Headlines

ಅಮರಾವತಿ ಲೈಂಗಿಕ ಹಗರಣದ ಆರೋಪಿಯನ್ನು ಎಳೆದುಕೊಂಡು ನಗರದ ರಸ್ತೆಗಳಲ್ಲಿ ಮೆರವಣಿಗೆ – Kannada News | Amravati scandal case main accused Ayan Ahmed Tanveer paraded across the city

ಅಮರಾವತಿ, ಏಪ್ರಿಲ್ 22: ಮಹಾರಾಷ್ಟ್ರದ ಅಮರಾವತಿ ಲೈಂಗಿಕ ಹಗರಣ ಪ್ರಕರಣದಲ್ಲಿ ಪೊಲೀಸರು ಇಂದು ಈ ಪ್ರಕರಣದ ಪ್ರಮುಖ ಆರೋಪಿ ಅಯಾನ್ ಅಹ್ಮದ್ ತನ್ವೀರ್‌ನನ್ನು ನಗರದಾದ್ಯಂತ ರಸ್ತೆಗಳಲ್ಲಿ ಎಳೆದುಕೊಂಡು ಹೋಗಿ ಮೆರವಣಿಗೆ ಮಾಡಿದ್ದಾರೆ. ಜನರಿಗೆ ಆ ಆರೋಪಿ ಯಾರೆಂದು ಗೊತ್ತಾಗಬೇಕೆಂದು ಆತನನ್ನು ಸಾರ್ವಜನಿಕರ ಮುಂದೆ ಪರೇಡ್ ಮಾಡಲಾಗಿದೆ. ಮಹಾರಾಷ್ಟ್ರದ ಪರತ್ವಾಡದಲ್ಲಿ ನಡೆದ ಲೈಂಗಿಕ ಶೋಷಣೆ ಪ್ರಕರಣವು ಬಹಳ ತಿರುವು ಪಡೆದುಕೊಂಡಿದ್ದು, ಪ್ರಮುಖ ಆರೋಪಿ ಅಯಾನ್ ಅಹ್ಮದ್‌ನ ಐಷಾರಾಮಿ ಕಾರುಗಳು, ದೊಡ್ಡ ಪ್ರಮಾಣದ ನಗದು ಮತ್ತು ಉನ್ನತ ದರ್ಜೆಯ ಗ್ಯಾಜೆಟ್‌ಗಳನ್ನು…

Read More

SSLC Results 2026: ಹಲವು ಗೊಂದಲಗಳ ಮಧ್ಯೆ SSLC ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ಮುಹೂರ್ತ ಫಿಕ್ಸ್ – Kannada News | Karnataka SSLC Result 2026 Announce On April 22 confirmed By Minister Madhu Bangarappa, here Is How To Check Result

ಬೆಂಗಳೂರು, (ಏಪ್ರಿಲ್ 22): ಹಲವು ಗೊಂದಲಗಳ ನಡುವೆಯೂ ಎಸ್​​ಎಸ್​​ಎಲ್​​ಸಿ (10ನೇ ತರಗತಿ) ಫಲಿತಾಂಶ (SSLC Result 2026) ಪ್ರಕಟಕ್ಕೆ ಮುಹೂರ್ತ ನಿಗದಿಯಾಗಿದೆ. ನಾಳೆ  (ಏಪ್ರಿಲ್ 23)  12 ಗಂಟೆಗೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಸ್ವತಃ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಘೋಷಣೆ ಮಾಡಿದ್ದಾರೆ. Source link

Read More

ಪಹಲ್ಗಾಮ್ ಕರಾಳ ದಿನಕ್ಕೆ ವರ್ಷ: ಶಿವಮೊಗ್ಗದ ಮಂಜುನಾಥ್ ಮನೆಯಲ್ಲಿ ಇನ್ನೂ ಮಡುಗಟ್ಟಿದ ನೋವು – Kannada News | Pahalgam Attack One Year Later: Pain Still Lingers in Manjunath’s House

ಶಿವಮೊಗ್ಗ, ಏಪ್ರಿಲ್​ 22: ಪಹಲ್ಗಾಮ್​ನಲ್ಲಿ (Pahalgam) 2025 ಏಪ್ರಿಲ್​​ 22ರಂದು ಶಿವಮೊಗ್ಗದ ಮಂಜುನಾಥ್ (Manjunath)  ಸೇರಿ ಒಟ್ಟು 26 ಜನರ ನರಮೇಧವಾಗಿತ್ತು. ಈ ಘಟನೆ ನಡೆದು ಇಂದಿಗೆ ಒಂದು ವರ್ಷ. ಮೃತ ಮಂಜುನಾಥ್ ಮನೆಯಲ್ಲಿ ಇನ್ನೂ ಅದೇ ನೋವು ಮಡುಗಟ್ಟಿದೆ. ವಯಸ್ಸಾದ ತಾಯಿ ತನ್ನ ಮಗನ ಸಾವಿನ ಕುರಿತು ಈಗಲೂ ನೆನೆದು ಕಣ್ಣೀರು ಹಾಕುತ್ತಿದ್ದಾರೆ. ಕಳೆದ ವರ್ಷ ಏ. 22 ರಂದು ಕಾಶ್ಮೀರದ ಪಹಲ್ಗಾಮ್​ನಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಶಿವಮೊಗ್ಗದ ಮಂಜುನಾಥ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ…

