Headlines

ನನ್ನ ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ ಸರ್: ಕಣ್ಣೀರಿಟ್ಟ ಪತಿ – Kannada News | Gym trainer Nithish Reacts about Wife Escaped With Friend at Bengaluru

ಬೆಂಗಳೂರು, (ಏಪ್ರಿಲ್ 22): ಜಿಮ್ ಟ್ರೈನರ್‌ನನ್ನು  ಪ್ರೀತಿಸಿ ಮದುವೆಯಾಗಿ ಈಗ ಗಂಡನ ಸ್ನೇಹಿತನ ಜೊತೆ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಜಿಮ್ ಟ್ರೈನರ್ ನಿತೇಶ್ ಮತ್ತು ನವೀನ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಸ್ನೇಹಿತರಾಗಿದ್ದರು. ನಿತೇಶ್ ಯುವತಿಯೊಬ್ಬರನ್ನು ಪ್ರೀತಿಸಿ ಮದುವೆಯಾದ ಬಳಿಕ, ಸ್ನೇಹಿತ ನವೀನ್ ಅವರ ಮನೆಯಲ್ಲೇ ಬಾಡಿಗೆಗೆ ವಾಸವಿದ್ದರು. ಈ ವೇಳೆ ನವೀನ್ ತನ್ನ ಪತ್ನಿ ಮೇಲೆ ಕಣ್ಣು ಹಾಕಿರುವುದು ನಿತೇಶ್ ಗಮನಕ್ಕೆ ಬಂದಿತ್ತು. ನವೀನ್‌ನ ನಂಬರ್ ಅನ್ನು ಹುಡುಗಿಯ ಹೆಸರಿನಲ್ಲಿ ಸೇವ್ ಮಾಡಿಕೊಂಡು…

Read More

ಕ್ಯಾಮೆರಾ ಎದುರಲ್ಲೇ ಬಯಲಾಯ್ತು ‘ಧುರಂಧರ್’ ಗಾಯಕಿಯ ಕಳ್ಳಾಟ; ಭಾರಿ ಟ್ರೋಲ್ – Kannada News | Dhurandhar singer Jasmine Sandlas Ahmedabad concert water stunt and Lip Sync controversy

ಖ್ಯಾತ ಪಂಜಾಬಿ ಗಾಯಕಿ ಜಾಸ್ಮಿನ್ ಸ್ಯಾಂಡ್ಲಸ್ (Jasmine Sandlas) ಸದ್ಯ ವಿವಾದವೊಂದರ ಕೇಂದ್ರಬಿಂದುವಾಗಿದ್ದಾರೆ. ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾದ ಹಾಡುಗಳ ಮೂಲಕ ಜಾಸ್ಮಿನ್ ಅವರು ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಆದರೆ ಈ ಗಾಯಕಿಯ ಇತ್ತೀಚಿನ ಲೈವ್ ಕಾನ್ಸರ್ಟ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವೇದಿಕೆ ಮೇಲೆ ಲಿಪ್ ಸಿಂಕ್ (Lip Sync) ಮಾಡಿದ್ದು ಹಾಗೂ ಮೈ ಮೇಲೆ ನೀರು ಸುರಿದುಕೊಂಡಿದ್ದು ಟೀಕೆಗೆ ಕಾರಣ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಜನರು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ….

Read More

ಗಾಜಿಯಾಬಾದ್‌ನಲ್ಲಿ 4 ವರ್ಷದ ಮಗುವನ್ನು ಕೊಂದಿದ್ದ ಆರೋಪಿಯ ಎನ್​ಕೌಂಟರ್; ಶವ ಬೇಡವೆಂದ ಕುಟುಂಬಸ್ಥರು – Kannada News | Accused who killed 4 year old girl in Ghaziabad encounter family refuses to claim body

