Headlines

ಲೆಬನಾನ್‌ನೊಂದಿಗೆ ಶೀಘ್ರದಲ್ಲೇ ಇಸ್ರೇಲ್ ನೇರ ಮಾತುಕತೆ; ನೆತನ್ಯಾಹು ಘೋಷಣೆ

ಟೆಲ್ ಅವಿವ್, ಏಪ್ರಿಲ್ 9: ಹಿಜ್ಬೊಲ್ಲಾವನ್ನು ನಿಶ್ಯಸ್ತ್ರಗೊಳಿಸಲು ಮತ್ತು ಎರಡೂ ದೇಶಗಳ ನಡುವೆ ಶಾಂತಿ ಸಂಬಂಧಗಳನ್ನು ಸ್ಥಾಪಿಸಲು ಸಾಧ್ಯವಾದಷ್ಟು ಬೇಗ ಲೆಬನಾನ್‌ನೊಂದಿಗೆ ನೇರ ಮಾತುಕತೆಗಳನ್ನು ಪ್ರಾರಂಭಿಸಲು ನಮ್ಮ ಸಂಪುಟಕ್ಕೆ ಸೂಚನೆ ನೀಡಿದ್ದೇನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಹೇಳಿದ್ದಾರೆ. ಬೈರುತ್, ಬೆಕಾ ಕಣಿವೆ ಮತ್ತು ಲೆಬನಾನ್​ನ ದಕ್ಷಿಣ ಭಾಗದಾದ್ಯಂತ ಇಸ್ರೇಲ್ ಮಾರಕ ದಾಳಿಗಳನ್ನು ನಡೆಸಿದ ಒಂದು ದಿನದ ನಂತರ ಅವರ ಈ ಹೇಳಿಕೆ ಬಂದಿದೆ. ಈ ದಾಳಿಯಲ್ಲಿ 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು….

Read More

ಹೊಟ್ಟೆಪಾಡಿಗಾಗಿ ಟ್ರಾಫಿಕ್‌ ಸಿಗ್ನಲ್‌ನಲ್ಲಿ ಹೂ ಮಾರುತ್ತಿದ್ದ ಬಾಲಕಿಯನ್ನ ಅಪಹರಿಸಿ ಅತ್ಯಾಚಾರ – Kannada News | 11 year old girl kidnapped And physically assaulted in central Delhi, rickshaw driver Arrested

ನವದೆಹಲಿ, (ಜನವರಿ 22): ಹೊಟ್ಟೆಪಾಡಿಗಾಗಿ ಟ್ರಾಫಿಕ್ ಸಿಗ್ನಲ್‌ನಲ್ಲಿ ಹೂವು ಮಾರುತ್ತಿದ್ದ  ಪುಟ್ಟ ಬಾಲಕಿಯನ್ನು (Girl) ಕಾಮುಕನೋರ್ವ ಅಪಹರಿಸಿ ಅತ್ಯಾಚಾರವೆಸಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.  ಜನವರಿ 11ರಂದು ಕೇಂದ್ರ ದೆಹಲಿಯ (New Delhi) ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಗುಲಾಬಿ ಹೂ ಮಾರುತ್ತಿದ್ದ 11 ವರ್ಷದ ಬಾಲಕಿಯನ್ನು ಆಟೋ ಚಾಲಕನೋರ್ವ ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ.  ಬಳಿಕ ಬಾಲಕಿಗೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನು ಅರಣ್ಯ ಪ್ರದೇಶದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ಬಳಿಕ ಪೊಲೀಸರು 300 ಸಿಸಿಟಿವಿ ಪರಿಶೀಲಿಸಿ ಕಾಮುಕನ…

Read More

ವೇಗ ಅತೀ ವೇಗ… ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯಲ್ಲಿ ಭಾರತೀಯ ಯುವ ವೇಗಿಗಳ ಅಬ್ಬರ ಮುಂದುವರಿದಿದೆ. ಏಪ್ರಿಲ್ 4ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧದ ಪಂದ್ಯದಲ್ಲಿ, ಗುಜರಾತ್ ಟೈಟಾನ್ಸ್ ತಂಡದ ಉದಯೋನ್ಮುಖ ವೇಗಿ ಅಶೋಕ್ ಶರ್ಮಾ ಈ ಸೀಸನ್​ನ ಅತಿ ವೇಗದ ಎಸೆತವನ್ನು ಎಸೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ಪಂದ್ಯದ 16ನೇ ಓವರ್‌ನಲ್ಲಿ ಬೌಲಿಂಗ್‌ಗೆ ಬಂದ 23 ವರ್ಷದ ಅಶೋಕ್ ಶರ್ಮಾ, ತಮ್ಮ ಓವರ್‌ನ ಅಂತಿಮ ಎಸೆತವನ್ನು ರಾಜಸ್ಥಾನ್…

Read More

RCB ಅಭಿಮಾನಿಗಳೇ ಗಮನಿಸಿ: ಉದ್ಘಾಟನಾ ಪಂದ್ಯ ವೀಕ್ಷಿಸಲು ತೆರಳುವವರು ಈ ನಿಯಮ ಪಾಲಿಸಲೇ ಬೇಕು!

