Headlines

Hindu Ritual: ಮದುವೆಯಲ್ಲಿ ತಾಳಿ ಕಟ್ಟುವಾಗ ‘ಮೂರು ಗಂಟು’ ಯಾಕೆ ಹಾಕ್ತಾರೆ? ಅಸಲಿ ಕಾರಣ ಇಲ್ಲಿದೆ! – Kannada News | Why Three Knots? The Spiritual Significance in Hindu Mangalya Dharane Ritual

ಮದುವೆಯಲ್ಲಿ ತಾಳಿ ಕಟ್ಟುವಾಗ ‘ಮೂರು ಗಂಟು’Image Credit source: Getty Images ಹಿಂದೂ ಧರ್ಮದಲ್ಲಿ ವಿವಾಹಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಮದುವೆ ಎನ್ನುವುದು ಕೇವಲ ಗಂಡು-ಹೆಣ್ಣಿನ ಎರಡು ಹೃದಯಗಳ ಸಂಬಂಧವಲ್ಲ, ಬದಲಿಗೆ ಎರಡು ಭಿನ್ನ ವಂಶಗಳು ಹಾಗೂ ಕುಟುಂಬಗಳು ಒಂದಾಗುವ ಮಹೋತ್ಸವ. ಮದುವೆಯ ಶಾಸ್ತ್ರಗಳಲ್ಲಿ ಅತ್ಯಂತ ಪ್ರಮುಖವಾದದ್ದು ಮಾಂಗಲ್ಯ ಧಾರಣೆ ಅಥವಾ ತಾಳಿ ಕಟ್ಟುವ ಶುಭ ಮುಹೂರ್ತ. ತಾಳಿ ಕಟ್ಟುವಾಗ ಮೂರು ಮುಡಿ ಅಥವಾ ಮೂರು ಗಂಟುಗಳನ್ನು ಹಾಕಲಾಗುತ್ತದೆ. “ಯಾಕೆ ಮೂರು ಗಂಟುಗಳನ್ನೇ ಹಾಕಬೇಕು?” ಎಂಬ ಪ್ರಶ್ನೆಗೆ…

Read More

ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು? – Kannada News | What is future plans of Bigg Boss Kannada runner up Rakshita Shetty

ರಕ್ಷಿತಾ ಶೆಟ್ಟಿ (Rakshita Shetty) ಬಿಗ್​​ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ಆಗಿದ್ದಾರೆ. ಮೊದಲ ದಿನವೇ ಶೋನಿಂದ ಹೊರ ಹಾಕಲ್ಪಟ್ಟ ರಕ್ಷಿತಾ ಶೆಟ್ಟಿ ಮತ್ತೆ ರೀ ಎಂಟ್ರಿ ಆಗಿ ಕೊನೆಯ ದಿನದ ವರೆಗೆ ಇದ್ದಿದ್ದು ಸಾಮಾನ್ಯ ಸಾಧನೆಯಲ್ಲ. ಚಿತ್ರರಂಗದ ಹಿನ್ನೆಲೆ ಇಲ್ಲದ, ಕನ್ನಡ ಭಾಷೆ ತಿಳಿಯದೆ, ಅನುಭವದ ಕೊರತೆ ಹೀಗೆ ಹಲವು ತೊಡಕುಗಳು ಇದ್ದಾಗಿಯೂ ಸಹ ರಕ್ಷಿತಾ ಶೆಟ್ಟಿ ಅತ್ಯದ್ಭುತವಾಗಿ ಆಡಿ ರನ್ನರ್ ಅಪ್ ಆದರು. ಇದೀಗ ಶೋ ಮುಗಿದಿದೆ. ಆದರೆ ಮುಂದೇನು? ಯೂಟ್ಯೂಬ್ ಮುಂದುವರೆಸುತ್ತಾರಾ?…

