Headlines

Ashadha Amavasya 2026: ಇಂದು ಆಷಾಢ ಅಮಾವಾಸ್ಯೆ; ಈ ದಿನ ಏನು ಮಾಡಬೇಕು ಮತ್ತು ಏನು ಮಾಡಬಾರದು? – Kannada News | Ashadha Amavasya 2026: Bhaumavati Yoga, Significance and Rituals for Prosperity

ಸನಾತನ ಧರ್ಮದಲ್ಲಿ ಪ್ರತಿ ತಿಂಗಳ ಅಮಾವಾಸ್ಯೆಗೂ ತನ್ನದೇ ಆದ ಆಧ್ಯಾತ್ಮಿಕ ಮತ್ತು ಧಾರ್ಮಿಕ ಮಹತ್ವವಿದೆ. ಆದರೆ, ಆಷಾಢ ಮಾಸದ ಅಮಾವಾಸ್ಯೆಯನ್ನು ಅತ್ಯಂತ ಶಕ್ತಿಶಾಲಿ ಮತ್ತು ಪವಿತ್ರ ಪರ್ವಕಾಲ ಎಂದು ಪರಿಗಣಿಸಲಾಗುತ್ತದೆ. ಈ ವರ್ಷ ಆಷಾಢ ಅಮಾವಾಸ್ಯೆಯು ಜುಲೈ 14 ರಂದು ಬಂದಿದ್ದು, ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಲ್ಲಿ ಅತ್ಯಂತ ಅಪರೂಪದ ಯೋಗವನ್ನು ಹೊತ್ತು ತಂದಿದೆ. ಈ ಪವಿತ್ರ ದಿನದ ಮಹತ್ವ, ಆಚರಣೆಗಳು ಮತ್ತು ಆಹಾರ ನಿಯಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಭೌಮವತಿ ಅಮಾವಾಸ್ಯೆಯ ಅಪರೂಪದ ಕಾಕತಾಳೀಯ: ಅಮಾವಾಸ್ಯೆಯು ವಾರದ…

Read More

ಯಾದಗಿರಿಯಲ್ಲಿ ಹೋಟೆಲ್​ಗಳ ಮೇಲೆ ದಿಢೀರ್ ದಾಳಿ: ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ

ಯಾದಗಿರಿ, ಮಾರ್ಚ್ 13: ಕರ್ನಾಟಕದ ಯಾದಗಿರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಮಾರ್ಚ್ 12 ರಂದು ಹೋಟೆಲ್‌ಗಳ ದಿಢೀರ್ ದಾಳಿ ನಡೆಸಿ ವಾಣಿಜ್ಯ ಉದ್ದೇಶಗಳಿಗೆ ಅಕ್ರಮವಾಗಿ ಬಳಸಲಾಗುತ್ತಿದ್ದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ವಿವಿಧ ಹೋಟೆಲ್ ಮತ್ತು ಆಹಾರ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಒಟ್ಟು 46 ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪತ್ತೆಹಚ್ಚಿ ಜಪ್ತಿ ಮಾಡಿದ್ದಾರೆ. ಗೃಹಬಳಕೆಗೆ ಮೀಸಲಾದ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗೆ ಬಳಸುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಈ ದಾಳಿ…

Read More

ಪ್ರಜ್ವಲ್ ದೇವರಾಜ್ ವಾಯ್ಸ್ ಇಲ್ಲದೇ ಬಿಡುಗಡೆ ಆದ ‘ಕರಾವಳಿ’ ಟ್ರೇಲರ್ ಹೇಗಿದೆ ನೋಡಿ.. – Kannada News | Prajwal Devaraj and Raj B Shetty starrer Karavali movie trailer released