Read More

ಮನುಷ್ಯನ ದೇಹದ ಯಾವ ಭಾಗ ಅತೀ ಕೊಳಕಾಗಿರುವುದು ಗೊತ್ತಾ? – Kannada News | This part of the human body is the dirtiest, its hygiene is essential

ಸಾಮಾನ್ಯವಾಗಿ ಹೆಚ್ಚಿನವರು ದೇಹದಲ್ಲಿ ಕಿವಿ, ಮೂಗು ಅತ್ಯಂತ ಕೊಳಕಾಗಿರುವ ಭಾಗ ಎಂದುಕೊಳ್ಳುತ್ತಾರೆ. ಆದ ಕಾರಣ ಪದೇ ಪದೇ ಕಿವಿ ಮತ್ತು ಮೂಗನ್ನು ಸ್ವಚ್ಛಗೊಳಿಸುತ್ತಿರುತ್ತಾರೆ. ಆದರೆ ಇವು ಅಷ್ಟು ಕೊಳಕು ಭಾಗಗಳಲ್ಲವಂತೆ, ಮಾನವನ ದೇಹದಲ್ಲಿ ಅತೀ ಹೆಚ್ಚು ಕೊಳಕಾಗಿರುವ ಅಂಗ ಹೊಕ್ಕುಳು (Navel). ಹೊಕ್ಕುಳಲ್ಲಿ ಬ್ಯಾಕ್ಟೀರಿಯಾ ಮತ್ತು ಹಾನಿಕಾರಕ ಸೂಕ್ಷ್ಮಜೀವಿಗಳು ಸುಲಭವಾಗಿ ಸಂಗ್ರಹವಾಗುವ, ಈ ಅಂಗದ ಸ್ವಚ್ಛತೆಯ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಂತೆ. ಅದನ್ನು ಸರಿಯಾಗಿ ಸ್ವಚ್ಛಗೊಳಿಸದಿದ್ದರೆ,  ಕೆಟ್ಟ ವಾಸನೆಯನ್ನು ಉಂಟುಮಾಡುವುದಲ್ಲದೆ ಸೋಂಕುಗಳಿಗೂ ಕಾರಣವಾಗುತ್ತವೆ. ಹಾಗಿದ್ರೆ ಹೊಕ್ಕಳ…

Read More

ಬಿಜೆಪಿ ನಾಯಕನ ಪುತ್ರನಿಂದ ಯುವತಿಗೆ ದೋಖಾ: ಆರೋಪಿಯಿಂದಲೇ ಮಗುವಾಗಿರುವುದರಿಂದ ಮದ್ವೆಯಾಗುವುದೇ ಉತ್ತಮ ಎಂದ ಕೋರ್ಟ್ – Kannada News | Puttur BJP Leader’s Son Krishna Rao Love Betrayal Case: best to accused marriage with Victim Says High Court

ಆರೋಪಿ ಕೃಷ್ಣ ಜೆ.ರಾವ್, ಸಂತ್ರಸ್ತ ಯುವತಿ ಬೆಂಗಳೂರು/ಮಂಗಳೂರು, (ಏಪ್ರಿಲ್ 22): ಪುತ್ತೂರು ಬಿಜೆಪಿ ಮುಖಂಡ (Puttur BJP Leader) ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿ ಮಗು ಕರುಣಿಸಿ ವಂಚಿಸಿದ ಪ್ರಕರಣ (Krishna Rao Love Betrayal Case) ಭಾರೀ ಸದ್ದು ಮಾಡಿದ್ದು, ಇದೀಗ ಈ ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ…

Read More

‘ಜವಾನ್ 2’ ಚಿತ್ರಕ್ಕಾಗಿ ಮತ್ತೆ ಒಂದಾಗಲಿದ್ದಾರಾ ಶಾರುಖ್ ಖಾನ್ ಮತ್ತು ಅಟ್ಲಿ? – Kannada News | Shah Rukh Khan and Atlee to reunite for Jawan 2 latest updates

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಸದ್ಯ ಸತತ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. 2024ರಲ್ಲಿ ತೆರೆಕಂಡ ‘ಪಠಾಣ್’ ಸಿನಿಮಾ ವಿಶ್ವದಾದ್ಯಂತ 1055 ಕೋಟಿ ರೂಪಾಯಿ ಗಳಿಸಿ ದಾಖಲೆ ಬರೆಯಿತು. ಅದರ ಬೆನ್ನಲ್ಲೇ ಬಂದ ‘ಜವಾನ್’ ಸಿನಿಮಾ 1100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿತ್ತು. ಈಗ ಬರುತ್ತಿರುವ ಲೇಟೆಸ್ಟ್ ವರದಿಗಳ ಪ್ರಕಾರ, ‘ಜವಾನ್’ ಚಿತ್ರದ ನಿರ್ದೇಶಕ ಅಟ್ಲಿ ಮತ್ತು ಶಾರುಖ್ ಖಾನ್ ಅವರು ‘ಜವಾನ್ 2′ (Jawan 2) ಚಿತ್ರಕ್ಕಾಗಿ…

