Headlines

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ – Kannada News | AAP MP Raghav Chadha Turns Blinkit delivery agent Amid Row Over Gig Workers Demands

ನವದೆಹಲಿ, ಜನವರಿ 12: ಪಂಜಾಬ್‌ನ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ (Raghav Chadha) ಇಂದು ಒಂದು ದಿನದ ಮಟ್ಟಿಗೆ ಡೆಲಿವರಿ ಬಾಯ್ ಆಗಿ ಬದಲಾಗಿದ್ದರು. ಡೆಲಿವರಿ ಬಾಯ್​​ಗಳು ಎದುರಿಸುತ್ತಿರುವ ತೊಂದರೆಗಳನ್ನು ಅರ್ಥಮಾಡಿಕೊಳ್ಳಲು ಅವರು ವೈಯಕ್ತಿಕವಾಗಿ ಜನರ ಮನೆಗಳಿಗೆ ದಿನಸಿ ಮತ್ತಿತರ ಪದಾರ್ಥಗಳನ್ನು ತಲುಪಿಸಿದರು. ಅವರು ಇದರ ವೀಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿಯ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ರಾಘವ್ ಚಡ್ಡಾ ಅವರು ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕಾರ್ಮಿಕರ ವಿಷಯವನ್ನು…

Read More

Lunar Eclipse 2026: ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಅದೃಷ್ಟವೋ ಅದೃಷ್ಟ! – Kannada News | March 2026 Lunar Eclipse: Libra’s Fortune and Remedies by Dr.Basavaraj Guruji

ಈ ವರ್ಷದ ಮೊದಲ ಚಂದ್ರಗ್ರಹಣವು ಫಾಲ್ಗುಣ ಮಾಸದ ಹುಣ್ಣಿಮೆಯಂದು ಅಂದರೆ ಮಾರ್ಚ್ 03 ರಂದು ಸಂಭವಿಸಲಿದೆ. ಈ ಚಂದ್ರಗ್ರಹಣವು ಭಾರತದಲ್ಲಿ ಗೋಚರಿಸಲಿದ್ದು, 12 ರಾಶಿಗಳ ಮೇಲೆ ಪರಿಣಾಮ ಬೀರಲಿದೆ. 12 ರಾಶಿಗಳ ಪೈಕಿ ಈ ಒಂದು ಈ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು ಭವಿಷ್ಯ ನುಡಿದಿದ್ದಾರೆ. ತುಲಾ ರಾಶಿಯ ಅಧಿಪತಿ ಶುಕ್ರನಾಗಿದ್ದು, ಚಿತ್ತಾ, ಸ್ವಾತಿ ಮತ್ತು ವಿಶಾಖ ನಕ್ಷತ್ರದವರು ಈ ಗ್ರಹಣದ ಪ್ರಭಾವಕ್ಕೆ ಒಳಪಡುತ್ತಾರೆ….

Read More

‘ಶಾಂತಿ ಕ್ರಾಂತಿ’ ಸಿನಿಮಾದಿಂದ ಆದ ಸಾಲ ತೀರಿಸಲು ರವಿಚಂದ್ರನ್​​ಗೆ ಹಿಡಿದಿತ್ತು 15 ವರ್ಷ

ಕನ್ನಡ ಚಿತ್ರರಂಗದ ‘ಕನಸುಗಾರ’ ಎಂದೇ ಖ್ಯಾತರಾದ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಚಿತ್ರರಂಗದಲ್ಲಿ ಸದಾ ಹೊಸತನ, ಭವ್ಯತೆ ಹಾಗೂ ಅದ್ದೂರಿತನಕ್ಕೆ ಹೆಸರಾದ ರವಿಚಂದ್ರನ್ ಅವರ ಬದುಕಿನಲ್ಲಿ ‘ಶಾಂತಿ ಕ್ರಾಂತಿ’ ಸಿನಿಮಾ ದೊಡ್ಡ ಇತಿಹಾಸವನ್ನೇ ಸೃಷ್ಟಿಸಿದೆ. ಆರ್ಥಿಕವಾಗಿ ಈ ಚಿತ್ರ ರವಿಚಂದ್ರನ್ ಅವರನ್ನು ಸಾಲದ ಸುಳಿಗೆ ದೂಡಿತ್ತು. ಅವರ ಜನ್ಮದಿನದ ಈ ಸಂದರ್ಭದಲ್ಲಿ ಆ ದಿನಗಳ ಒಂದು ಮೆಲುಕು ಇಲ್ಲಿದೆ. 1991ರಲ್ಲಿ ತೆರೆಕಂಡ ‘ಶಾಂತಿ ಕ್ರಾಂತಿ’ ಚಿತ್ರವು ಕನ್ನಡ ಸೇರಿದಂತೆ ಒಟ್ಟು…

