Headlines

ಉಜ್ವಲ ಗ್ಯಾಸ್ ಯೋಜನೆಯಲ್ಲಿ ಸಬ್ಸಿಡಿಯುಕ್ತ ಸಿಲಿಂಡರ್ ಸಂಖ್ಯೆ ಕಡಿಮೆ ಮಾಡಲು ನಿಜವಾದ ಕಾರಣ ಇದಾ? – Kannada News

ನವದೆಹಲಿ, ಜೂನ್ 9: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY- PM Ujjwala Yojana) ಅಡಿಯಲ್ಲಿ ಫಲಾನುಭವಿಗಳಿಗೆ ಸಿಗುತ್ತಿದ್ದ ಸಬ್ಸಿಡಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಸಂಖ್ಯೆಯನ್ನು ಕಡಿತಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಪ್ರಬಲ ಕಾರಣವೊಂದು ಇದೆ ಎಂದು ಹೇಳಲಾಗುತ್ತಿದೆ. ಬಡವರಿಗೆಂದು ಇರುವ ಈ ಸ್ಕೀಮ್ ಅನ್ನು ಕೆಲ ದುರುಳರು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಕಂಡ ಬಂದ ಹಿನ್ನೆಲೆಯಲ್ಲಿ ಅದಕ್ಕೆ ಕಡಿವಾಣ ಹಾಕಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಿಎನ್​ಎನ್ ನ್ಯೂಸ್18 ವಾಹಿನಿ ವರದಿ ಮಾಡಿದೆ. ಪಿಎಂ ಉಜ್ವಲ ಯೋಜನೆಯಲ್ಲಿ…

Read More

ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ

ಗಲ್ಫ್ ದೇಶಗಳ ಯುದ್ಧದ ಟೆನ್ಷನ್ ನಡುವೆ ಚಿನ್ನ (Gold) ಮತ್ತು ಬೆಳ್ಳಿ (Silver) ರೇಟ್ ದಿಢೀರ್ ಅಂತ ಪಾತಾಳಕ್ಕೆ ಕುಸಿದಿದೆ. ಮದುವೆ ಸೀಸನ್ (Wedding Season) ಹಾಗೂ ಸಾಲು ಸಾಲು ಹಬ್ಬಗಳ ಹೊತ್ತಲ್ಲೇ ಈ ಭಾರಿ ಬೆಲೆ ಇಳಿಕೆ (Price Drop) ಆಭರಣ ಪ್ರಿಯರಿಗೆ ಅಕ್ಷರಶಃ ಹಬ್ಬದ ವಾತಾವರಣ ಸೃಷ್ಟಿಸಿದೆ. ಇನ್ನು ಈ ಚಿನ್ನ ಬೆಳ್ಳಿ ಏರಿಳಿತ ಬಗ್ಗೆ ಆರ್ಥಿಕ ತಜ್ಞ ರುದ್ರಮೂರ್ತಿ ಅವರು ಮಾತನಾಡಿದ್ದಾರೆ. ಅಲ್ಲದೇ ಚಿನ್ನ-ಬೆಳ್ಳಿ ಮೇಲೆ ಹೂಡಿಕೆ ಮಾಡುವವರಿಗೂ ಕೆಲ ಸಲಹೆ ಸೂಚನೆಗಳನ್ನು…

Read More

“ನನ್ನನ್ನ ಯಾಕೆ ಮದುವೆಯಾಗಲ್ಲ?”: ನಡುರಸ್ತೆಯಲ್ಲೇ ಯುವತಿಯನ್ನು ಬೆದರಿಸಿದ ಮುಸ್ತಫಾ ಖಾದ್ರಿ; ವಿಡಿಯೋ ವೈರಲ್ – Kannada News | Mustafa Qadri’s Love Jihad Scam: New Koppal Video Shows Blackmail Plot

