ ಕಾರಣವಾಗಿದ್ದರೂ, ಲಕ್ಷಣಗಳನ್ನು ಆರಂಭದಲ್ಲಿಯೇ ಪತ್ತೆಹಚ್ಚುವಲ್ಲಿ ವಿಳಂಬವಾಗುತ್ತಿರುವುದು ಈ ಅಪಾಯವನ್ನು ಹೆಚ್ಚಿಸಿದೆ ಎಂದು ಮೆಡಿಕಲ್ ಆಂಕಾಲಜಿಸ್ಟ್ ಡಾ. ರಾಜೀವ್ ವಿಜಯಕುಮಾರ್ ಹೇಳಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ…

Read More

ಈಗಲೇ RCB ಆಟಗಾರನ ಆಯ್ಕೆ ಮಾಡಿ: CSKಗೆ ಐಡಿಯಾ ನೀಡಿದ ಅಶ್ವಿನ್ – Kannada News | Ashwin Urges CSK to Loan RCB’s Vihaan Malhotra as Mhatre Replacement

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಈ ಸೋಲುಗಳ ನಡುವೆ ಆಟಗಾರರ ಗಾಯದ ಸಮಸ್ಯೆ ಸಿಎಸ್​ಕೆ ಫ್ರಾಂಚೈಸಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ಸ್ಫೋಟಕ ದಾಂಡಿಗ ಆಯುಷ್ ಮ್ಹಾತ್ರೆ ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಇತ್ತ ಸತತ ಸೋಲು ಮತ್ತು ಪ್ರಮುಖ ಆಟಗಾರರ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್…

Read More

‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ – Kannada News | I’m Living with Prem Like Rakshitha Arjun Janya’s Hilarious Statement Viral

‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಈವೆಂಟ್​​ನಲ್ಲಿ ಮಾತನಾಡಿದ ಅರ್ಜುನ್ ಜನ್ಯ ಅವರು, ‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡುತ್ತಿದ್ದೇನೆ’ ಎಂದಿದ್ದಾರೆ. ಅಂದರೆ ಕಳೆದ ಕೆಲ ದಿನಗಳಿಂದ ಇಬ್ಬರೂ ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದಾರೆ. ಹೀಗಾಗಿ, ಈ ಮಾತನ್ನು ಹೇಳಿದ್ದಾರೆ. ಪ್ರೇಮ್ ಹಾಗೂ ಅರ್ಜುನ್ ಜನ್ಯ ಅವರಿಗೆ ನಿತ್ಯ 2-3 ಗಂಟೆ ಮಾತ್ರ ಮಲಗೋಕೆ ಸಮಯ ಸಿಗುತ್ತಿದೆಯಂತೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಲಕ್ಷಾಂತರ ರೂ. ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಹೆಸ್ಕಾಂ ಶಾಕ್ – Kannada News | Vijayapura HESCOM Cuts Power to PWD Building Housing Nagathan MLA Office Over Pending Bill of 1.47 Lakhs

ವಿಜಯಪುರ, ಏಪ್ರಿಲ್ 23: ಸರ್ಕಾರದ ನಿಯಮಗಳು ಎಲ್ಲರಿಗೂ ಒಂದೇ ಎಂಬುದನ್ನು ವಿಜಯಪುರದ ಹೆಸ್ಕಾಂ (HESCOM) ಸಿಬ್ಬಂದಿ ಸಾಬೀತುಪಡಿಸಿದ್ದಾರೆ. ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಗೆ (PWD) ಸೇರಿದ ಕಟ್ಟಡದ ವಿದ್ಯುತ್ ಸಂಪರ್ಕವನ್ನು ಕಟ್ ಮಾಡಲಾಗಿದೆ. ವಿಶೇಷವೆಂದರೆ, ಇದೇ ಕಟ್ಟಡದಲ್ಲಿ ನಾಗಠಾಣ ಶಾಸಕ ವಿಠಲ ಕಟಕದೊಂಡ ಅವರ ಕಚೇರಿಯೂ ಕಾರ್ಯನಿರ್ವಹಿಸುತ್ತಿದೆ. ಹಿಂದೆ ಪ್ರವಾಸಿ ಮಂದಿರವಾಗಿದ್ದ ಈ ಕಟ್ಟಡವನ್ನು ಪ್ರಸ್ತುತ ಶಾಸಕರ ಕಚೇರಿಯಾಗಿ ಬಳಸಲಾಗುತ್ತಿದೆ. ಆದರೆ, ಕಳೆದ ಒಂದು ವರ್ಷದಿಂದ ಈ ಕಟ್ಟಡದ ವಿದ್ಯುತ್…

Read More