Read More

ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ

ಟೆಹ್ರಾನ್, ಜುಲೈ 18: ಇರಾಕ್‌ನ ಕುರ್ದಿಸ್ತಾನ ಹಾಗೂ ಕುವೈತ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳು ಇರಾನ್‌ನ ತೀವ್ರ ದಾಳಿಗೆ ತುತ್ತಾಗಿವೆ. ಅಮೆರಿಕ-ಇರಾನ್ ಯುದ್ಧ ತೀವ್ರಗೊಂಡಿದ್ದು, ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ಹೈಪರ್ಸಾನಿಕ್ ಕ್ಷಿಪಣಿಗಳು ಮತ್ತು ಡ್ರೋನ್‌ಗಳ ಮೂಲಕ ದಾಳಿಗಳನ್ನು ಮುಂದುವರೆಸಿದೆ. ಇರಾನ್‌ನ ಈ ದಾಳಿಗಳಿಂದ ಅಮೆರಿಕಾದ ಸಂವಹನ ವ್ಯವಸ್ಥೆಗಳು, ಇಂಧನ ಡಿಪೋಗಳು, ಶಸ್ತ್ರಾಸ್ತ್ರಗಳ ಸಂಗ್ರಹಣೆ ಘಟಕಗಳು ಮತ್ತು ಯಂತ್ರೋಪಕರಣಗಳ ಘಟಕಗಳು ಧ್ವಂಸವಾಗಿವೆ ಎಂದು ವರದಿಯಾಗಿದೆ. ಇರಾಕ್‌ನ ಕುರ್ದಿಸ್ತಾನ ಪ್ರದೇಶದ ಮೇಲೆ ಇರಾನ್ ಭಾರಿ ದಾಳಿ ನಡೆಸಿದೆ. ಇರಾಕ್‌ನಲ್ಲಿರುವ ಅಮೆರಿಕಾದ…

Read More

‘ಬಾಲಿವುಡ್‌ನಲ್ಲಿ ಪಾಕಿಸ್ತಾನ ಪ್ರೇಮ ಹೆಚ್ಚಿದೆ’: ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್ – Kannada News | Kangana Ranaut supports Ranveer Singh in Don 3 Controversy and talks about Pakistan Prem

ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ಮತ್ತೊಮ್ಮೆ ತಮ್ಮ ನೇರ ನುಡಿಗಳಿಂದ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ‘ಡಾನ್ 3’ ವಿವಾದಕ್ಕೆ ಸಂಬಂಧಿಸಿದಂತೆ ನಟ ರಣವೀರ್ ಸಿಂಗ್ (Ranveer Singh) ಅವರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕಂಗನಾ ಆಕ್ರೋಶ ಹೊರಹಾಕಿದ್ದಾರೆ. ‘ಚಿತ್ರರಂಗದ ಕೆಲವರಿಗೆ ಪಾಕಿಸ್ತಾನದ ಮೇಲೆ ಅತಿಯಾದ ಪ್ರೇಮವಿದೆ, ಅದಕ್ಕಾಗಿಯೇ ದೇಶಪ್ರೇಮದ ಸಿನಿಮಾ ಮಾಡಿದವರನ್ನು ಇಲ್ಲಿ ಟಾರ್ಗೆಟ್ ಮಾಡಲಾಗುತ್ತದೆ’ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಳೆದ ತಿಂಗಳು ಫರ್ಹಾನ್ ಅಖ್ತರ್ ನಿರ್ದೇಶನದ ‘ಡಾನ್…

Read More

‘ಧುರಂಧರ್ 2’ ಅಡ್ವಾನ್ಸ್ ಬುಕಿಂಗ್: ಬೆಂಗಳೂರಿನಲ್ಲಿ ಗಗನಕ್ಕೇರಿದ ಟಿಕೆಟ್ ಬೆಲೆ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾದ ಟ್ರೈಲರ್ ಇಂದಷ್ಟೆ ಬಿಡುಗಡೆ ಆಗಿದೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದ್ದು, ಹಿಂದಿ ಮಾತ್ರವೇ ಅಲ್ಲದೆ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಇಂದಿನಿಂದಲೇ ಆರಂಭವಾಗಿದ್ದು, ದೇಶದ ನಾನಾ ನಗರಗಳಲ್ಲಿ ಮಲ್ಟಿಪ್ಲೆಕ್ಸ್​ ಮತ್ತು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸಹ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದೆ. ಬೆಂಗಳೂರಿನಲ್ಲಂತೂ ಟಿಕೆಟ್ ಬೆಲೆ ಗಗನಕ್ಕೇರಿ ನಿಂತಿವೆ. ‘ಧುರಂಧರ್ 2’ ಸಿನಿಮಾಕ್ಕೆ ಇರುವ ಬೇಡಿಕೆಯನ್ನು…