ಗಾಜಿಯಾಬಾದ್, ಏಪ್ರಿಲ್ 22: ಮಾವ, ಮಾವ ಎಂದು ಮುದ್ದಾಗಿ ಕರೆಯುತ್ತಾ ಮನೆತುಂಬ ಓಡಾಡಿಕೊಂಡಿದ್ದ 4 ವರ್ಷದ ಹೆಣ್ಣುಮಗುವಿನ ಮೇಲೆ ಆ 55 ವರ್ಷದ ಮಾವನ ಕಣ್ಣು ಬಿದ್ದಿತ್ತು. ತನ್ನ ಸ್ವಂತ ತಂಗಿಯ 4 ವರ್ಷದ ಮಗುವನ್ನು ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದ ಆ ವ್ಯಕ್ತಿ ಆ ಮಗುವಿನ ಮೇಲೆ ಅತ್ಯಾಚಾರ (Child Abuse) ನಡೆಸಿದ್ದ. ಬಳಿಕ ಈ ವಿಷಯವನ್ನು ಆ ಮಗು ಮನೆಯವರಿಗೆ ಹೇಳಬಹುದು ಎಂಬ ಭಯದಿಂದ ಮಗುವನ್ನು ಕೊಲೆ ಮಾಡಿದ್ದ. ಬಳಿಕ ತನಗೇನೂ ಗೊತ್ತೇ ಇಲ್ಲವೆಂಬಂತೆ ಮಗುವಿನ…

Read More

ಬೆನ್ನಿಗೆ ಚೂರಿ ಹಾಕಿದ ಬೆಸ್ಟ್ ಫ್ರೆಂಡ್: ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲು – Kannada News | Bangalore Relationship Betrayal: Wife Elopes with Friend, Gym Trainer Seeks Justice

ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲು ಬೆಂಗಳೂರು, ಏ.22: ರಾಜ್ಯದಲ್ಲಿ ಗಂಡನನ್ನು ಬಿಟ್ಟು ಬೇರೊಬ್ಬನ ಜತೆಗೆ ಓಡಿ ಹೋಗಿರುವ ಪ್ರಕರಣಗಳೇ ವರದಿಯಾಗುತ್ತಿದೆ. ಬೆಂಗಳೂರು, ಮಂಡ್ಯದಲ್ಲಿ ಇಂದು ಬೆಳಿಗ್ಗೆಯಿಂದ ಎರಡು ಪ್ರಕರಣಗಳು ಪತ್ತೆಯಾಗಿದೆ. ಇದೀಗ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರೀತಿಸಿ, ಮನೆಯವರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಜಿಮ್ ಟ್ರೈನರ್ ಒಬ್ಬರಿಗೆ ಸ್ವಂತ ಸ್ನೇಹಿತನೇ ಕಣ್ಣು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. “ಅವನು ನನಗೆ ಅಣ್ಣನ ಸಮಾನ” ಎಂದು ಪತಿ ನಿತೇಶ್‌ಗೆ ಹೇಳುತ್ತಿದ್ದ…

Read More

ಈ ವರ್ಷದ ಪ್ರಮುಖ ಸೆಕ್ಟರ್ ಇದು; ಗಮನಿಸಬೇಕಾದ 6 ಪ್ರಮುಖ ಮ್ಯೂಚುವಲ್ ಫಂಡ್​ಗಳಿವು – Kannada News | Major Mutual Funds tracking the energy sector in 2026 year

