Headlines

‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ – Kannada News | I’m Living with Prem Like Rakshitha Arjun Janya’s Hilarious Statement Viral

‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಈವೆಂಟ್​​ನಲ್ಲಿ ಮಾತನಾಡಿದ ಅರ್ಜುನ್ ಜನ್ಯ ಅವರು, ‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡುತ್ತಿದ್ದೇನೆ’ ಎಂದಿದ್ದಾರೆ. ಅಂದರೆ ಕಳೆದ ಕೆಲ ದಿನಗಳಿಂದ ಇಬ್ಬರೂ ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದಾರೆ. ಹೀಗಾಗಿ, ಈ ಮಾತನ್ನು ಹೇಳಿದ್ದಾರೆ. ಪ್ರೇಮ್ ಹಾಗೂ ಅರ್ಜುನ್ ಜನ್ಯ ಅವರಿಗೆ ನಿತ್ಯ 2-3 ಗಂಟೆ ಮಾತ್ರ ಮಲಗೋಕೆ ಸಮಯ ಸಿಗುತ್ತಿದೆಯಂತೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಲಕ್ಷಾಂತರ ರೂ. ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಹೆಸ್ಕಾಂ ಶಾಕ್ – Kannada News | Vijayapura HESCOM Cuts Power to PWD Building Housing Nagathan MLA Office Over Pending Bill of 1.47 Lakhs

ವಿಜಯಪುರ, ಏಪ್ರಿಲ್ 23: ಸರ್ಕಾರದ ನಿಯಮಗಳು ಎಲ್ಲರಿಗೂ ಒಂದೇ ಎಂಬುದನ್ನು ವಿಜಯಪುರದ ಹೆಸ್ಕಾಂ (HESCOM) ಸಿಬ್ಬಂದಿ ಸಾಬೀತುಪಡಿಸಿದ್ದಾರೆ. ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಗೆ (PWD) ಸೇರಿದ ಕಟ್ಟಡದ ವಿದ್ಯುತ್ ಸಂಪರ್ಕವನ್ನು ಕಟ್ ಮಾಡಲಾಗಿದೆ. ವಿಶೇಷವೆಂದರೆ, ಇದೇ ಕಟ್ಟಡದಲ್ಲಿ ನಾಗಠಾಣ ಶಾಸಕ ವಿಠಲ ಕಟಕದೊಂಡ ಅವರ ಕಚೇರಿಯೂ ಕಾರ್ಯನಿರ್ವಹಿಸುತ್ತಿದೆ. ಹಿಂದೆ ಪ್ರವಾಸಿ ಮಂದಿರವಾಗಿದ್ದ ಈ ಕಟ್ಟಡವನ್ನು ಪ್ರಸ್ತುತ ಶಾಸಕರ ಕಚೇರಿಯಾಗಿ ಬಳಸಲಾಗುತ್ತಿದೆ. ಆದರೆ, ಕಳೆದ ಒಂದು ವರ್ಷದಿಂದ ಈ ಕಟ್ಟಡದ ವಿದ್ಯುತ್…

Read More

ಹಣ ಇಲ್ಲ ಎಂದು ಬಿಟ್ಟು ಹೋದ ಪತ್ನಿ; ಈಗ ಮನೋಜ್​ ಬಾಜ್​​ಪಾಯಿ ಸ್ಟಾರ್ ಹೀರೋ – Kannada News | Manoj Bajpayee’s Love Story: From Struggles to Stardom and Shabana Raza’s Role in His Life

ಮನೋಜ್ ಬಾಜ್​​ಪಾಯಿ ಅವರು ಹಲವು ವರ್ಷ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ಅವರಿಗೆ ‘ಫ್ಯಾಮಿಲಿ ಮ್ಯಾನ್’ ಸರಣಿ ತುಂಬಾನೇ ಜನಪ್ರಿಯತೆ ತಂದುಕೊಟ್ಟಿತು. ‘ಫ್ಯಾಮಿಲಿ ಮ್ಯಾನ್ 3’ ರಿಲೀಸ್ ಆಗಿ ಗಮನ ಸೆಳೆದಿದೆ. ಇದರ ಮುಂದಿನ ಭಾಗಕ್ಕಾಗಿ ಎಲ್ಲರೂ ಕಾದಿದ್ದಾರೆ. ಅವರಿಗೆ ಇಂದು (ಏಪ್ರಿಲ್ 23) ಜನ್ಮದಿನ. ಈ ವೇಳೆ ಅವರ ಜೀವನದ ಬಗ್ಗೆ ನೋಡೋಣ. ಮನೋಜ್ ತಮ್ಮ ವೃತ್ತಿ ಜೀವನದ ಆರಂಭದಲ್ಲೇ ಮದುವೆ ಆದರು. ಆದರೆ, ಈ ಮದುವೆ ಹೆಚ್ಚು ದಿನ ಉಳಿಯಲೇ ಇಲ್ಲ. ಏಕೆಂದರೆ ಮನೋಜ್ ಅವರು…