Read More

ಭಯ ಬೇಡ ನಾನಿದ್ದೀನಿ, ಪತ್ನಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಪತಿ – Kannada News | Heartbroken Husband Builds Resting Place Beside Wife’s Grave in Andhra Pradesh

ಕಡಪ, ಮೇ 19: ಬದುಕಿನ ಪಯಣದಲ್ಲಿ ಸಪ್ತಪದಿ ತುಳಿದು ಒಂದಾದ ನಾವು, ಸಾವಿನ ನಂತರವೂ ಬೇರೆಯಾಗಬಾರದು ಎಂಬ ಈ ಮಾತುಗಳನ್ನು ಅಕ್ಷರಶಃ ನಿಜವಾಗಿಸಿದ್ದಾರೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಚಿನ್ನ ಚೌಕ್‌ನ ಸಹಕಾರಿ ಕಾಲೋನಿ ನಿವಾಸಿ ಪಿ. ರಾಮಮೋಹನ್ ರಾಜು. ಕ್ಯಾನ್ಸರ್‌(Cancer)ನಿಂದ ಮೃತಪಟ್ಟ ಪತ್ನಿಯ ಮೇಲಿನ ಪ್ರೀತಿಗಾಗಿ, ಅವರು ಸ್ಮಶಾನದಲ್ಲೇ ಆಕೆಯ ಸಮಾಧಿಯ ಪಕ್ಕದಲ್ಲಿ ತನಗಾಗಿಯೂ ಒಂದು ಸಮಾಧಿಯನ್ನು ನಿರ್ಮಿಸಿಕೊಂಡಿದ್ದಾರೆ. ನಿವೃತ್ತ ಸರ್ಕಾರಿ ಉದ್ಯೋಗಿಯಾದ ಪಿ. ರಾಮಮೋಹನ್ ರಾಜು ಅವರು ಭವಿಷ್ಯ ನಿಧಿ (PF) ಕಚೇರಿಯಲ್ಲಿ ಅಧಿಕಾರಿಯಾಗಿ ಹಾಗೂ…

Read More

ಸಂಧಾನ ಮುರಿದುಬಿದ್ದ ಬೆನ್ನಲ್ಲೇ ರಾಕೆಟ್​ನಂತೆ ಮೇಲೇರಿದ ತೈಲ ಬೆಲೆ

ನವದೆಹಲಿ, ಏಪ್ರಿಲ್ 13: ಅಮೆರಿಕ ಮತ್ತು ಇರಾನ್ ನಡುವೆ ರಾಜಿ ಸಂಧಾನಕ್ಕಾಗಿ ನಡೆದ ಮಾತುಕತೆ ಮುರಿದುಬಿದ್ದ ಬೆನ್ನಲ್ಲೇ ನಿರೀಕ್ಷೆಯಂತೆ ತೈಲ ಬೆಲೆಗಳು (crude oil prices) ಜಿಗಿತ ಕಂಡಿವೆ. ಕಚ್ಚಾ ತೈಲ ಬೆಲೆಗಳು ಮತ್ತೆ 100 ಡಾಲರ್ ಗಡಿ ದಾಟಿವೆ. ತೈಲ ಬೆಲೆ ಸೋಮವಾರ ಶೇ. 11ರಷ್ಟು ಹೆಚ್ಚಾಗಿ ಬ್ಯಾರಲ್​ಗೆ 105 ಡಾಲರ್ ಆಸುಪಾಸಿನಷ್ಟಿದೆ. ಡಬ್ಲ್ಯುಟಿಐ ಫ್ಯೂಚರ್ಸ್​ನಲ್ಲಿ ಒಂದು ಬ್ಯಾರಲ್ ಕಚ್ಚಾ ತೈಲದ ಬೆಲೆ 104.25 ಡಾಲರ್​ಗೆ ಏರಿದೆ. ಬ್ರೆಂಟ್ ಕ್ರ್ಯೂಡ್​ನಲ್ಲಿ 101 ಡಾಲರ್ ಬೆಲೆ ಇದೆ….

