Karnataka SSLC 10th Result 2026: ಇಂದು ಮಧ್ಯಾಹ್ನ 12ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ – Kannada News | KSEAB Karnataka SSLC 10th Result 2026 to Release today; check direct link at karresults.nic.in kseab.karnataka.gov.in for ranking and score
ಎಸ್‌ಎಸ್‌ಎಲ್‌ಸಿ ಫಲಿತಾಂಶ 2026 (ಸಾಂದರ್ಭಿಕ ಚಿತ್ರ)Image Credit source: MediaForge AI ಬೆಂಗಳೂರು, ಏಪ್ರಿಲ್ 23: ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಇಂದು (ಏಪ್ರಿಲ್ 23, 2026) ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ. 8.65 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಈ ಬಾರಿ ರಾಜ್ಯದ ಒಟ್ಟು 2,870…