Read More

ಮದುವೆ ಮನೆಯಲ್ಲಿ ಅತಿಥಿಗಳ ಮೇಲೆ ಬೀದಿ ನಾಯಿ ದಾಳಿ, 60ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | Street Dog Attack at Badaun Wedding Injures more than 60 Guests in UP Chaos

ಸಾಂದರ್ಭಿಕ ಚಿತ್ರ Image Credit source: Free Press Journal ಲಕ್ನೋ, ಏಪ್ರಿಲ್ 23: ಮದುವೆ(Marriage) ಎಲ್ಲವೂ ಸುಸೂತ್ರವಾಗಿ ನೆರವೇರಿತ್ತು, ವಧುವನ್ನು ಬೀಳ್ಕೊಡುವ ಭಾವುಕ ಕ್ಷಣ ಅದು. ಆ ಸಮಯದಲ್ಲಿ ಬೀದಿ ನಾಯಿ ಮಂಟಪಕ್ಕೆ ನುಗ್ಗಿ ಅತಿಥಿಗಳ ಮೇಲೆ ದಾಳಿ ನಡೆಸಿರುವ ಘಟನೆ ಉತ್ತರ ಪ್ರದೇಶದ ಬುಡೌನ್​ನಲ್ಲಿ ನಡೆದಿದೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಭಾಂಗಣದಲ್ಲಿ ಕಾಲ್ತುಳಿತದಂತಹ ಸನ್ನಿವೇಶ ಬಿಸೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಲ್ಸಿ ರಸ್ತೆಯಲ್ಲಿರುವ ಅಭಿನಂದನ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸೋಮವಾರ ಈ ಘಟನೆ ಜರುಗಿದೆ….

Read More

ರಣ ಬಿಸಿಲಿಗೆ ಬಲಿಯಾದ ಕಾಡಾನೆ: 17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು! – Kannada News | Karnataka Heatwave: Chamarajanagar Elephant Dies After Getting Stuck in Mud Seeking Water

ಚಾಮರಾಜನಗರ, ಏ. 23: ರಾಜ್ಯದಲ್ಲಿ ಬಿಸಿಲಿನ ಪರಿಣಾಮ ಹೆಚ್ಚಾಗುತ್ತಿದೆ. ಈ ಬಿಸಿಯನ್ನು ಮನುಷ್ಯರಿಗೂ ತಡೆಯಲಾಗುತ್ತಿಲ್ಲ. ಇನ್ನು ಪಾಪ ಮೂಕ ಪ್ರಾಣಿಗಳಿಗೆ ತಡೆದುಕೊಳ್ಳಲು ಹೇಗೆ ಸಾಧ್ಯ. ಪ್ರಾಣಿಗಳಿಗೆ ಮನುಷ್ಯರಿಗಿಂತ ಬಾಯರಿಕೆ ಹೆಚ್ಚು. ಹಾಗಾಗಿ ದೊಡ್ಡ ನದಿ, ಕರೆಗಳನ್ನು ಅರಸಿಕೊಂಡು ಬರುತ್ತದೆ. ಅದರಲ್ಲೂ ದೈತ್ಯ ಗಾತ್ರದ ಪ್ರಾಣಿಯಾಗಿರುವ ಆನೆಗಳಿಗೆ ನೀರು ಹೆಚ್ಚುಬೇಕು. ಇದೀಗ ಇಲ್ಲೊಂದು ಆನೆ ನೀರು ಕಡಿಯಲು ಬಂದು ಪ್ರಾಣ ಕಳೆದುಕೊಂಡಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನೀರು ಅರಸಿ ಬಂದು ಉಡುತೊರೆ ಹಳ್ಳದ ಕೆಸರಿನಲ್ಲಿ ಮೂರು ಕಾಡಾನೆಗಳು…

Read More

Assembly Elections 2026: ಪಶ್ಚಿಮ ಬಂಗಾಳ, ತಮಿಳುನಾಡು ವಿಧಾನಸಭಾ ಚುನಾವಣೆ, ಮತದಾನ ಶುರು, ಯಾರ್ಯಾರ ನಡುವೆ ಪೈಪೋಟಿ – Kannada News | Tamil Nadu and West Bengal Assembly Polls 2026: Stalin, Mamata Face Tough Challenges as Voting Starts

