Headlines

ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ – Kannada News | Rakshita Shetty Visist Bigg Boss Malu Native Nippanal

ರಕ್ಷಿತಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬಿಗ್ ಬಾಸ್ ರನ್ನರ್ ಅಪ್ ಆದ ಬಳಿಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈಗ ರಕ್ಷಿತಾ ಶೆಟ್ಟಿ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಮಾಳು ಊರಿಗೆ ತೆರಳಿದ್ದಾರೆ. ಅಲ್ಲಿ ಮಾಳು ಜೊತೆ ಬೈಕ್ ಅಲ್ಲಿ ಲಾಂಗ್ ಡ್ರೈವ್ ಹೋಗಿದ್ದಾರೆ. ಮಾಳು ಅವರ ಊರನ್ನು ನೋಡಿ ರಕ್ಷಿತಾ ಶೆಟ್ಟಿಗೆ ಖುಷಿ ಆಗಿದೆ. ಇತ್ತೀಚೆಗೆ ರಕ್ಷಿತಾ ಅವರ ಊರಿಗೆ ರಘು ಅವರು ಆಗಮಿಸಿದ್ದರು. ಅವರ…

Read More

ದಾಖಲೆ… ವಿಶ್ವ ದಾಖಲೆ… ಅಭಿಷೇಕ್ ಶರ್ಮಾ ಹೆಸರಿಗೆ ಭರ್ಜರಿ ದಾಖಲೆ – Kannada News | Abhishek Sharma Creates Massive Record in IPL

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಭಿಷೇಕ್ ಶರ್ಮಾ (Abhishek Sharma) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಭರ್ಜರಿ ಶತಕ ಸಿಡಿಸುವ ಮೂಲಕ. ಈ ಸೆಂಚುರಿಯೊಂದಿಗೆ ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯೊಂದು ಅಭಿಷೇಕ್ ಪಾಲಾಗಿದೆ. Source link

Read More

ಮಂಗಳೂರು: ಅತ್ತಾವರದಲ್ಲಿ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಪಕ್ಕದಲ್ಲೇ ನಿಲ್ಲಿಸಿದ್ದ ಕಾರುಗಳು ನಜ್ಜುಗುಜ್ಜು! – Kannada News | Mangaluru Rain: Compound Wall Collapses in Attavar; Multiple Cars Smashed Under Debris

ಮಂಗಳೂರು, ಏಪ್ರಿಲ್ 22: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆ ಕೆಲವೆಡೆ ಅವಾಂತರ ಸೃಷ್ಟಿಸಿದೆ. ಮಂಗಳೂರಿನ ಅತ್ತಾವರದಲ್ಲಿ ವರ್ಷದ ಹಿಂದೆಯಷ್ಟೇ ನಿರ್ಮಿಸಲಾಗಿದ್ದ ಕಾಂಪೌಂಡ್ ಗೋಡೆಯೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಗೋಡೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಕಾರುಗಳು ಗೋಡೆಯ ಅವಶೇಷಗಳಡಿ ಸಿಲುಕಿ ಸಂಪೂರ್ಣ ಜಖಂಗೊಂಡಿವೆ. ಸ್ಥಳೀಯವಾಗಿ ಧಾರ್ಮಿಕ ಕಾರ್ಯಕ್ರಮವೊಂದು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ವಾಹನಗಳು ಬಂದಿದ್ದವು. ಪಾರ್ಕಿಂಗ್‌ಗೆ ಜಾಗವಿಲ್ಲದ ಕಾರಣ ಕಾರು ಮಾಲೀಕರು ಅನಿವಾರ್ಯವಾಗಿ ಗೋಡೆಯ ಪಕ್ಕದಲ್ಲಿ ವಾಹನಗಳನ್ನು ನಿಲ್ಲಿಸಿದ್ದರು….