Read More

Medical Career Without NEET: ನೀಟ್ ಇಲ್ಲದೆಯೂ ವೈದ್ಯಕೀಯ ಲೋಕಕ್ಕೆ ಎಂಟ್ರಿ; 12ನೇ ತರಗತಿ ಅಂಕಗಳ ಆಧಾರದ ಮೇಲೆ ಸಿಗಲಿದೆ ಅಡ್ಮಿಷನ್! – Kannada News | Medical Career Without NEET: Top 13 Allied Health Courses via 12th Marks

NEET ಇಲ್ಲದೆಯೂ ವೈದ್ಯಕೀಯ ಲೋಕಕ್ಕೆ ಎಂಟ್ರಿ ನವದೆಹಲಿ: ಜೂನ್ 21 ರಂದು ದೇಶಾದ್ಯಂತ ನೀಟ್ ಯುಜಿ (NEET UG 2026) ಮರುಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈ ವರ್ಷ 22 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಆದರೆ, ದೇಶದಲ್ಲಿ ಲಭ್ಯವಿರುವ ಎಂಬಿಬಿಎಸ್ (MBBS) ಸೀಟುಗಳ ಸಂಖ್ಯೆ ಕೇವಲ 1.5 ಲಕ್ಷಕ್ಕಿಂತ ಕಡಿಮೆ ಇದೆ. ಇಂತಹ ಕಠಿಣ ಪೈಪೋಟಿಯ ನಡುವೆ, ಲಕ್ಷಾಂತರ ವಿದ್ಯಾರ್ಥಿಗಳು ಉತ್ತಮ ಸ್ಕೋರ್ ಗಳಿಸಿದರೂ ಎಂಬಿಬಿಎಸ್ ಸೀಟು ಪಡೆಯಲು ಸಾಧ್ಯವಾಗುತ್ತಿಲ್ಲ. ಆದರೆ, ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಜೀವನ…

Read More

IND vs ENG: ಒಬ್ಬ ಮಾಡಿದ ತಪ್ಪಿಗೆ ಭಾರೀ ಬೆಲೆ ತೆತ್ತ ಇಂಗ್ಲೆಂಡ್ – Kannada News | Reasons for England Lost against India in Semi Final

ಕ್ರಿಕೆಟ್ ಅಂಗಳಲ್ಲಿ ಕ್ಯಾಚಸ್ ವಿನ್ ಮ್ಯಾಚಸ್ ಎಂಬ ಮಾತೊಂದಿದೆ. ಈ ಮಾತು ಇಂಗ್ಲೆಂಡ್ ಪಾಲಿಗೆ ಅಕ್ಷರಶಃ ನಿಜವಾಗಿದೆ. ಏಕೆಂದರೆ ಟೀಮ್ ಇಂಡಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಬಿಟ್ಟಂತಹ ಒಂದೇ ಒಂದು ಕ್ಯಾಚ್​ನಿಂದಾಗಿ ಇದೀಗ ಆಂಗ್ಲರು ಟಿ20 ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ. ಇತ್ತ ಅಕ್ಷರ್ ಪಟೇಲ್ ಹಿಡಿದಂತಹ ಎರಡು ಅದ್ಭುತ ಕ್ಯಾಚ್​ಗಳಿಂದಾಗಿ ಭಾರತ ತಂಡವು ಫೈನಲ್​ಗೇರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್…

Read More

Video: ಸ್ಕೂಲ್ ಅಸೆಂಬ್ಲಿಯಲ್ಲಿ ಕಣ್ಣು ಮುಚ್ಚಿಕೊಂಡೇ ಲಾಲಿ ಪಾಪ್ ಸವಿಯುತ್ತಾ ನಿಂತ ಪುಟಾಣಿ

ಮುದ್ದು ಮಕ್ಕಳ (little kids) ಆಟ ತುಂಟಾಟಗಳನ್ನು ನೋಡುವುದೇ ಚಂದ. ಹೆತ್ತವರು ಕೂಡ ಮಕ್ಕಳ ಆಟ ಪಾಠಗಳನ್ನು ಕಣ್ಣು ತುಂಬಿಸಿಕೊಳ್ಳುತ್ತಾರೆ. ಈ ಪುಟ್ಟ ಮಕ್ಕಳ ಮುದ್ದು ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಮುದ್ದಾದ ಕ್ಲಿಪಿಂಗ್‌ ವೈರಲ್‌ ಆಗಿದ್ದು, ಸ್ಕೂಲ್ ಅಸೆಂಬ್ಲಿಯಲ್ಲಿ ಮಕ್ಕಳು ಕೈ ಜೋಡಿಸಿಕೊಂಡು ನಿಂತುಕೊಂಡರೆ, ಪುಟಾಣಿಯೊಂದು ಲಾಲಿಪಾಪ್ ತಿನ್ನೋದ್ರಲ್ಲಿ ಬ್ಯುಸಿಯಾಗಿದೆ. ಈ ಪುಟ್ಟ ಬಾಲಕನ ವಿಡಿಯೋ ನೋಡುತ್ತಿದ್ದಂತೆ ನೆಟ್ಟಿಗರು ತಮ್ಮ ಬಾಲ್ಯವನ್ನು ನೆನಪಿಸಿಕೊಂಡಿದ್ದಾರೆ. Shubham_kr_rana ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ…