ಕೋಲ್ಕತ್ತಾ, ಏಪ್ರಿಲ್ 23: ಇಂದು ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ವಿಧಾನಸಭಾ ಚುನಾವಣೆ(Assembly Election)ಗೆ ಮತದಾನ ಶುರುವಾಗಿದೆ. ತಮಿಳುನಾಡಿನ ಎಲ್ಲಾ ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಕ್ರಿಯೆಯು ಮೊದಲ ಹಂತದ ಮತದಾನದೊಂದಿಗೆ ಪ್ರಾರಂಭವಾಗಿದೆ.ತಮಿಳುನಾಡಿನಲ್ಲಿ ಎಂ.ಕೆ. ಸ್ಟಾಲಿನ್ ಮತ್ತು ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಭದ್ರಕೋಟೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿ ಪ್ರಮುಖ ಸ್ಪರ್ಧೆ ಆಡಳಿತಾರೂಢ ಡಿಎಂಕೆ…

Read More

‘ಕರ್ಣ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್; ಕರ್ಣ-ನಿಧಿ ಮದುವೆ ಮಾಡಿಸ್ತಾಳೆ ನಿತ್ಯಾ – Kannada News | Karna Serial Big Twist: Nithya Orchestrates Karna Nidhi Wedding

‘ಕರ್ಣ’ ಧಾರಾವಾಹಿಯಲ್ಲಿ ಈಗ ಒಂದು ದೊಡ್ಡ ಟ್ವಿಸ್ಟ್ ಎದುರಾಗಿದೆ ಎಂದೇ ಹೇಳಬಹುದು. ಇಷ್ಟು ದಿನ ಈ ಧಾರಾವಾಹಿಯಲ್ಲಿ ಕರ್ಣ ಹಾಗೂ ನಿತ್ಯಾ ಸಂಸಾರ ನಡೆಸುತ್ತಿರುವುದನ್ನು ತೋರಿಸಲಾಗಿದೆ. ಆದರೆ, ಈಗ ಧಾರಾವಾಹಿಯಲ್ಲಿ ದೊಡ್ಡ ತಿರುವು ಬಂದಿದೆ. ಕರ್ಣ ಹಾಗೂ ನಿಧಿ ಮದುವೆ ನಡೆಯಲಿದೆ. ಇದನ್ನು ನಿತ್ಯಾ ಮಾಡಿಸುತ್ತಾ ಇದ್ದಾಳೆ. ಇದು ದೊಡ್ಡ ಟ್ವಿಸ್ಟ್ ಎಂದು ಪರಿಗಣಿಸಬಹುದು. ‘ಕರ್ಣ’ ಧಾರಾವಾಹಿಯಲ್ಲಿ ಕರ್ಣನ ತಂದೆ ರಮೇಶ್ ಮೋಸದಿಂದ ಕರ್ಣ ಹಾಗೂ ನಿತ್ಯಾಳ ಮದುವೆ ಮಾಡಿಸುತ್ತಾನೆ. ಈ ಮದುವೆಗೂ ಮೊದಲು ಕರ್ಣನು ನಿಧಿಯನ್ನು…

Read More

ಹೀನಾಯ ಸೋಲಿನ ಬೆನ್ನಲ್ಲೇ ರಿಷಭ್ ಪಂತ್ ಜೊತೆ ಗೋಯೆಂಕಾ ಮಾತುಕತೆ..! – Kannada News | Sanjiv Goenka chat with Rishabh Pant after LSG loss

ಸಾಮಾನ್ಯವಾಗಿ ಸೋಲಿನ ಬೆನ್ನಲ್ಲೇ ಕ್ಲಾಸ್ ತೆಗೆದುಕೊಳ್ಳುವ ಸಂಜೀವ್ ಗೊಯೇಂಕಾ ಈ ಬಾರಿ ಕೂಲ್ ಆಗಿ ಕಾಣಿಸಿಕೊಂಡಿದ್ದು ವಿಶೇಷ. ಅಲ್ಲದೆ ನಗು ಮುಖದೊಂದಿಗೆ ರಿಷಭ್ ಪಂತ್ ಅವರನ್ನು ಅಪ್ಪಿಕೊಂಡು ಬೆನ್ನು ತಟ್ಟಿದರು. ಪಂದ್ಯದಲ್ಲಿ ಸೋತಿದ್ದರೂ, ನಾಯಕನ ಹೋರಾಟದ ಗುಣವನ್ನು ಮಾಲೀಕರು ಬೆಂಬಲಿಸಿದ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. Source link

