ಬೆಳಗಾವಿ, ಬೀದರ್ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ಬಿಚ್ಟಿಟ್ಟ ಡಿಹೆಚ್‌ಒ – Kannada News | Bidar and Belagavi Deaths: Alcohol and Heart Attack, Not Heatwave, Confirms DHO
ಬೀದರ್/ಬೆಳಗಾವಿ, ಏಪ್ರಿಲ್ 22: ಬೀದರ್ ಜಿಲ್ಲೆಯಲ್ಲಿ 20 ವರ್ಷದ ಯುವಕ ಸಮೀರ್‌ನ ಸಾವಿನ ಕುರಿತು ಆರಂಭದಲ್ಲಿ ಬಿಸಿಲಿನ ಧಗೆ ಕಾರಣ ಎಂದು ವರದಿಯಾಗಿತ್ತು. ಅದೇ ರೀತಿ ಬೆಳಗಾವಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ವೆಂಕಟೇಶ್ ಅವರ ಸಾವಿಗೂ ಬಿಸಿಲೇ ಕಾರಣ ಎನ್ನಲಾಗಿತ್ತು. ಆದರೆ, ಈ ಎರಡೂ ಪ್ರಕರಣಗಳ ಬಗ್ಗೆ ಡಿಹೆಚ್‌ಒ ಅವರು ಸ್ಪಷ್ಟನೆ ನೀಡಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಸಮೀರ್ ಬಿಸಿಲಿನಿಂದ ಮೃತಪಟ್ಟಿಲ್ಲ. ಅವರು ಮದ್ಯ ಸೇವಿಸುತ್ತಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದರು. ಇನ್ನು, ಬೆಳಗಾವಿಯ ವೆಂಕಟೇಶ್ ಅವರು ಕೂಡ…