Read More

ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ! – Kannada News | Chikkodis Naralagudda Villagers Walk 2km Daily Amidst Severe Water Crisis

ಬೆಳಗಾವಿ, ಏಪ್ರಿಲ್ 22: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನರಲಗುಡ್ಡ ಗ್ರಾಮದಲ್ಲಿ ತೀವ್ರ ನೀರಿನ ಅಭಾವ ಸೃಷ್ಟಿಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೀವಜಲಕ್ಕಾಗಿ ಹಾಹಾಕಾರ ಸೃಷ್ಟಿಯಾಗಿದ್ದು, ನರಲಗುಡ್ಡ ಗ್ರಾಮವೂ ಇದಕ್ಕ ಹೊರತಾಗಿಲ್ಲ. ಇಲ್ಲಿನ ನಿವಾಸಿಗಳು ಪ್ರತಿದಿನ ಎರಡು ಕಿಲೋಮೀಟರ್ ದೂರ ನಡೆದುಕೊಂಡು ಹೋಗಿ ನೀರನ್ನು ತರುವ ಸಂಕಷ್ಟ ಎದುರಿಸುತ್ತಿದ್ದಾರೆ. ಗ್ರಾಮದಲ್ಲಿನ ಬೋರ್‌ವೆಲ್ ಕಾರ್ಯನಿರ್ವಹಿಸದೆ ಸ್ಥಗಿತಗೊಂಡಿರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣವೆಂದು ಸ್ಥಳೀಯರು ಹೇಳುತ್ತಾರೆ. ಬಿಸಿಲಿನಲ್ಲಿ ದಿನಕ್ಕೆ ಹಲವಾರು ಬಾರಿ ನಡೆದುಕೊಂಡು ಹೋಗಿ ನೀರು ತರುವುದು ಮಕ್ಕಳು ಮತ್ತು ವೃದ್ಧರಿಗೆ…

Read More

ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು: ಬೆಂಕಿ ಇಟ್ಟಿದ್ದು ದುಷ್ಕರ್ಮಿಗಳು! – Kannada News | Miscreants Set Plywood Warehouse Ablaze in Nelamangala

ನೆಲಮಂಗಲ, ಏಪ್ರಿಲ್​​ 22: ಫ್ಲೈವುಡ್ ಗೋದಾಮೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಈ ಅವಘಡದಿಂದ ಗೋದಾಮಿನಲ್ಲಿದ್ದ ಫ್ಲೈವುಡ್ ಮತ್ತು ಇತರ ಸಾಮಗ್ರಿ ಬೆಂಕಿಗೆ ಆಹುತಿಯಾಗಿ ಭಾರಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ, ಸ್ಥಳಕ್ಕೆ ಬಂದ ಜನರು ಮತ್ತು ವೀಕ್ಷಕರಿಗೆ ಸುರಕ್ಷತೆ ದೃಷ್ಟಿಯಿಂದ ದೂರ ಉಳಿಯುವಂತೆ ಎಚ್ಚರಿಕೆ ನೀಡಲಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಬೆಂಕಿ ಅವಘಡವು ದುಷ್ಕರ್ಮಿಗಳ…

Read More

Optical Illusion: ಹಚ್ಚ ಹಸಿರಿನ ಗಿಡ ಮರಗಳ ನಡುವೆ ಅಡಗಿರುವ ಹಾವನ್ನು 10 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ? – Kannada News | Optical Illusion: Can you find the snake hidden in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: imgur.com ಈಗಂತೂ ಬುದ್ಧಿವಂತಿಕೆ, ಕಣ್ಣಿನ ಚುರುಕುತನ ಎಷ್ಟಿದೆ ಎಂದು ಪರೀಕ್ಷಿಸಲು ಆಪ್ಟಿಕಲ್‌ ಇಲ್ಯೂಷನ್ ನಂತಹ (optical illusion) ಒಗಟಿನ ಚಿತ್ರಗಳು ಸಹಾಯ ಮಾಡುತ್ತವೆ. ಆದರೆ ಈ ಒಗಟಿನ ಚಿತ್ರಗಳನ್ನು ಬಿಡಿಸುವ ಮಜಾನೇ ಬೇರೆ. ಇದೀಗ ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್ ಆಗಿದೆ. ದಟ್ಟವಾದ ಹಸಿರು ಗಿಡ ಮರಗಳ ನಡುವೆ ಅಡಗಿರುವ ಹಾವನ್ನು ಪತ್ತೆ ಹಚ್ಚುವ ಸವಾಲು ನೀಡಲಾಗಿದೆ. ನೀವು ಈ ಸವಾಲನ್ನು ಸ್ವೀಕರಿಸಲು ರೆಡಿ ಇದ್ದೀರಾ….