ಬೆಂಗಳೂರು, ಮಾರ್ಚ್​​ 26: ಐಪಿಎಲ್ 2026ರ (IPL 2026) ಉದ್ಘಾಟನಾ ಪಂದ್ಯ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನೇನು ಎರಡು ದಿನವಷ್ಟೇ ಬಾಕಿ ಇರುವ ಕಾರಣ ಭರದ ಸಿದ್ಧತೆ ನಡೆದಿದೆ. ಕಳೆದ ಆವೃತ್ತಿಯ ವಿಜಯೋತ್ಸವದ ವೇಳೆ ಅವಘಡ ನಡೆದಿದ್ದ ಕಾರಣ ಈ ಬಾರಿ ಬೆಂಗಳೂರಲ್ಲಿ ಸಾಕಷ್ಟು ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನಾಹುತಗಳು ನಡೆಯದಂತೆ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದ್ದು, ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಮೈದಾನ ಸಜ್ಜಾಗಿದೆ. ಇಂದು ಮಾಕ್ ಡ್ರಿಲ್ ಐಪಿಎಲ್ ಭದ್ರತೆಗೆ ಸಂಬಂಧಿಸಿ ಚಿನ್ನಸ್ವಾಮಿ…

Read More

ಟಿಎಂಸಿ ಪಕ್ಷ ತೊರೆದಿದ್ದ ಮೂವರು ಮಾಜಿ ಸಂಸದರು ಬಿಜೆಪಿಗೆ ಸೇರ್ಪಡೆ – Kannada News | Former TMC leaders Sushmita Dev, Sukhendu Sekhar and Prakash Baraik joined BJP Today in Kolkata

ಕೊಲ್ಕತ್ತಾ, ಜುಲೈ 9: ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಮಾಜಿ ನಾಯಕರಾದ ಸುಷ್ಮಿತಾ ದೇವ್, ಸುಖೇಂದು ಶೇಖರ್ ರೇ ಮತ್ತು ಪ್ರಕಾಶ್ ಚಿಕ್ ಬರೈಕ್ ಅವರು ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸೇರಿದ್ದಾರೆ. ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ಸಮೀಕ್ ಭಟ್ಟಾಚಾರ್ಯ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಸೋತ ನಂತರ…

Read More

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ಈ ಬಾರಿ ಯಾರಿಗೆಲ್ಲ ಸಿಕ್ಕಿದೆ ಪ್ರಶಸ್ತಿ?

7ನೇ ವರ್ಷದ ‘ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ’ (Chandanavana Film Critics Academy Awards) ಪ್ರದಾನ ಮಾಡಲಾಗಿದೆ. ಇತ್ತೀಚೆಗೆ ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅದ್ದೂರಿಯಾಗಿ ಸಮಾರಂಭ ನಡೆಯಿತು. 2025ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಅಭಿನಯಕ್ಕಾಗಿ ರಿಷಬ್ ಶೆಟ್ಟಿ (Rishab Shetty) ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರು. ‘ಗತ ವೈಭವ’ ಸಿನಿಮಾದ ನಟನೆಗಾಗಿ ಆಶಿಕಾ ರಂಗನಾಥ್ ಅವರು ಅತ್ಯುತ್ತಮ ನಟಿ…

Read More

ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಗೊತ್ತುವಳಿ ನೋಟಿಸ್, ಸಹಿ ಹಾಕಲ್ಲ ಎಂದ ಟಿಎಂಸಿ ಶಾಸಕರು – Kannada News | Congress Moves No Confidence Motion Against Speaker Om Birla

ನವದೆಹಲಿ, ಫೆಬ್ರವರಿ 10: ಕಾಂಗ್ರೆಸ್(Congress) ಪಕ್ಷವು ಇತರೆ ವಿರೋಧ ಪಕ್ಷಗಳೊಂದಿಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ಗೊತ್ತುವಳಿಯ ನೋಟಿಸ್​ ಅನ್ನು ಲೋಕಸಭಾ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಅವರಿಗೆ ಸಲ್ಲಿಸಿದೆ. ಈ ಗೊತ್ತುವಳಿಗಳಿಗೆ ಯಾವುದೇ ಟಿಎಂಸಿ ನಾಯಕರು ಸಹಿ ಹಾಕಿಲ್ಲ. ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷವು ನಿಯಮ 94ಸಿ ಅಡಿಯಲ್ಲಿ ಅವಿಶ್ವಾಸ ಗೊತ್ತುವಳಿ ನೋಟಿಸ್ ಸಲ್ಲಿಸಿದೆ. ನೋಟಿಸ್ ಅನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ…

