ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?: ಮರ್ಮಾಂಗದ ಭಾದೆ ತಾಳಲಾರದೆ ಪ್ರಾಣಬಿಟ್ಟ 45 ವರ್ಷದ ವ್ಯಕ್ತಿ – Kannada News | Victoria Hospital Negligence: Bengaluru Man Dies After Unstitched Wound, Family Alleges
ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?Image Credit source: Tv9 Kannada ಬೆಂಗಳೂರು, ಏಪ್ರಿಲ್ 22: ವೈದ್ಯೋ ನಾರಾಯಣೋ ಹರಿಃ ಎಂಬ ಮಾತಿದೆ. ಎಂತಹ ಸ್ಥಿತಿಯಲ್ಲೂ ರೋಗಿಯನ್ನು ಪ್ರಾಣಾಪಾಯದಿಂದ ಪಾರುಮಾಡುವ ಕಾರಣ ದೇವರಿಗೆ ಅವರನ್ನು ಹೋಲಿಸಲಾಗುತ್ತದೆ. ಆದರೆ ಕೆಲವೊಮ್ಮೆ ಇದೇ ವೈದ್ಯರು ರೋಗಿಗಳ ಪಾಲಿಗೆ ಯಮನಾದ ಉದಾಹರಣೆಗಳೂ ಇವೆ. ಇಂತಹುದ್ದೇ ಆರೋಪವೊಂದು ಈಗ ಬೆಂಗಳೂರಿನ (Bengaluru) ವಿಕ್ಟೋರಿಯಾ ಆಸ್ಪತ್ರೆ (ಶಾಂತವೇರಿ ಗೋಪಾಲಗೌಡ ಆಸ್ಪತ್ರೆ) ವೈದ್ಯರ ವಿರುದ್ಧ ಕೇಳಿಬಂದಿದೆ. ಡಾಕ್ಟರ್ ನಿರ್ಲಕ್ಷ್ಯಕ್ಕೆ ಮರ್ಮಾಂಗದ ಭಾದೆ ತಾಳಲಾರದೆ ವ್ಯಕ್ತಿಯೋರ್ವ…