Read More

ಭಾರತದ ಷೇರು ಮಾರುಕಟ್ಟೆ ಇವತ್ತು ಕುಸಿತ; ಏನಿರಬಹುದು ಕಾರಣಗಳು? ಇಲ್ಲಿದೆ ಡೀಟೇಲ್ಸ್ – Kannada News | Stock Market plunges by several points, down by almost 1pc on Wednesday

ನವದೆಹಲಿ, ಏಪ್ರಿಲ್ 22: ಇಂದು, ಭಾರತೀಯ ಶೇರು ಮಾರುಕಟ್ಟೆ ಭಾರಿ ಕುಸಿತ ಕಂಡಿದೆ. ಕಳೆದ ಮೂರು ದಿನಗಳ ಏರಿಕೆಗೆ ಬ್ರೇಕ್ ಬಿದ್ದಿದ್ದು, ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಬುಧವಾರದ ಬೆಳಗಿನ ವಹಿವಾಟಿನಲ್ಲಿ ಬಿಎಸ್​ಇನ ಸೆನ್ಸೆಕ್ಸ್ ಸೂಚ್ಯಂಕ 710 ಅಂಕ (ಶೇ. 0.90) ಕುಸಿದು 78,563ರ ಮಟ್ಟ ಮುಟ್ಟಿದೆ. ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ ಸೂಚ್ಯಂಕ 220 ಅಂಕಗಳ ಕುಸಿತ ಕಂಡು (ಶೇ. 0.90) 24,356ರ ಮಟ್ಟಕ್ಕೆ ಇಳಿದಿತ್ತು. ಇಂದಿನ ಮಾರುಕಟ್ಟೆಯ ಪ್ರಮುಖ ಅಂಕಿಅಂಶಗಳು ಮತ್ತು ಕುಸಿತಕ್ಕೆ ಕಾರಣಗಳು ಇಲ್ಲಿವೆ:…

Read More

‘ಟಾಕ್ಸಿಕ್’ ಸಿನಿಮಾ ಆಕ್ಷನ್ ಸಾಮಾನ್ಯವಾಗಿರಲ್ಲ: ಯಶ್ ಹೇಳಿದ್ದೇನು? – Kannada News | Yash talks about Toxic movie’s action and action director JJ Perry

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಇನ್ನೊಂದು ತಿಂಗಳ ಮೇಲೆ ಕೆಲ ದಿನಗಳಷ್ಟೆ ಇದೆ. ಯಶ್ ಅವರು ಇದೀಗ ಅಧಿಕೃತವಾಗಿ ಸಿನಿಮಾದ ಬಹಿರಂಗ ಪ್ರಚಾರ ಆರಂಭಿಸಿದ್ದಾರೆ. ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026ಗೆ ಹೋಗಿದ್ದ ಯಶ್, ತಮ್ಮ ‘ರಾಮಾಯಣ’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ಬಗ್ಗೆ ಹಲವು ಸಂದರ್ಶನಗಳಲ್ಲಿ ಮಾತನಾಡಿದ್ದಾರೆ. ಅದರಲ್ಲೂ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಯಶ್ ಅವರು ವಿಶೇಷವಾಗಿ ಮಾತನಾಡಿದ್ದು, ಸಿನಿಮಾದ ಬಗ್ಗೆ ಸಾಕಷ್ಟು ಕುತೂಹಲಕರಾಗಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಇದೀಗ ಯಶ್ ಅವರು ಸಿನಿಮಾದ ಆಕ್ಷನ್…