Read More

ಕೆಲಸ ಸಿಕ್ಕಿತೆಂದು ಖುಷಿಯಿಂದ ಸಾವಿರಾರು ರೂಪಾಯಿ ಖರ್ಚು ಮಾಡಿ ದೆಹಲಿಗೆ ಹೋದ್ರೆ ಅಲ್ಲಿ ಆಫೀಸೇ ಇರ್ಲಿಲ್ವಂತೆ – Kannada News | Delhi Job Offer Turns Into Nightmare for IIM Graduate

ನವದೆಹಲಿ, ಮೇ 21: ಕೆಲಸ(Job) ಸಿಕ್ಕಿದ ಖುಷಿಯಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿಕೊಂಡು ದೆಹಲಿಗೆ ಹೋದ ಯುವತಿಗೆ ಕಾದಿತ್ತು ನಿರಾಸೆ, ಸೋಮವಾರ ಬೆಳಗ್ಗೆ ಬೇಗ ಆಫೀಸ್ ಇರುವ ಜಾಗಕ್ಕೆ ಹೋದರೆ ಆ ಹೆಸರಿನ ಕಂಪನಿಯೇ ಅಲ್ಲಿರದಿರುವುದನ್ನು ಕಂಡು ಬೇಸರವಾಗಿತ್ತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIM) ಬೋಧ್ ಗಯಾದ ಎಂಬಿಎ ಪದವೀಧರೆಯಾದ ಸಾನ್ಯಾ, ತನಗೆ ಸಿಕ್ಕ ಉದ್ಯೋಗದ ಆಫರ್‌ನಿಂದಾಗಿ ಆರ್ಥಿಕವಾಗಿ ಮತ್ತು ಭಾವನಾತ್ಮಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ‘ಪಿಐಬಿ ವಿಮಾ ಬ್ರೋಕರ್ಸ್’ (PIB Insurance Brokers) ಕಂಪನಿಯಿಂದ…

Read More

Video: 4.5 ಲಕ್ಷ ರೂ. ಮೌಲ್ಯದ ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್ – Kannada News | CCTV Captures Cow Theft: Lakshman’s 3 Cows Vanish from Bengaluru Plot

ಬೆಂಗಳೂರು, ಡಿ.27: ಮನೆ ಬಳಿಯ ಖಾಲಿ ಜಾಗದಲ್ಲಿದ್ದ ಹಸುಗಳ ಕಳ್ಳತನ ಮಾಡಿರುವ ಘಟನೆ ನಗರದ ಸಂಪಿಗೇಹಳ್ಳಿಯ ಮಂಜುನಾಥ ಲೇಔಟ್​​​​ನಲ್ಲಿ ನಡೆದಿದೆ. 4.5 ಲಕ್ಷ ರೂ. ಮೌಲ್ಯದ ಮೂರು ಹಸುಗಳ ಕಳ್ಳತನ ಮಾಡಲಾಗಿದೆ. ಲಕ್ಷ್ಮಣ್ ಎಂಬುವರಿಗೆ ಸೇರಿದ್ದ ಮೂರು ಹಸುಗಳು ಎಂದು ಹೇಳಲಾಗಿದೆ. ಗುರುವಾರ (ಡಿ.25) ರಾತ್ರಿ 1.20ಕ್ಕೆ ಧನಗಳನ್ನು ಕಳ್ಳತನ ಮಾಡಲಾಗಿದೆ ಎಂದು ಹೇಳಲಾಗಿದೆ. ಮಿನಿ ಟೆಂಪೋದಲ್ಲಿ ಬಂದ ಐದು ಜನ ಹಸುಗಳ ಕಳ್ಳತನ ಮಾಡಿದ್ದಾರೆ. ಖಾಲಿ ಜಾಗದಲ್ಲಿ ಹಸುಗಳನ್ನು ಕಟ್ಟಿದ್ದ ಲಕ್ಷ್ಮಣ್, ಬೆಳಿಗ್ಗೆ ಬಂದು ನೋಡಿದ್ರೆ…

Read More