ಕೊಪ್ಪಳ, ಏ.14: ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಸ್ತಫಾ ಖಾದ್ರಿ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಹೊಸ ವಿಡಿಯೋ ವೈರಲ್ ಆಗಿದ್ದು, ಆರೋಪಿಯ ಅಸಲಿ ಮುಖವಾಡ ಕಳಚಿದೆ. ಯುವತಿಯೊಬ್ಬಳನ್ನು ಬಲವಂತವಾಗಿ ಪ್ರೀತಿಸುವಂತೆ ಮತ್ತು ಮದುವೆಯಾಗುವಂತೆ ಮುಸ್ತಫಾ ಪೀಡಿಸುತ್ತಿರುವುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಮುಸ್ತಫಾ ಖಾದ್ರಿ ಬೈಕ್ ಮೇಲೆ ಕುಳಿತು ಯುವತಿಯ ಜೊತೆ ಜಗಳವಾಡುತ್ತಿದ್ದಾನೆ. “ಇಷ್ಟು ದಿನ ಮಾತಾಡಿದ್ದು, ಲವ್ ಮಾಡಿದ್ದೇನು? ಈಗ ಯಾಕೆ ನನ್ನನ್ನ ಲವ್ ಮಾಡಲ್ಲ,…

Read More

ಲವ್ ಆಜ್ ಕಲ್ 2: ತಮ್ಮದೇ ಸಿನಿಮಾವನ್ನು ನಿಷ್ಪ್ರಯೋಜಕ ಚಿತ್ರ ಎಂದ ಜರಿದ ನಿರ್ದೇಶಕ ಇಮ್ತಿಯಾಜ್ ಅಲಿ

ಹಿಂದಿ ಚಿತ್ರರಂಗದಲ್ಲಿ ಕಳೆದ 20 ವರ್ಷಗಳಿಂದ ಸಕ್ರಿಯರಾಗಿರುವ ಖ್ಯಾತ ನಿರ್ದೇಶಕ ಇಮ್ತಿಯಾಜ್ ಅಲಿ (Imtiaz Ali) ಅವರು ತಮ್ಮ ವೃತ್ತಿಜೀವನದಲ್ಲಿ ಸೋಲಿಗಿಂತ ಹೆಚ್ಚು ಯಶಸ್ಸನ್ನು ಕಂಡಿದ್ದಾರೆ. ಆದರೆ ಅವರ ವೃತ್ತಿಜೀವನದ ಅತಿ ದೊಡ್ಡ ಹಿನ್ನಡೆಗಳಲ್ಲಿ ‘ಲವ್ ಆಜ್ ಕಲ್ 2’ (Love Aaj Kal 2) ಚಿತ್ರವೂ ಒಂದು. ಇದು ಅವರದ್ದೇ ನಿರ್ದೇಶನದ ಸೂಪರ್ ಹಿಟ್ ಚಿತ್ರದ ಸೀಕ್ವೆಲ್ ಆಗಿತ್ತು. ಕಾರ್ತಿಕ್ ಆರ್ಯನ್ (Kartik Aaaryan) ಮತ್ತು ಸಾರಾ ಅಲಿ ಖಾನ್ ಮುಖ್ಯ ಭೂಮಿಕೆಯಲ್ಲಿದ್ದ ಈ ರೊಮ್ಯಾಂಟಿಕ್…

Read More

ಟೀಮ್ ಇಂಡಿಯಾ ವಿರುದ್ಧ ಅರ್ಧದಲ್ಲೇ ಚೆಂಡೆಸೆದು ಸಿಕ್ಕಿ ಬಿದ್ದ ಎರಾಸ್ಮಸ್..! – Kannada News | Why Umpire Called Gerhard Erasmus’ Delivery A ‘Dead Ball’

T20 World Cup 2026: ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ನಮೀಬಿಯ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಪವರ್​ಪ್ಲೇನಲ್ಲಿ 86 ರನ್ ಕಲೆಹಾಕಿದ್ದರು. ಈ ವೇಳೆ ದಾಳಿಗಿಳಿದ ನಮೀಬಿಯ ತಂಡದ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಕುತಂತ್ರವನ್ನು ಪ್ರಯೋಗಿಸಲು ಮುಂದಾಗಿದ್ದರು. ಪಂದ್ಯದ 8ನೇ ಓವರ್​ನ ಕೊನೆಯ ಎಸೆತವನ್ನು ಅರ್ಧದಲ್ಲೇ ಎಸೆಯುವ ಮೂಲಕ ಗೆರ್ಹಾರ್ಡ್ ಎರಾಸ್ಮಸ್ ಓವರ್ ಮುಗಿಸಲು ಯತ್ನಿಸಿದ್ದರು….