Read More

ಆರ್​ಬಿಐನಿಂದ ಹೊಸ ಇ-ಮ್ಯಾಂಡೇಟ್ ಫ್ರೇಮ್​ವರ್ಕ್; 15,000 ರೂವರೆಗಿನ ರಿಕರಿಂಗ್ ಪೇಮೆಂಟ್ಸ್​ಗೆ ಒಟಿಪಿ ಬೇಕಿಲ್ಲ – Kannada News | RBI updates e mandate norms: No OTP needed for recurring payments up to Rs 15,000

ನವದೆಹಲಿ, ಏಪ್ರಿಲ್ 22: ಭಾರತೀಯ ರಿಸರ್ವ್ ಬ್ಯಾಂಕ್ ಮಂಗಳವಾರ (ಏಪ್ರಿಲ್ 21) ಹೊಸ ಡಿಜಿಟಲ್ ಪಾವತಿ ಚೌಕಟ್ಟನ್ನು ಪ್ರಕಟಿಸಿದ್ದು, ಮರುಕಳಿಸುವ ಪಾವತಿಗಳ (Recurring Payments) ಮಿತಿಯನ್ನು ಹೆಚ್ಚಿಸಿದೆ. ಇನ್ನು ಮುಂದೆ 15,000 ರೂವರೆಗಿನ ಆಟೋ-ಡೆಬಿಟ್ ಅಥವಾ ಮರುಕಳಿಸುವ ಪಾವತಿಗಳಿಗೆ ಪ್ರತಿ ಬಾರಿ ಒಟಿಪಿ (OTP) ನಮೂದಿಸುವ ಅಗತ್ಯವಿರುವುದಿಲ್ಲ. ಓಟಿಟಿ ಸಬ್​ಸ್ಕ್ರಿಪ್ಷನ್, ಯುಟಿಲಿಟಿ ಬಿಲ್, ಇಎಂಐ (EMI) ಪಾವತಿಗಳಿಗೆ ಇದು ಅನ್ವಯಿಸುತ್ತದೆ. 15,000 ರೂ ಮೇಲ್ಪಟ್ಟ ರೆಕರಿಂಗ್ ವಿಮಾ ಪ್ರೀಮಿಯಂ (Insurance), ಮ್ಯೂಚುವಲ್ ಫಂಡ್ ಹೂಡಿಕೆ ಮತ್ತು ಕ್ರೆಡಿಟ್…

Read More

ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ಬಿಚ್ಟಿಟ್ಟ ಡಿಹೆಚ್​​ಒ – Kannada News | Bidar and Belagavi Deaths: Alcohol and Heart Attack, Not Heatwave, Confirms DHO

ಬೀದರ್​​/ಬೆಳಗಾವಿ, ಏಪ್ರಿಲ್​​ 22: ಬೀದರ್ ಜಿಲ್ಲೆಯಲ್ಲಿ 20 ವರ್ಷದ ಯುವಕ ಸಮೀರ್‌ನ ಸಾವಿನ ಕುರಿತು ಆರಂಭದಲ್ಲಿ ಬಿಸಿಲಿನ ಧಗೆ ಕಾರಣ ಎಂದು ವರದಿಯಾಗಿತ್ತು. ಅದೇ ರೀತಿ ಬೆಳಗಾವಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ವೆಂಕಟೇಶ್ ಅವರ ಸಾವಿಗೂ ಬಿಸಿಲೇ ಕಾರಣ ಎನ್ನಲಾಗಿತ್ತು. ಆದರೆ, ಈ ಎರಡೂ ಪ್ರಕರಣಗಳ ಬಗ್ಗೆ ಡಿಹೆಚ್‌ಒ ಅವರು ಸ್ಪಷ್ಟನೆ ನೀಡಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಸಮೀರ್ ಬಿಸಿಲಿನಿಂದ ಮೃತಪಟ್ಟಿಲ್ಲ. ಅವರು ಮದ್ಯ ಸೇವಿಸುತ್ತಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದರು. ಇನ್ನು, ಬೆಳಗಾವಿಯ ವೆಂಕಟೇಶ್ ಅವರು ಕೂಡ…

Read More