IND vs ENG: ಏಕದಿನ ಸರಣಿಯಲ್ಲಿ ಮಹತ್ವದ ಮೈಲಿಗಲ್ಲು ದಾಟಲಿದ್ದಾರೆ ರೋಹಿತ್, ಕೊಹ್ಲಿ – Kannada News | Virat Kohli Chases 15,000, Rohit Sharma 12,000 ODI Runs in India vs England Series
ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಿ ಮುಗಿಸಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಗೆ ಸಜ್ಜಾಗಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಯ ಮೂಲಕ ಟೀಂ ಇಂಡಿಯಾದ ಇಬ್ಬರು ದಿಗ್ಗಜ ಕ್ರಿಕೆಟಿಗರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ (PC-PTI). ಇವರಿಬ್ಬರು ಟಿ20 ಹಾಗೂ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ಬಳಿಕ ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಆಡುತ್ತಿದ್ದಾರೆ. ಅದರಲ್ಲೂ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯನ್ನು…