ವಿವಾದದ ಜೊತೆಜೊತೆಯಲ್ಲೇ ‘ಕರಾವಳಿ’ ಟ್ರೇಲರ್ (Karavali Trailer) ಬಿಡುಗಡೆ ಆಗಿದೆ. ಸೆಟ್ಟೇರಿದ ದಿನದಿಂದಲೇ ಹೈಪ್ ಕ್ರಿಯೇಟ್ ಮಾಡಿದ್ದ ಈ ಸಿನಿಮಾದ ಟ್ರೇಲರ್‌ ನೋಡಲು ಪ್ರೇಕ್ಷಕರು ಕಾದಿದ್ದರು. ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ. ಶೆಟ್ಟಿ, ರಮೇಶ್ ಇಂದಿರ ಮುಂತಾದವರು ನಟಿಸಿರುವ ಈ ಸಿನಿಮಾದ ಟ್ರೇಲರ್ ಪ್ರೀಮಿಯರ್ ಮಾಡಲಾಗಿದೆ. ಈಗ ಯೂಟ್ಯೂಬ್​ನಲ್ಲೂ ಟ್ರೇಲರ್ ಲಭ್ಯವಾಗಿದೆ. ಗುರುದತ್ ಗಾಣಿಗ ನಿರ್ದೇಶನದ ‘ಕರಾವಳಿ’ ಸಿನಿಮಾ ಜುಲೈ 24ಕ್ಕೆ ತೆರೆಗೆ ಬರುತ್ತಿದೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ನಿರ್ದೇಶಕ ಗುರುದತ್ ಗಾಣಿಗ, ರಾಜ್…

Read More

ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, 1.5 ಲಕ್ಷ ನಗದು ಇದ್ದ ಬ್ಯಾಗ್ ಕಳವು! – Kannada News | Gold Cash Theft Inside Minister Byrathi Suresh Office at Vidhana Soudha; D Group Employee Arrested

ಬೆಂಗಳೂರು, ಫೆಬ್ರವರಿ 10: ಅತಿಹೆಚ್ಚಿನ ಭದ್ರತೆ ಇರುವ ಸ್ಥಳಗಳಲ್ಲಿ ಒಂದಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ…

Read More

ಬಿಗ್​ ಬಾಸ್​​ಗೆ ಬರೋಕೆ ರೆಡಿ ಆದ ‘ಹುಚ್ಚ’ ನಟಿ ರೇಖಾ? – Kannada News | Huchcha Actress Rekha to Join Bigg Boss Telugu 10? Fans Speculate Grand Entry

ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಮತ್ತೆ ಸದ್ದು ಮಾಡುತ್ತಿದೆ. ಈ ಬಾರಿ ಕನ್ನಡ,ತೆಲುಗು ಮೊದಲಾದ ಭಾಷೆಗಳಲ್ಲಿ ಒಟ್ಟಿಗೆ ಆರಂಭ ಆಗುವ ಸಾಧ್ಯತೆ ಇದೆ. ತೆಲುಗಿನಲ್ಲಿ ಈಗಾಗಲೇ 9 ಸೀಸನ್‌ಗಳು ಪೂರ್ಣಗೊಂಡಿವೆ. ಈ ಶೋ ಈಗ ಹತ್ತನೇ ಸೀಸನ್‌ಗೆ ಸಜ್ಜಾಗುತ್ತಿದೆ. ಈ ಬಾರಿ ತೆಲುಗಿನಲ್ಲಿ ದೊಡ್ಡ ಸೆಲೆಬ್ರಿಟಿಗಳನ್ನು ಸ್ಪರ್ಧಿಗಳಾಗಿ ಕರೆತರಲು ಸಿದ್ಧತೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಂಭಾವ್ಯ ಸ್ಪರ್ಧಿಗಳ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ಪಟ್ಟಿಯಲ್ಲಿ ತೇಜಸ್ವಿನಿ ಗೌಡ, ಪಲ್ಲವಿ ಗೌಡ, ಜಬರ್ದಸ್ತ್…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 7ರ ದಿನಭವಿಷ್ಯ