Read More

ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ! ಮೈಸೂರಿನಲ್ಲಿ ಮನೆ ಒಳಗಿದ್ದ ನಾಗರಹಾವು ರಕ್ಷಣೆ – Kannada News | Mysore Snake Rescue: Snake Shyam Rescues Cobra inside house and Trapped in Net as Heatwave Forces Snakes into Houses

ಮೈಸೂರು, ಏಪ್ರಿಲ್ 23: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆಯೇ, ತಂಪಾದ ಜಾಗ ಅರಸುತ್ತಾ ವಿಷಕಾರಿ ಹಾವುಗಳು ಜನವಸತಿ ಪ್ರದೇಶಗಳಿಗೆ ಲಗ್ಗೆ ಇಡುತ್ತಿವೆ. ನಗರದ ಟೆಲಿಕಾಂ ಬಡಾವಣೆ ಸೇರಿದಂತೆ ವಿವಿಧ ಬಡಾವಣೆಗಳ ಮನೆಗಳಲ್ಲಿ ಹಾವುಗಳು ಪ್ರತ್ಯಕ್ಷವಾಗುತ್ತಿದ್ದು, ನಿವಾಸಿಗಳಲ್ಲಿ ಆತಂಕ ಮೂಡಿಸಿವೆ. ನಗರದ ಟೆಲಿಕಾಂ ಬಡಾವಣೆಯ ಮನೆಯೊಂದರ ಒಳಗೆ ಹಾಲ್​ನಲ್ಲಿ ನೇತುಹಾಕಿದ್ದ ಹ್ಯಾಂಗಿಂಗ್​ನಲ್ಲಿ ನಾಗರಹಾವು ಕುಳಿತಿದ್ದು ನೋಡಿ ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ. ಮತ್ತೊಂದೆಡೆ, ಅದೇ ಬಡಾವಣೆಯ ಮನೆಯೊಂದರ ಕಾಂಪೌಂಡ್‌ನಲ್ಲಿ ಹಾಕಲಾಗಿದ್ದ ಬಲೆಗೆ ನಾಗರಹಾವೊಂದು ಸಿಲುಕಿ ನರಳಾಡುತ್ತಿತ್ತು. ವಿಷಯ…

Read More

ಐಷಾರಾಮಿ ಡಿಫೆಂಡರ್ ಖರೀದಿಸಿದ ಆ್ಯಕ್ಷನ್ ನಿರ್ದೇಶಕ ರವಿ ವರ್ಮ; ವಿಶೇಷ ವ್ಯಕ್ತಿಯಿಂದ ಹಸ್ತಾಕ್ಷರ – Kannada News | Action Director Ravi Varma Buys Land Rover Defender; Sunny Deol Signs Luxury SUV

ಆ್ಯಕ್ಷನ್ ಡೈರೆಕ್ಟರ್ ರವಿ ವರ್ಮ (Ravi Varma) ಅವರು ಕನ್ನಡ ಮಾತ್ರವಲ್ಲದೆ ತೆಲುಗು, ಹಿಂದಿ ಮೊದಲಾದ ಭಾಷೆಗಳಲ್ಲಿ ಕೆಲಸ ಮಾಡಿದ್ದಾರೆ. ಸಾಕಷ್ಟು ಚಾಲೆಂಜ್​​ಗಳನ್ನು ಎದುರಿಸಿ ಅವರು ಈ ಹಂತಕ್ಕೆ ಬಂದು ನಿಂತಿದ್ದಾರೆ. ತಮ್ಮ ಕೆಲಸ ಮಾತನಾಡುವಂತೆ ಅವರು ಮಾಡಿದ್ದಾರೆ. ಸನ್ನಿ ಯಶ್, ಸಲ್ಮಾನ್ ಖಾನ್, ಸನ್ನಿ ಡಿಯೋಲ್ ಸೇರಿದಂತೆ ಅನೇಕ ಸ್ಟಾರ್​​ಗಳ ಜೊತೆ ಕೆಲಸ ಮಾಡಿದ್ದಾರೆ. ಈ ಮಧ್ಯೆ ರವಿ ವರ್ಮ ಅವರು ದುಬಾರಿ ಕಾರನ್ನು ಖರೀದಿ ಮಾಡಿದ್ದಾರೆ. ಇದು ಇನ್ನೂ ಕನಸಿನ ರೀತಿ ಕಾಣುತ್ತಿದೆ ಎಂದು…

Read More