ಪಶ್ಚಿಮ ಏಷ್ಯಾ ಬಿಕ್ಕಟ್ಟು ಪರಿಸ್ಥಿತಿಯು ಇಂಧನ ಕ್ಷೇತ್ರದ ಮೇಲೆ ಎಲ್ಲರ ಚಿತ್ತ ನೆಡುವಂತೆ ಮಾಡಿದೆ. ತೈಲ, ಅನಿಲ, ವಿದ್ಯುತ್ ಇತ್ಯಾದಿ ಎನರ್ಜಿ ಸೆಕ್ಟರ್ ಈಗ ಅತ್ಯಗತ್ಯ ಎನಿಸಿದೆ. ಇಂಧನ ಭದ್ರತೆಯ ಪ್ರಾಮುಖ್ಯತೆ ಈಗ ಎಲ್ಲರಿಗೂ ಗೊತ್ತಾಗಿದೆ. ಭಾರತವು 2030ರ ವೇಳೆಗೆ 500GW ನವೀಕರಿಸಬಹುದಾದ ಇಂಧನ ಗುರಿಯನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಎನರ್ಜಿ ಫಂಡ್‌ಗಳು ಹೂಡಿಕೆದಾರರ ನೆಚ್ಚಿನ ಆಯ್ಕೆಯಾಗಿವೆ. ಇಂಧನ (Energy) ವಲಯದಲ್ಲಿ ಗಮನಿಸಬೇಕಾದ 6 ಪ್ರಮುಖ ಮ್ಯೂಚುವಲ್ ಫಂಡ್‌ಗಳ (Mutual Funds) ಬಗ್ಗೆ ಮಾಹಿತಿ ಇಲ್ಲಿದೆ. 1….

Read More

ಜೈಲಿನೊಳಗೆ ಇದ್ದುಕೊಂಡೇ ವಿಧ್ವಂಸಕ ಕೃತ್ಯ ಎಸಗಲು ಸಂಚು: ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ NIA ನ್ಯಾಯಾಲಯ – Kannada News | Bengaluru Prison Terror Plot: NIA Jails T. Naseer and 6 Others for 7 Years

ಬೆಂಗಳೂರು, ಏಪ್ರಿಲ್​​ 22: ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯ ಎಸಗಲು ಜೈಲಿನಲ್ಲಿಯೇ ಸಂಚೂರೂಪಿಸಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಲಷ್ಕರ್-ಎ-ತೈಬಾ ಸಂಘಟನೆಯ ಸದಸ್ಯ ಟಿ. ನಾಸೀರ್ ಸೇರಿದಂತೆ ಏಳು ಆರೋಪಿಗಳಿಗೆ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯವು ಏಳು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ನಾಸೀರ್ ಸೇರಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್​​ ಶಿಕ್ಷೆಗೆ…

Read More

ಇನ್ಸ್‌ಪೆಕ್ಟರ್​​​ನಿಂದಲೇ ಲಂಚ ಸ್ವೀಕರಿಸುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ! – Kannada News | Lokayukta trap in Bengaluru: SDA caught red handed taking Rs 10,000 bribe from inspector at Hebbal office

ಬೆಂಗಳೂರು, (ಏಪ್ರಿಲ್ 22):  ಇನ್ಸ್​ಪೆಕ್ಟರ್​  (Inspector) ಬಳಿಯೇ ಲಂಚ (Bribe) ಸ್ವೀಕರಿಸುವಾಗ ಎಸ್​​ಡಿಎ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.  ಇನ್ನೊಂದೆಡೆ ಬೆಂಗಳೂರಿನ (Bengaluru) ಹೆಬ್ಬಾಳದ ಪಶುಸಂಗೋಪನೆ ಇಲಾಖೆ ಆಯುಕ್ತರ ಕಚೇರಿಯ ಎಸ್‌ಡಿಎ ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಲಾಖಾ ತನಿಖೆಯ ಅಂತಿಮ ಆದೇಶ ಪ್ರಕ್ರಿಯೆ ಕಾರ್ಯಗತಗೊಳಿಸಲು ಪಶುಸಂಗೋಪನೆ ಇಲಾಖೆ ಆಯುಕ್ತರ ಕಚೇರಿಯ ಎಸ್‌ಡಿಎ ಮುದಾಸಿರ್ ಎನ್ನುವರು ವಿಜಯಪುರ ಜಿಲ್ಲೆಯ ಪಶುಸಂಗೋಪನೆ ಇನ್ಸ್‌ಪೆಕ್ಟರ್‌ ಮಲ್ಲಿಕಾರ್ಜುನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅದರಂತೆ 10 ಸಾವಿರ ರೂಪಾಯಿ…

