ಇನ್ಸ್ಪೆಕ್ಟರ್ನಿಂದಲೇ ಲಂಚ ಸ್ವೀಕರಿಸುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ! – Kannada News | Lokayukta trap in Bengaluru: SDA caught red handed taking Rs 10,000 bribe from inspector at Hebbal office
ಬೆಂಗಳೂರು, (ಏಪ್ರಿಲ್ 22): ಇನ್ಸ್‌ಪೆಕ್ಟರ್ (Inspector) ಬಳಿಯೇ ಲಂಚ (Bribe) ಸ್ವೀಕರಿಸುವಾಗ ಎಸ್‌ಡಿಎ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ನೊಂದೆಡೆ ಬೆಂಗಳೂರಿನ (Bengaluru) ಹೆಬ್ಬಾಳದ ಪಶುಸಂಗೋಪನೆ ಇಲಾಖೆ ಆಯುಕ್ತರ ಕಚೇರಿಯ ಎಸ್‌ಡಿಎ ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಲಾಖಾ ತನಿಖೆಯ ಅಂತಿಮ ಆದೇಶ ಪ್ರಕ್ರಿಯೆ ಕಾರ್ಯಗತಗೊಳಿಸಲು ಪಶುಸಂಗೋಪನೆ ಇಲಾಖೆ ಆಯುಕ್ತರ ಕಚೇರಿಯ ಎಸ್‌ಡಿಎ ಮುದಾಸಿರ್ ಎನ್ನುವರು ವಿಜಯಪುರ ಜಿಲ್ಲೆಯ ಪಶುಸಂಗೋಪನೆ ಇನ್ಸ್‌ಪೆಕ್ಟರ್ ಮಲ್ಲಿಕಾರ್ಜುನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅದರಂತೆ 10 ಸಾವಿರ ರೂಪಾಯಿ…