Read More

KD Movie Trailer: ‘ಕೆಡಿ’ ಸಿನಿಮಾ ಟ್ರೇಲರ್ ಬಿಡುಗಡೆ; ಧ್ರುವ ಸರ್ಜಾ, ಸಂಜಯ್ ದತ್ ಆ್ಯಕ್ಷನ್ ಅಬ್ಬರ – Kannada News | Dhruva Sarja Sanjay Dutt starrer KD movie trailer release Directed by Jogi Prem

ಜೋಗಿ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಟ್ರೇಲರ್ (KD Trailer) ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಟ್ರೇಲರ್ ರಿಲೀಸ್ ಮಾಡಲಾಗಿದೆ. ಈ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಧ್ರುವ ಸರ್ಜಾ (Dhruva Sarja) ಜೊತೆ ರೀಷ್ಮಾ ನಾಣಯ್ಯ, ಶಿಲ್ಪಾ ಶೆಟ್ಟಿ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಪಿ. ರವಿಶಂಕರ್ ಸೇರಿದಂತೆ ಹಲವು ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಕನ್ನಡ ಮಾತ್ರವಲ್ಲದೇ…

Read More

ಮೋದಿಯನ್ನು ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್ – Kannada News | Election Commission issues notice to Mallikarjun Kharge over terrorist remarks against PM Modi

ನವದೆಹಲಿ, ಏಪ್ರಿಲ್ 22: ತಮಿಳುನಾಡಿನ ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು “ಭಯೋತ್ಪಾದಕ” ಎಂದು ಕರೆದಿದ್ದರು. ಈ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಇಂದು ನೋಟಿಸ್ ಜಾರಿ ಮಾಡಿದ್ದು, 24 ಗಂಟೆಯೊಳಗೆ ನಿಮ್ಮ ನಿಲುವೇನೆಂದು ತಿಳಿಸಿ ಎಂದು ಸೂಚಿಸಿದೆ. ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ…

Read More

ಬೆಂಗಳೂರಿನಲ್ಲಿ ಜನಗಣತಿಗೆ 6 ಸಾವಿರ ಸರ್ಕಾರಿ ನೌಕಕರು ಗೈರು: ಕೋಲಾರದಲ್ಲೂ 6 ತಹಶೀಲ್ದಾರ್​​​ಗೆ ನೋಟಿಸ್​​ – Kannada News | 6,000 Government Employees Skip Census Duty in Bengaluru; Notices Issued to 6 Tehsildars in Kolar

ಜನಗಣತಿ (ಸಂಗ್ರಹ ಚಿತ್ರ) Image Credit source: newindianexpress.com ಬೆಂಗಳೂರು, ಏಪ್ರಿಲ್​ 22: ರಾಷ್ಟ್ರೀಯ ಜನಗಣತಿ-2026 ಬೆಂಗಳೂರಿನಲ್ಲಿ (bangaluru) ನಿರೀಕ್ಷಿತ ಮಟ್ಟದಲ್ಲಿ ಪ್ರಗತಿಯನ್ನ ಕಾಣದೇ ಕುಂಟುತ್ತಾ ಸಾಗಿದೆ. ಇನ್ನು ಗಣತಿ ಕಾರ್ಯಕ್ಕೆ 6 ಸಾವಿರ ಸರ್ಕಾರಿ ನೌಕರರು ಕೈಕೊಟ್ಟಿದ್ದಾರೆ. ಹೀಗಾಗಿ ಇಕ್ಕಟ್ಟಿಗೆ ಸಿಲುಕಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಖಾಸಗಿ ವ್ಯಕ್ತಿಗಳಿಂದ ಗಣತಿ ಮಾಡಿಸಲು ತಯಾರಿ ನಡೆಸಿದೆ. ರಾಷ್ಟ್ರೀಯ ಜನಗಣತಿ 2026 ಮನೆ ಮನೆ ಗಣತಿ ಕಾರ್ಯ ಶುರುವಾಗಿ ಒಂದು ವಾರವೇ ಆದರೂ ಬೆಂಗಳೂರಿನಲ್ಲಿ ನಿರೀಕ್ಷಿತ ಮಟ್ಟದ…

Read More

LSG vs RR Playing XI: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಉಭಯ ತಂಡಗಳು – Kannada News | LSG vs RR Playing XI Lucknow Super Giants vs Rajasthan Royals Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡವು ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳು ಐಪಿಎಲ್​ನಲ್ಲಿ 6 ಬಾರಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ಅತೀ ಹೆಚ್ಚು ಪಂದ್ಯಗಳನ್ನು…

Read More