ಸಹೋದರ ಹಾರ್ದಿಕ್ ಜೊತೆಗಿನ ಕಿರಿಕ್ ಬಗ್ಗೆ ಕೊನೆಗೂ ಮೌನ ಮುರಿದ ಕೃನಾಲ್ ಪಾಂಡ್ಯ – Kannada News | Hardik Krunal Rift? Krunal Pandya Finally Addresses Brother Controversy
ಭಾರತ ಕ್ರಿಕೆಟ್ ಅಲ್ಲಿ ಪಾಂಡ್ಯ ಬ್ರದರ್ಸ್ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಈ ಮೊದಲು ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಇವರು ಒಟ್ಟಾಗಿ ಆಡಿದ್ದರು. ಈಗ ಕೃನಾಲ್ ಬೆಂಗಳೂರು ಪರ ಆಡುತ್ತಿದ್ದರೆ, ಹಾರ್ದಿಕ್ ಮುಂಬೈ ತಂಡದಲ್ಲೇ ಮುಂದುವರಿದಿದ್ದಾರೆ. ಇಬ್ಬರೂ ಬೇರೆ ತಂಡದಲ್ಲಿದ್ದರೂ ಬಾಂಧವ್ಯ ಹಾಗೆಯೇ ಮುಂದುವರಿದಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಇಬ್ಬರ ಮಧ್ಯೆ ಈಗ ಕಿರಿಕ್ ಆಗಿದೆ ಎನ್ನಲಾಗಿದೆ. ಈ ವಿಷಯವಾಗಿ ಕೃನಾಲ್ ಅವರು ಮೌನ ಮುರಿದಿದ್ದಾರೆ. ಹಾರ್ದಿಕ್ ಪಾಂಡ್ಯ ಅವರು ಈ ಮೊದಲು ನತಾಶಾ ಜೊತೆ…