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 26th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 26: ಚಿನ್ನದ ಬೆಲೆ ಭರ್ಜರಿ ಏರಿಕೆ ಮುಂದುವರಿದೆ. ಬೆಳ್ಳಿ ಬೆಲೆಯೂ ಭರ್ಜರಿಯಾಗಿ ಏರಿದೆ. ಅಪರಂಜಿ ಚಿನ್ನದ ಬೆಲೆ 16,000 ರೂ ಗಡಿ ದಾಟಿ ಹೋಗಿದೆ. ಆಭರಣ ಚಿನ್ನದ ಬೆಲೆ (Gold Rate) 15,000 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ತೀವ್ರವಾಗಿ ಹೆಚ್ಚಿದೆ. ಬೆಳ್ಳಿ ಬೆಲೆಯೂ ಗಗನಕ್ಕೇರುತ್ತಲೇ ಇದೆ. ಚೆನ್ನೈ ಮೊದಲಾದ ಕಡೆ ಬೆಳ್ಳಿ ಬೆಲೆ ಒಂದು ಕಿಲೋಗೆ 3,75,000 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22…

Read More

‘ಟಾಕ್ಸಿಕ್’ ಸಿನಿಮಾದಲ್ಲೇ ‘ರಾಮಾಯಣ’ ಪ್ರಚಾರ; ಯಶ್ ಮಾಸ್ಟರ್ ಪ್ಲ್ಯಾನ್ – Kannada News | Yash’s Master Plan: Ramayana Teaser with Toxic Release! Double Dhamaka for Fans

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ (Toxic) ಆಗಸ್ಟ್ 26 ರಂದು ವಿಶ್ವಾದ್ಯಂತ ಭರ್ಜರಿಯಾಗಿ ತೆರೆಗೆ ಬರುತ್ತಿದೆ. ಈ ಚಿತ್ರದ ಬಿಡುಗಡೆಯ ಜೊತೆಗೆ ಯಶ್ ಅಭಿಮಾನಿಗಳಿಗೆ ಮತ್ತೊಂದು ಬಂಪರ್ ಗಿಫ್ಟ್ ಸಿಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಯಶ್ ನಟನೆಯ ಮತ್ತೊಂದು ಬಿಗ್ ಬಜೆಟ್ ಚಿತ್ರ ‘ರಾಮಾಯಣ’ದ ಟೀಸರ್ ಅಥವಾ ಟ್ರೇಲರ್ ಅನ್ನು ‘ಟಾಕ್ಸಿಕ್’ ಸಿನಿಮಾದೊಂದಿಗೆ ಅಟ್ಯಾಚ್ ಮಾಡಿ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ. ಒಂದೇ…

Read More

ಒಂದಲ್ಲ, ಎರಡಲ್ಲ… ವೈಭವ್​ ಸೂರ್ಯವಂಶಿಗೆ ಸಿಕ್ಕ ಪ್ರಶಸ್ತಿಗಳ ಪಟ್ಟಿ ಇಲ್ಲಿದೆ

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2026) ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿ  ಹಲವು ದಾಖಲೆ ಬರೆದ ವೈಭವ್ ಸೂರ್ಯವಂಶಿ (Vaibhav Sooryavanshi) ಇದೀಗ ಪ್ರಶಸ್ತಿ ಪಡೆಯುವುದರಲ್ಲೂ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಒಂದೇ ಸೀಸನ್​ನಲ್ಲಿ 5 ಅವಾರ್ಡ್​ಗಳನ್ನು ಬಾಚಿಕೊಳ್ಳುವ ಮೂಲಕ ಎಂಬುದು ವಿಶೇಷ. ಹಾಗಿದ್ರೆ ಯುವ ದಾಂಡಿಗ ಪಡೆದಿರುವ ಪ್ರಶಸ್ತಿಗಳಾವುವು ಎಂದು ನೋಡುವುದಾದರೆ… (PC: IPL) ಮೋಸ್ಟ್ ವ್ಯಾಲ್ಯೂಬಲ್ ಪ್ಲೇಯರ್ (MVP): ಈ ಬಾರಿಯ ಟೂರ್ನಿಯಲ್ಲಿ ಕಣಕ್ಕಿಳಿದ ಪ್ಲೇಯರ್​ಗಳಲ್ಲಿ ಅತ್ಯಂತ ಮೌಲ್ಯಯುತ ಆಟಗಾರ ವೈಭವ್…