Read More

ಶಾರುಖ್ ಖಾನ್ ಸಿನಿಮಾ ಹಿಂದಿಕ್ಕಿ ನಂಬರ್ 1 ಆದ ‘ಧುರಂಧರ್ 2’ – Kannada News | Dhurandhar 2 movie became highest grossed Indian movie in UK

ರಣವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಬಾಕ್ಸ್ ಆಫೀಸ್​​ನಲ್ಲಿ ಹಲವು ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಅದು ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿಯೂ ಸಹ ‘ಧುರಂಧರ್ 2’ ಸಿನಿಮಾ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇದೀಗ ‘ಧುರಂಧರ್ 2’ ಸಿನಿಮಾ ಶಾರುಖ್ ಖಾನ್ ನಟಿಸಿರುವ ಬ್ಲಾಕ್ ಬಸ್ಟರ್ ಸಿನಿಮಾ ‘ಪಠಾಣ್’ವನ್ನು ಹಿಂದಿಕ್ಕಿ ನಂಬರ್ ಎನಿಸಿಕೊಂಡಿದೆ. ಅಸಲಿಗೆ ಭಾರತದಲ್ಲಿ ಕೆಲ ವಾರದ ಹಿಂದೆಯೇ…

Read More

ಮನೆಲಿ ನೈಟಿ ಹಾಕಿಕೊಳ್ತಿದ್ಲು ಎಂದು ಹೆಂಡತಿಯನ್ನೇ ಸುಟ್ಟ ಪತಿ! ಪತ್ನಿಯ ಸ್ಥಿತಿ ಗಂಭೀರ – Kannada News | Domestic Violence: Man burns Wife over wearing nighty instead of saree at home

ಮನೆಲಿ ನೈಟಿ ಹಾಕಿಕೊಳ್ತಿದ್ಲು ಎಂದು ಹೆಂಡತಿಯನ್ನೇ ಸುಟ್ಟ ಪತಿ! ಬೆಳಗಾವಿ , ಏಪ್ರಿಲ್ 22: ಜಿಲ್ಲೆಯಲ್ಲಿ ಪತ್ನಿಯ (Wife) ಉಡುಪಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ದಾರುಣ ಅಂತ್ಯ ಕಂಡಿರುವ ಘಟನೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ನೈಟಿ ಧರಿಸಿದ್ದ ಕಾರಣಕ್ಕೆ ಪತ್ನಿಗೇ ಕಿರಾತಕ ಗಂಡ ಬೆಂಕಿ ಹಚ್ಚಿದ್ದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಸೀರೆ ಉಡುತ್ತಿರಲಿಲ್ಲ ಅಂತ ಜಗಳ ಪತಿ ಪತ್ನಿಯರ ನಡುವೆ ಸಾವಿರ ಅಸಮಾಧಾನವಿರುತ್ತದೆ. ಕೆಲವರು ಬುದ್ಧಿ ಜೀವಿಗಳಂತೆ ಪರಸ್ಪರ ಮಾತನಾಡಿಕೊಂಡು ಸಮಸ್ಯೆ ಬಗೆಹರಿಸಿಕೊಂಡರೆ, ಇನ್ನೂ ಕೆಲವರು…

Read More

Gold Rates: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಯಥಾಸ್ಥಿತಿ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 22: ಚಿನ್ನದ ಬೆಲೆ ಇಂದು ಬುಧವಾರ ಇಳಿಕೆ ಕಂಡಿದೆ. ಗ್ರಾಮ್​ಗೆ 50 ರೂನಷ್ಟು ಅಲ್ಪ ಕುಸಿತ ಇದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ (Gold Rates) ಯಥಾಸ್ಥಿತಿ ಇದೆ. ಕೆಲವೆಡೆ ಅಲ್ಪಸ್ವಲ್ಪ ಏರಿಳಿತಗಳಿವೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆಯಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,500…

Read More