Read More

ಬಾಲಕಿ ಕಣ್ಣೆದುರೇ ತಂದೆಯ ಕೊಲೆ ಪ್ರಕರಣ: ನಿಗೂಢ ಕೊಲೆಯ ಸುಳಿವು ನೀಡಿದ್ದ ಕಾರು! ಕೊನೆಗೂ ಬಲೆಗೆ ಬಿದ್ದ ಹಂತಕರು – Kannada News | Father Murdered Before Daughter’s Eyes in Tumakuru: Car Clue Leads Police to Killers Within 48 Hours

ಆರೋಪಿಗಳಾದ ಅರುಣ್, ಕವಿತೇಶ್ವರನ್ ಹಾಗೂ ಕೇಶವನ್ ತುಮಕೂರು, ಜನವರಿ 16: ಅದೊಂದು ಕೊಲೆಗೆ ಇಡೀ ತುಮಕೂರು (Tumakur) ಜಿಲ್ಲೆ ಬೆಚ್ಚಿ ಬಿದಿತ್ತು. ಮಕ್ಕಳ ಜೊತೆ ಮನೆ ಮುಂದೆ ಕುಳಿತಿದ್ದ ಮಂಜುನಾಥ್ ಎಂಬ ವ್ಯಕ್ತಿ ಅರಿಚಿತ ಮುಸುಕುಧಾರಿಗಳ ದಾಳಿಗೆ ಮೃತಪಟ್ಟಿದ್ದರು. ಸಮಾಜದಲ್ಲಿ ಒಳ್ಳೆಯ ಹೆಸರು ಹೊಂದಿದ್ದ ಮಂಜುನಾಥನ ಕೊಲೆ ತುಮಕೂರು ಪೊಲೀಸರಿಗೆ ಸವಾಲಾಗಿತ್ತು. ಆದರೆ ಸಿಕ್ಕ ಅದೊಂದು ಸುಳಿವು ಆಧರಿಸಿ ಶಿವಮೊಗ್ಗ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆ ನಡೆಸಿದ ತುಮಕೂರು ಪೊಲೀಸರು ಕೃತ್ಯ ನಡೆದ 48 ಗಂಟೆಗಳಲ್ಲೇ ಆರೋಪಿಗಳನ್ನು…

Read More

ವಿಜಯ್ ದೇವರಕೊಂಡ-ರಶ್ಮಿಕಾ ಮದುವೆಯಲ್ಲಿ ಹಲವು ವಿಶೇಷತೆಗಳು – Kannada News | Vijay Deverakonda and Rashmika Mandanna wedding rituals details

ವಿಜಯ್ ದೇವರಕೊಂಡ (Vijay Deverakonda) ಮತ್ತು ಕನ್ನಡತಿ ರಶ್ಮಿಕಾ ಮಂದಣ್ಣ ವಿವಾಹವಾಗುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದ ಈ ಜೋಡಿ ಇದೀಗ ತಮ್ಮ ಪ್ರೀತಿಗೆ ಮದುವೆಯ ಮೊಹರು ಒತ್ತುತ್ತಿದೆ. ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ರಶ್ಮಿಕಾ ಮತ್ತು ವಿಜಯ್ ಫೆಬ್ರವರಿ 26 ರಂದು ವಿವಾಹ ಆಗಲಿದ್ದಾರೆ. ಇವರ ವಿವಾಹವು ಉದಯಪುರದ ಅತ್ಯಂತ ಖಾಸಗಿ ಮತ್ತು ಐಶಾರಾಮಿ ರೆಸಾರ್ಟ್​​ನಲ್ಲಿ ನಡೆಯುತ್ತಿದೆ. ಕೆಲ ದಿನಗಳ ಮುಂಚೆಯೇ ಈ ಜೋಡಿ ಮತ್ತು ಅವರ ಆಪ್ತರು, ಕುಟುಂಬದವರು ರೆಸಾರ್ಟ್ ತಲುಪಿದ್ದು ಮದುವೆ ಕಾರ್ಯ…