ಆಸ್ತಿ ವಿಚಾರ ಮತ್ತು ಸಂಗಾತಿಯ ಬೇಡಿಕೆಗಳನ್ನು ನಿಭಾಯಿಸಲು ಈ ದಿನ ಹಸಿರು ಬಣ್ಣದ ವಸ್ತ್ರ ಧರಿಸಿ. ಪಕ್ಷಿಗಳಿಗೆ ಧಾನ್ಯಗಳನ್ನು ಹಾಕುವುದು ನಿಮಗೆ ಅದೃಷ್ಟ ತರಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಸ್ನೇಹಿತರು- ಸಂಬಂಧಿಗಳ ಆಹ್ವಾನದ ಮೇಲೆ ಅವರ ಮನೆಗಳಿಗೆ ಊಟ ಅಥವಾ ತಿಂಡಿಗೋ ಅಥವಾ ಗೆಟ್- ಟು- ಗೆದರ್ ಗೆ ತೆರಳುವಂಥ ಯೋಗ ಇದೆ. ನಿಮ್ಮಲ್ಲಿ ಕೆಲವರು ಈ ದಿನ ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸುವ ಸಾಧ್ಯತೆಗಳಿವೆ. ಅದೇ…

Read More

‘ಧುರಂಧರ್’ ರೆಹಮಾನ್ ಡಕಾಯಿತ್ ಪಾತ್ರದ ಆಫರ್ ಮೊದಲು ಹೋಗಿದ್ದು ದಕ್ಷಿಣದ ಈ ಸ್ಟಾರ್ ನಟನಿಗೆ

‘ಧುರಂದರ್’ ಹಾಗೂ ‘ಧುರಂಧರ್ 2’ ಸಿನಿಮಾಗಳು (Dhurandhar 2 Movie) ಗಮನ ಸೆಳೆದಿವೆ. ಈ ಸಿನಿಮಾದ ಎಲ್ಲಾ ಪಾತ್ರಗಳು ಮೆಚ್ಚುಗೆ ಪಡೆದಿವೆ. ಸಾಮಾನ್ಯವಾಗಿ ಬಿಗ್ ಬಜೆಟ್ ಸಿನಿಮಾಗಳಲ್ಲಿ ಹೀರೋ, ಹೀರೋಯಿನ್, ವಿಲನ್ ಪಾತ್ರ ಮಾತ್ರ ಹೈಲೈಟ್ ಆಗುತ್ತದೆ. ಆದರೆ, ‘ಧುರಂಧರ್’ ಸಿನಿಮಾಗಳಲ್ಲಿ ಆ ರೀತಿ ಆಗಿಲ್ಲ. ಎಲ್ಲಾ ಪಾತ್ರಕ್ಕೂ ಸರಿಯಾದ ತೂಕ ಇದೆ. ಈ ಸಿನಿಮಾದಲ್ಲಿ ಬಂದಿದ್ದ ರೆಹಮಾನ್ ಡಕಾಯಿತ್ ಪಾತ್ರ ಜನ ಮೆಚ್ಚುಗೆ ಪಡೆದಿದೆ. ಈ ಪಾತ್ರವನ್ನು ಮೊದಲು ಮೂವರಿಗೆ ನೀಡಲಾಗಿತ್ತಂತೆ. ಆ ಮೂವರು ರಿಜೆಕ್ಟ್…

Read More

ರೇಣುಕಾ ಸ್ವಾಮಿ ಪ್ರಕರಣ: ಸುಳ್ಳು ಸಾಕ್ಷ್ಯ ಆರೋಪಕ್ಕೆ ಎಸ್​​ಪಿಪಿ ಪ್ರಸನ್ನ ತಿರುಗೇಟು – Kannada News | Renukaswamy murder case: SPP Prasanna Kumar hits back at evidence tampering claims

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ತನಿಖೆ ನಡೆಸಿರುವ ತನಿಖಾಧಿಕಾರಿಗಳು ಸಾಕ್ಷ್ಯ ತಿದ್ದಿದ್ದಾರೆ ಎಂಬ ಆರೋಪ ಇತ್ತೀಚೆಗೆ ಕೇಳಿ ಬಂದಿತ್ತು. ಇದರ ವಿರುದ್ಧ ದರ್ಶನ್ ಅಭಿಮಾನಿಗಳು ಪ್ರತಿಭಟನೆ ನಡೆಸಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತ್ತು. ಆದರೆ ಇದೀಗ ಈ ಆರೋಪಕ್ಕೆ ಎಸ್​ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಆರೋಪಿಯೊಬ್ಬರ ಪರ ವಕೀಲರು ಉದ್ದೇಶಪೂರ್ವಕವಾಗಿ ಹಾಗೂ ಕೇವಲ ಪ್ರಚಾರಕ್ಕಾಗಿ ಇಂಥಹಾ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ. 57ನೇ ಸಿಸಿಹೆಚ್ ಕೋರ್ಟ್ ವಾದಿಸಿದ ಎಸ್​ಪಿಪಿ ಪ್ರಸನ್ನ ಕುಮಾರ್ ಅವರು, ರೇಣುಕಾ…