Read More

ಟಿ20 ವಿಶ್ವಕಪ್ ಫೈನಲ್; ಅಹಮದಾಬಾದ್‌ನಲ್ಲಿ 10 ಸಾವಿರದಿಂದ ಮುಕ್ಕಾಲು ಲಕ್ಷಕ್ಕೇರಿದ ರೂಮ್​ ಬೆಲೆ

2023 ರ ಏಕದಿನ ವಿಶ್ವಕಪ್ ಫೈನಲ್ ಬಳಿಕ ಟೀಂ ಇಂಡಿಯಾ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ಮತ್ತೊಂದು ಐಸಿಸಿ ಈವೆಂಟ್​ನ ಫೈನಲ್ ಆಡಲು ಸಜ್ಜಾಗಿದೆ. ಎಲ್ಲರಿಗೂ ತಿಳಿದಿರುವಂತೆ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ 2026 ರ ಟಿ20 ವಿಶ್ವಕಪ್ ಫೈನಲ್ (T20 World Cup Final) ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣ ಫೈನಲ್ ಕಾಳಗಕ್ಕೆ ತಯಾರಾಗಿ ನಿಂತಿದೆ. ಅದರಲ್ಲೂ ಆತಿಥೇಯ ಭಾರತ ಫೈನಲ್​ ಪ್ರವೇಶಿಸಿರುವುದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ…

Read More

ಅಯ್ಯೋ ದೇವ್ರೆ ಭಾರತ ಗೆದ್ದಿದೆ: ಇಂಡಿಯಾದ ಗೆಲ್ಲುವನ್ನು ಸಂಭ್ರಮಿಸಿದ ಬಲೂಚಿಸ್ತಾನ – Kannada News | India vs Pakistan Match: Balochistan Erupts in Joy Post India’s Victory; Viral Footage

ಕೊಲಂಬೊದಲ್ಲಿ ನಡೆದ ಭಾರತ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು ಕೇವಲ 114 ರನ್​ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನವನ್ನು ರುಬ್ಬುತ್ತಿದ್ದಾರೆ. ಇಂಡಿಯಾ ಗೆದ್ದರೆ ಭಾರತ ಸಂಭ್ರಮಿಸಿಬೇಕಿತ್ತು. ಆದರೆ ಈ ಸಂಭ್ರಮ ಗಡಿಯಾಚೆಗೆ ಇದೆ. ಬಲೂಚಿಸ್ತಾನದ ವಿವಿಧ ಭಾಗಗಳಲ್ಲಿ ಭಾರತದ ಗೆಲ್ಲುವನ್ನು ಸಂಭ್ರಮಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು…

Read More

ಮತ್ತೆ ನಿಫಾ ಟೆನ್ಷನ್​: ಕರ್ನಾಟಕದಲ್ಲಿ ಹೈ ಅಲರ್ಟ್​, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್​ – Kannada News | Nipah Virus Alert: Karnataka on High Watch Amid Rising Cases

ಬೆಂಗಳೂರು, ಫೆಬ್ರವರಿ 02: ದೇಶದ ವಿವಿಧ ರಾಜ್ಯಗಳಲ್ಲಿ ನಿಫಾ ವೈರಸ್​​ ಮತ್ತೆ ಸದ್ದು ಮಾಡುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಫುಲ್​​ ಅಲರ್ಟ್​​ ಆಗಿದೆ. ಈ ವೈರಸ್​ ಸೋಂಕಿತ ಬಾವಲಿಗಳು ತಿಂದಿರು ಹಣ್ಣುಗಳನ್ನು ತಿಂದರೆ ಅಥವಾ ಹಂದಿಗಳ ಮಾಂಸವನ್ನು ಸೇವನೆ ಮಾಡುವುದರಿಂದ ಹೆಚ್ಚಾಗಿ ಹರಡಲಿದೆ. ಮನುಷ್ಯರಿಂದ ಮನುಷ್ಯರಿಗೂ ಕೆಲವವೊಮ್ಮೆ ಇದು ವರ್ಗಾವಣೆ ಆಗಬಹುದು ಎನ್ನಲಾಗಿದೆ. ಅತ್ಯಂತ ಭಯಾನಕ ಅಂಶವೆಂದರೆ ನಿಫಾ ವೈರಸ್ ಸೋಂಕಿತರ ಮರಣ ಪ್ರಮಾಣ ಶೇ. 60-75 ರಷ್ಟಿರುವ ಕಾರಣ, ಈ ವೈರಸ್​​ ರಾಜ್ಯದಲ್ಲಿ ಕಾಲಿಡದಂತೆ…

Read More