Read More

ಕಂಗನಾ ಮಾಡಿದ ‘ಎಮರ್ಜೆನ್ಸಿ’ ಸಿನಿಮಾ 2 ದಿನ ಓಡಲಿಲ್ಲ: ಖಾರವಾಗಿ ಹೇಳಿದ ‘ಧುರಂಧರ್ 2’ ನಟ

ಬಾಲಿವುಡ್‌ನ ಹಿರಿಯ ನಟ ರಾಕೇಶ್ ಬೇಡಿ ಅವರು ‘ಧುರಂಧರ್ 2’ (Dhurandhar 2) ಸಿನಿಮಾದಲ್ಲಿ ಮಾಡಿದ ಪಾತ್ರ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಪಾಕಿಸ್ತಾನದ ರಾಜಕಾರಣಿಯಾಗಿ ಅವರು ಕಾಣಿಸಿಕೊಂಡಿದ್ದಾರೆ. ಸದ್ಯ ಈ ಸಿನಿಮಾದ ಯಶಸ್ಸಿನ ಅಲೆಯಲ್ಲಿ ರಾಕೇಶ್ ಬೇಡಿ (Rakesh Bedi) ಅವರು ತೇಲುತ್ತಿದ್ದಾರೆ. ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದರೂ, ಒಂದು ವರ್ಗದ ಜನರು ಇದನ್ನು ಪ್ರೊಪಗಾಂಡಾ ಎಂದು ಕರೆಯುತ್ತಿದ್ದಾರೆ. ಈ ಟೀಕೆಗಳಿಗೆ ರಾಕೇಶ್ ಬೇಡಿ ಅವರು ಖಡಕ್ ಉತ್ತರ ನೀಡಿದ್ದು, ಇದೇ ವೇಳೆ ಕಂಗನಾ…

Read More

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಜೂನ್ 15 ರಿಂದಲೇ ಆದೇಶ ಜಾರಿ, ಪರ್ಯಾಯ ಮಾರ್ಗ ಇಲ್ಲಿದೆ – Kannada News | Agumbe Ghat Closed for Heavy Vehicles From June 15; Check Alternate Routes

ಶಿವಮೊಗ್ಗ, ಜೂನ್ 12: ಮಳೆಗಾಲದ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಆಗುಂಬೆ ಘಾಟಿಯಲ್ಲಿ(Agumbe ghat) ಜೂನ್ 15 ರಿಂದ ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಮುಖ್ಯಾಂಶಗಳು ಆಗುಂಬೆ ಘಾಟಿಯಲ್ಲಿ ಜೂನ್ ಹದಿನೈದರಿಂದ ಭಾರಿ ವಾಹನಗಳ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. ಮಳೆಗಾಲದಲ್ಲಿ ಭೂಕುಸಿತ ಮತ್ತು ಅಪಘಾತ ತಡೆಯಲು ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ಕೊಲ್ಲೂರು ಮತ್ತು ಶೃಂಗೇರಿ ಮಾರ್ಗವಾಗಿ…

Read More

UPSC Recruitment 2026: ಕೇಂದ್ರ ಸರ್ಕಾರಿ ಉದ್ಯೋಗವಕಾಶ; 450 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ – Kannada News | UPSC Recruitment 2026: Apply Online for 450 Group A/B Posts by July 17

ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಪಡೆಯುವ ಕನಸು ಹೊಂದಿರುವ ಅಭ್ಯರ್ಥಿಗಳಿಗೆ ಕೇಂದ್ರ ಲೋಕಸೇವಾ ಆಯೋಗ (UPSC) ಸುವರ್ಣಾವಕಾಶ ನೀಡಿದೆ. ವಿವಿಧ ಸಚಿವಾಲಯಗಳು, ಇಲಾಖೆಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಅಡಿಯಲ್ಲಿ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ಗೆಜೆಟೆಡ್ ಹುದ್ದೆಗಳ ನೇಮಕಾತಿಗಾಗಿ ಹೊಸ ಅಧಿಸೂಚನೆ ಪ್ರಕಟಿಸಲಾಗಿದೆ. ಈ ನೇಮಕಾತಿ ಅಭಿಯಾನದ ಮೂಲಕ 54 ವಿವಿಧ ರೀತಿಯ ಹುದ್ದೆಗಳಲ್ಲಿ ಒಟ್ಟು 450 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 17 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು….

Read More