Read More

ಲಾಭದ ಹಳಿಗೆ ಬಂದ ಪೇಟಿಎಂ; 663 ಕೋಟಿ ರೂ ನಷ್ಟದಿಂದ 552 ಕೋಟಿ ರೂ ಲಾಭ ಕಂಡ ಒನ್97 ಕಮ್ಯೂನಿಕೇಶನ್ಸ್ – Kannada News | Paytm parent One97 Communications show profit in 26fy, a first since its listing

ಬೆಂಗಳೂರು, ಮೇ 7: ಪೇಟಿಎಂ ಸ್ಥಾಪನೆಯಾದಾಗಿನಿಂದ ಈ ಸಂಸ್ಥೆ ಇದೇ ಮೊದಲ ಬಾರಿಗೆ ವಾರ್ಷಿಕ ಲಾಭದ ಮುಖ ಕಂಡಿದೆ. ಪೇಟಿಎಂನ ಮಾತೃಸಂಸ್ಥೆಯಾದ ಒನ್97 ಕಮ್ಯೂನಿಕೇಶನ್ಸ್ (One97 Communications) ತನ್ನ ವಾರ್ಷಿಕ ವರದಿಯಲ್ಲಿ ಲಾಭ ತೋರಿಸಿದೆ. 2025-26ರ ಹಣಕಾಸು ವರ್ಷದಲ್ಲಿ 552 ಕೋಟಿ ಲಾಭ ಮಾಡಿರುವುದು ಅದು ಬಿಡುಗಡೆ ಮಾಡಿದ ದತ್ತಾಂಶದಿಂದ ತಿಳಿದುಬರುತ್ತದೆ. ಹಿಂದಿನ ವರ್ಷದಲ್ಲಿ (2024-25) ಈ ಸಂಸ್ಥೆ 663 ಕೋಟಿ ರೂ ನಷ್ಟ ಅನುಭವಿಸಿತ್ತು. ಒನ್97 ಕಮ್ಯೂನಿಕೇಶನ್ಸ್ ಸಂಸ್ಥೆ ಷೇರು ಮಾರುಕಟ್ಟೆಯಲ್ಲಿ (Stock Market) ಲಿಸ್ಟ್…

Read More

Video: ಮನೆ ಒಡತಿಯ ಮಾತು ಕೇಳಿ ಕರುವನ್ನು ಮುದ್ದಿಸಿದ ಹಸು – Kannada News | The cow petted the calf despite the woman’s words.

ಪ್ರಾಣಿಗಳೇ (animals) ಗುಣದಲಿ ಮೇಲು ಎನ್ನುವ ಮಾತಿದೆ. ತನ್ನ ಸಾಕಿದ ಮಾಲೀಕರಿಗೆ ಈ ಪ್ರಾಣಿಗಳು ವಿಧೇಯವಾಗಿರುತ್ತದೆ. ಈ ಮನುಷ್ಯನಿಗೆ ಹೋಲಿಸಿದರೆ ಒಳ್ಳೆಯ ಗುಣ, ಮುಗ್ಧತೆ ಇವೆಲ್ಲವೂ ತುಸು ಹೆಚ್ಚೇ ಪ್ರಾಣಿಗಳಲ್ಲಿದೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ಮನೆ ಒಡತಿಯ ಮಾತು ಕೇಳಿ ಹಸುವೊಂದು ಕರುವನ್ನು ಮುದ್ದಿಸಿದೆ. ಈ ಹೃದಯ ಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗೋಮಾತೆ ರಾಷ್ಟ್ರಧರ್ಮ (Gomathe Rastradharma) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಹಸುವಿಗೆ ನಿನ್ನ ಮಗುವಿನ…

Read More