Read More

ಚಾಮರಾಜನಗರ: ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ? – Kannada News | Neem Tree in Chamarajanagar Oozes Sugary White Liquid

ಚಾಮರಾಜನಗರ, ಫೆಬ್ರುವರಿ 03: ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಒಂದು ಬೇವಿನ ಮರದಿಂದ ಬಿಳಿ ಬಣ್ಣದ ಸಿಹಿ ದ್ರವ ಸ್ರವಿಸುತ್ತಿದ್ದು, ಇದು ಸ್ಥಳೀಯರಲ್ಲಿ ಆಶ್ಚರ್ಯ ಮತ್ತು ಕುತೂಹಲವನ್ನು ಮೂಡಿಸಿದೆ. ಕಹಿ ಗುಣದ ಬೇವಿನ ಮರದಿಂದ ಜೇನುತುಪ್ಪದಂತಹ ಸಿಹಿ ದ್ರವ ಬರುತ್ತಿರುವುದು ವಿಸ್ಮಯಕ್ಕೆ ಕಾರಣವಾಗಿದೆ. ಇದನ್ನು ಗಮನಿಸಿದ ಸ್ಥಳೀಯ ನಿವಾಸಿ ಮುನಿಸಿದ್ದ, ಮರದಿಂದ ಹೊರಬಂದ ಈ ದ್ರವ ಹಾಲಿನಂತೆ ಕಾಣುತ್ತದೆ ಮತ್ತು ರುಚಿಯಲ್ಲಿ ಸಕ್ಕರೆಯಂತೆ ಸಿಹಿಯಾಗಿರುತ್ತದೆ ಎಂದು ತಿಳಿಸಿದ್ದಾರೆ. ಗ್ರಾಮಸ್ಥರು ಈ ಅಸಾಮಾನ್ಯ ವಿದ್ಯಮಾನವನ್ನು ದೈವಿಕ…

Read More

ಜಯತೀರ್ಥ ಮೆಚ್ಚಿದ ‘ವಿಕಲ್ಪ’ ಸಿನಿಮಾ ಟ್ರೇಲರ್; ಜನವರಿ 30ಕ್ಕೆ ಚಿತ್ರ ರಿಲೀಸ್ – Kannada News | Jayatheertha released Vikalpa Kannada movie Trailer ft Pruthviraj Patil and Nagashree Hebbar

ಖ್ಯಾತ ನಿರ್ದೇಶಕ ಜಯತೀರ್ಥ ಅವರು ‘ವಿಕಲ್ಪ’ ಸಿನಿಮಾದ ಟ್ರೇಲರ್ (Vikalpa Trailer) ಬಿಡುಗಡೆ ಮಾಡಿದ್ದಾರೆ. ಪೃಥ್ವಿರಾಜ್‌ ಪಾಟೀಲ್‌ (Pruthviraj Patil) ಅವರು ಈ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಲ್ಲದೇ, ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ. ನಾಗಶ್ರೀ ಹೆಬ್ಬಾರ್‌ (Nagashree Hebbar), ಸಂಧ್ಯಾ ವಿನಾಯಕ್‌, ಹರಿಣಿ ಶ್ರೀಕಾಂತ್‌, ಗಣಪತಿ ವಡ್ಡಿನಗದ್ದೆ, ಸ್ವರೂಪ್‌ ಬಚ್ಚ್‌, ಜಯಂತ್‌ ಡೇವಿಡ್‌, ಪೂಜಾ ಬಚ್ಚ್‌, ಡಾ. ಪ್ರಕೃತಿ, ಗಿರೀಶ್‌ ಹೆಗಡೆ, ಮಾಸ್ಟರ್‌ ಆಯುಷ್ ಸಂತೋಷ್‌ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಜನವರಿ 30ರಂದು…

Read More