VIDEO: ಅದ್ಭುತ… ಅತ್ಯದ್ಭುತ: ರಿಷಭ್ ಪಂತ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು – Kannada News | Rishabh Pant’s ‘Spider Man’ Catch Stuns Yashasvi Jaiswal
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 32ನೇ ಪಂದ್ಯದಲ್ಲಿ ರಿಷಭ್ ಪಂತ್ (Rishabh Pant) ಹಿಡಿದ ಅದ್ಭುತ ಕ್ಯಾಚ್ ವಿಡಿಯೋ ಇದೀಗ ವೈರಲ್ ಆಗಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ಒದಗಿಸಿದ್ದರು. ಆದರೆ ಮೊಹಮ್ಮದ್ ಶಮಿ ಎಸೆದ ಮೂರನೇ ಓವರ್ನ 5ನೇ ಎಸೆತವನ್ನು ಸರಿಯಾಗಿ…